ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಿಗ್ ಬಾಸ್​ 8ರ ಮೊದಲ ಸ್ಪರ್ಧಿಯ ಹೆಸರು ರಿವೀಲ್..!

Namratha Rao by Namratha Rao
February 28, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬಿಗ್ ಬಾಸ್​ 8ರ ಮೊದಲ ಸ್ಪರ್ಧಿಯ ಹೆಸರು ರಿವೀಲ್..!

ಧಾರವಾಡ:  ಮತ್ತೆ ವೀಕೆಂಡ್ ನಲ್ಲಿ ಕಿಚ್ಚ , ಆಡಿಯನ್ಸ್ ಗಳ ಚಪ್ಪಾಳೆಗಳ ಸಪ್ಪಳ, ಬಿಗ್ ಸ್ಕ್ರೀನ್ ನಲ್ಲಿ ಸುದೀಪ್ ಜೊತೆ ಸ್ಪರ್ಧಿಗಳ ಇಂಟರ್ಯಾಕ್ಷನ್, ಕಾಮಿಡಿ, ಕಾಂಟ್ರವರ್ಸಿ , ಫೈಟ್ಸ್, ಎಂಟರ್ ಟೈನ್ ಮೆಂಟ್, ಗಲಾಟೆ, ಗದ್ದಲ ಇವೆಲ್ಲಾ ಸ್ಕ್ರೀನ್ ಮೇಲೆ ಪ್ರೇಕ್ಷಕರು ಕಣ್ತುಂಬಿಕೊಳ್ಳೋ ಟೈಮ್ ಹತ್ರ ಬಂದೇ ಬಿಡ್ತು. ಇವತ್ತು ಸಂಜೆ 6 ಗಂಟೆಗೆ ಕಿಚ್ಚ ಸುದೀಪ್ ಗ್ಯಾಂಡ್ ಆಗಿ ಕಂಟೆಸ್ಟ್ ಟೆಂಟ್ ಗಳನ್ನ ಕಲರ್ ಫುಲ್ ಆಗಿ ವೆಲ್ ಮಾಡ್ತಾರೆ. ಈ ಕ್ಷಣಕ್ಕಾಗಿ ಅಭಿಮಾನಿಗಳು ಕಾಯ್ತಾಯಿದ್ದಾರೆ. ಯಾರೆಲ್ಲಾ ಸ್ಪರ್ಧಿಗಳು ಬರುತ್ತಾರೆ. ಬಿಗ್ ಬಾಸ್ ಸೀಸನ್ 8 ಹೇಗಿರಲಿದೆ. ಈ ಎಲ್ಲಾ ಕಾತರತೆಗಳಿಗೆ ಸಂಜೆ 6 ಗಂಟೆಗೆ ತೆರೆಬೀಳಲಿದೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 18, 2026
By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026

ಆದ್ರೆ ಅದಕ್ಕೂ ಮುನ್ನ ಸ್ಪರ್ಧಿಯೊಬ್ಬರ ಹೆಸರು ರಿವೀಲ್ ಆಗಿದೆ. ಹೌದು ಹಾಡು ಕರ್ನಾಟಕ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಧಾರವಾಡದ ಗಾಯಕ ವಿಶ್ವನಾಥ್ ಹಾವೇರಿ ಈ ಬಾರಿ ಬಿಗ್ ಬಾಸ್ ಮನೆ ಸೇರೋದು ಪಕ್ಕಾ ಆಗಿದ್ದು, ಗ್ರ್ಯಾಂಡ್ ಓಪನಿಂಗ್ ಗೂ ಮೊದಲೇ ಹೆಸರು ರಿವೀಲ್ ಆಗಿದೆ. ವಿಶ್ವನಾಥ್​ ಸ್ಪರ್ಧೆ ಕುರಿತು ಧಾರವಾಡದ  ಪ್ರತಿಷ್ಠಿತ ಫೇಸ್ ‌ಬುಕ್ ಪೇಜ್ ‌ನಲ್ಲಿ ಪೋಸ್ಟ್ ಒಂದು ಹರಿದಾಡುತ್ತಿದೆ. ಆದ್ರೆ ಅಧಿಕೃತವಾಗಿ ಈ ಬಗ್ಗೆ ಇನ್ನೂ ಮಾಹಿತಿ ಬಹಿರಂಗವಾಗಿಲ್ಲ. ಸಂಜೆ ಗ್ರ್ಯಾಂಡ್ ಓಪನಿಂಗ್ ನಲ್ಲಿ ಈ ಬಗ್ಗೆ ಖಚಿತವಾಗಬೇಕಿದೆ.

ಸಲಾರ್ ಫ್ಯಾನ್ಸ್ ಗೆ ಇಂದು ಸಾಲಿಡ್ ನ್ಯೂಸ್ ಕೊಟ್ಟ ಪ್ರಶಾಂತ್ ನೀಲ್..!ಯಾವಾಗ ರಿಲೀಸ್ ಗೊತ್ತಾ..?

ಉಳಿದಂತೆ ಬ್ರಹ್ಮಗಂಟು ಧಾರವಾಹಿಯ  ನಟಿ ಗೀತಾ ಭಾರತಿ ಭಟ್,  ಹಾಸ್ಯ ಕಲಾವಿದ ಮಂಜುಪಾವಗಡ, ನಟಿ ನಿಧಿ ಸುಬ್ಬಯ್ಯ, ಹಿರಿಯ ನಟ ಶಂಕರ್ ಅಶ್ವಥ್, ಪುಟ್ಟಗೌರಿ ಖ್ಯಾತಿಯ ಚಂದ್ರಕಲಾ ಮೋಹನ್, ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವೈಷ್ಣವಿ, ನಾಯಕ ಸುನಿಲ್ ರಾವ್ , ಅಮೃತವರ್ಷಿಣಿ ಧಾರಾವಾಹಿಯ ರಜನಿ, ಅಗ್ನಿಸಾಕ್ಷಿ ಧಾರವಾಹಿಯ ಸುಕೃತಾ ಹೀಗೆ ಹಲವರು ಈ ಬಾರಿ ಒಂಟಿ ಮನೆ ಸೇರಿಲಿರೋದು ಪಕ್ಕಾ ಎನ್ನಲಾಗ್ತಿದೆ.

ಇಂದು  ( ಫೆ. 28) ಸಂಜೆ 6 ಗಂಟೆಯಿಂದ ಬಿಗ್ ಬಾಸ್ ಕನ್ನಡ ಸೀಸನ್ 8 ಆರಂಭವಾಗಲಿದೆ. ಇಂದು  ರಾತ್ರಿ 11 ಗಂಟೆಯವರೆಗೆ ಬಿಗ್‍ ಬಾಸ್ ಕಾರ್ಯಕ್ರಮದ ಗ್ರ್ಯಾಂಡ್  ಒಪನಿಂಗ್ ನಡೆಯಲಿದೆ. ನಾಳೆಯಿಂದ ರಾತ್ರಿ 9.30 ಇಂದ ಬಿಗ್ ಬಾಸ್  ಪ್ರಾರಂಭವಾಗಲಿದೆ.

ಅಂಬಾನಿ ನಿವಾಸದ ಬಳಿ ಸ್ಫೋಟಕ ಪತ್ತೆ , ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಜೈಶ್ – ಉಲ್-ಹಿಂದ್ ಕೈವಾಡ..!

Tags: bigboss kannadabigboss kannada season 8kicchha sudeepvishwanath haveri
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram