ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ ಮತ್ತು ಇಂಗ್ಲೆಂಡ್ ನಡುವಿನ ಕ್ರಿಕೆಟ್ ಸರಣಿಗೆ ಮುಹೂರ್ತ ಫಿಕ್ಸ್..!

admin by admin
December 11, 2020
in Newsbeat, Sports, ಕ್ರೀಡೆ
team india england saakshatv
Share on FacebookShare on TwitterShare on WhatsappShare on Telegram

ಭಾರತ ಮತ್ತು ಇಂಗ್ಲೆಂಡ್ ನಡುವಿನ ಕ್ರಿಕೆಟ್ ಸರಣಿಗೆ ಮುಹೂರ್ತ ಫಿಕ್ಸ್..!

Motera stadium  Ahmedabad team india england saakshatvಇಂಗ್ಲೆಂಡ್ ಕ್ರಿಕೆಟ್ ತಂಡದ ಭಾರತ ಪ್ರವಾಸದ ವೇಳಾಪಟ್ಟಿ ಫಿಕ್ಸ್ ಆಗಿದೆ. ಫೆಬ್ರವರಿ 5ರಿಂದ ಮಾರ್ಚ್ 28ರವರೆಗೆ ಇಂಗ್ಲೆಂಡ್ ಮತ್ತು ಟೀಮ್ ಇಂಡಿಯಾ ತಂಡಗಳು ನಾಲ್ಕು ಟೆಸ್ಟ್, ಮೂರು ಏಕದಿನ ಮತ್ತು ಐದು ಟಿ-20 ಸರಣಿಗಳನ್ನು ಆಡಲಿವೆ.
ಕೋವಿಡ್ 19ನಿಂದಾಗಿ ಈ ಸರಣಿಗಳು ಭಾರತದ ಮೂರು ಮೈದಾನದಲ್ಲಿ ನಡೆಯಲಿವೆ. ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಚೆನ್ನೈ ಆತಿಥ್ಯ ವಹಿಸಲಿದೆ.
ಅದೇ ರೀತಿ ಇನ್ನುಳಿದ ಎರಡು ಟೆಸ್ಟ್ ಹಾಗೂ ಐದು ಟಿ-ಟ್ವೆಂಟಿ ಪಂದ್ಯಗಳು ವಿಶ್ವದ ಅತೀ ದೊಡ್ಡ ಕ್ರೀಡಾಂಗಣ ಅನ್ನೋ ಹೆಗ್ಗಳಿಕೆಯನ್ನು ಪಡೆದಿರುವ ಗುಜರಾತ್‍ನ ಮೊಟೆರಾ ಮೈದಾನದಲ್ಲಿ ನಡೆಯಲಿದೆ.
ಮಾರ್ಚ್ 23ರಿಂದ ನಡೆಯಲಿರುವ ಮೂರು ಏಕದಿನ ಪಂದ್ಯಗಳು ಪುಣೆಯಲ್ಲಿ ನಡೆಯಲಿವೆ.
ಇಂಗ್ಲೆಂಡ್ ಕ್ರಿಕೆಟ್ ತಂಡ ಜನವರಿ 27ರಂದು ಭಾರತಕ್ಕೆ ಆಗಮಿಸಲಿದೆ. ಶ್ರೀಲಂಕಾದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ ಬಳಿಕ ಕೊಲಂಬೊದಿಂದ ನೇರವಾಗಿ ಚೆನ್ನೈಗೆ ಬರಲಿದೆ.
team india england time table saakshatvಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 5 ಮತ್ತು ಫೆಬ್ರವರಿ 13ರಿಂದ ಚೆನ್ನೈನಲ್ಲಿ ನಡೆಯಲಿದೆ. ಅದೇ ರೀತಿ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯ ಫೆಬ್ರವರಿ 24 ಮತ್ತು ಮಾರ್ಚ್ ನಾಲ್ಕರಿಂದ ಮೊಟೆರಾ ಮೈದಾನದಲ್ಲಿ ನಡೆಯಲಿದೆ.
ಇನ್ನು ಮಾರ್ಚ್ 12, 14, 16, 18 ಮತ್ತು 20ರಂದು ಮೊಟೆರಾ ಮೈದಾನದಲ್ಲಿ ಟಿ-20 ಪಂದ್ಯಗಳು ನಡೆಯಲಿವೆ.
ಹಾಗೇ ಮಾರ್ಚ್ 23, 26 ಮತ್ತು 28ರಂದು ಏಕದಿನ ಪಂದ್ಯಗಳು ಪುಣೆಯಲ್ಲಿ ನಡೆಯಲಿದೆ.
ಕೋವಿಡ್-19 ಆತಂಕದಿಂದ ಈ ಸರಣಿಗೆ ಎಲ್ಲಾ ರೀತಿಯ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ನಡೆಸಲಾಗುವುದು ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026
Tags: #saakshatvbccichennaiCricketecbEnglandICCMotera stadiumoneday cricketPunet-20 matchteam inidatest matchvirat kohli
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram