ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಯುಕೆಯಿಂದ‌ ಕರ್ನಾಟಕಕ್ಕೆ ಹಿಂತಿರುಗಿದ 250 ಪ್ರಯಾಣಿಕರನ್ನು 48 ಗಂಟೆಗಳ ಒಳಗೆ ಪತ್ತೆ ಹಚ್ಚಲು ಆದೇಶ

Shwetha by Shwetha
December 30, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
250 passengers UK
Share on FacebookShare on TwitterShare on WhatsappShare on Telegram

ಯುಕೆಯಿಂದ‌ ಕರ್ನಾಟಕಕ್ಕೆ ಹಿಂತಿರುಗಿದ 250 ಪ್ರಯಾಣಿಕರನ್ನು 48 ಗಂಟೆಗಳ ಒಳಗೆ ಪತ್ತೆ ಹಚ್ಚಲು ಆದೇಶ 250 passengers UK

ಬೆಂಗಳೂರು, ಡಿಸೆಂಬರ್30: ಯುನೈಟೆಡ್ ಕಿಂಗ್‌ಡಮ್ (ಯುಕೆ) ಯಿಂದ ಕರ್ನಾಟಕಕ್ಕೆ ಹಿಂತಿರುಗಿದ 250 ಪ್ರಯಾಣಿಕರನ್ನು ಇನ್ನೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.‌ 48 ಗಂಟೆಗಳ ಒಳಗೆ ಅವರನ್ನು ಪತ್ತೆ ಹಚ್ಚುವಂತೆ ರಾಜ್ಯ ಗೃಹ ಸಚಿವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. 250 passengers UK
250 passengers UK

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಏತನ್ಮಧ್ಯೆ, ಯುಕೆ ಯಿಂದ ಭಾರತಕ್ಕೆ ಮರಳಿದ ಆರು ಜನರಲ್ಲಿ, ಹೊಸ ರೂಪಾಂತರಿತ ಕೊರೋನವೈರಸ್ ಸೋಂಕು ದೃಢಪಟ್ಟಿದೆ. ಅವರಲ್ಲಿ ಮೂವರು ಬೆಂಗಳೂರಿನವರು.

ಯುನೈಟೆಡ್ ಕಿಂಗ್‌ಡಂನಿಂದ ಜೈಪುರಕ್ಕೆ ಮರಳಿದ 17 ಜನರನ್ನು ಸಹ ರಾಜಸ್ಥಾನದ ಅಧಿಕಾರಿಗಳಿಗೆ ಪತ್ತೆಹಚ್ಚಲು
ಸಾಧ್ಯವಾಗಲಿಲ್ಲ. ಜೈಪುರದ ಮುಖ್ಯ ವೈದ್ಯಕೀಯ ಆರೋಗ್ಯ ಅಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಯುಕೆಯಿಂದ ಹಿಂದಿರುಗಿದವರ ಮಾದರಿಗಳನ್ನು ತೆಗೆದುಕೊಳ್ಳಲು ರಚಿಸಲಾದ ತಂಡಗಳು ಅವರ ವಿಳಾಸಕ್ಕೆ ತೆರಳಿದಾಗ ಅವರು ಅಲ್ಲಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 31ರಂದು ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ

ದೆಹಲಿಯಲ್ಲಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೊಸ ರೂಪಾಂತರಿತ ಕೊರೋನವೈರಸ್ ಹೊಸ ಎದುರಿಸಲು ರಾಷ್ಟ್ರೀಯ ರಾಜಧಾನಿ ಸಿದ್ಧವಾಗಿದೆ ಎಂದು ನಗರದ ನಿವಾಸಿಗಳಿಗೆ ಭರವಸೆ ನೀಡಿದ್ದಾರೆ. ಪ್ರತಿ ದಿನ ಹೊಸ ಪ್ರಕರಣಗಳು ವರದಿಯಾಗುತ್ತಿದ್ದರೂ, ನಾವು ಅದನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಇದೀಗ ಹೊಸ ರೂಪಾಂತರಿತ ಕೊರೋನಾ ವೈರಸ್ ಅನ್ನು ಎದುರಿಸಲುಸಹ ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ ಎಂದು ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾರತದ ಪ್ರಧಾನ ವೈಜ್ಞಾನಿಕ ಸಲಹೆಗಾರ ವಿಜಯ್ ರಾಘವನ್, ಯುಕೆಯಲ್ಲಿ ಪತ್ತೆಯಾದ ಕೊರೋನವೈರಸ್ ನ ಹೊಸ ರೂಪಾಂತರವು ವೇಗವಾಗಿ ಹರಡುತ್ತಿದೆ ಎಂದು ಹೇಳಿದರು.‌ ಪ್ರಸ್ತುತ ಲಸಿಕೆಗಳು ಇದರ ವಿರುದ್ಧ ಕಾರ್ಯನಿರ್ವಹಿಸುವುದಿಲ್ಲ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಅವರು ಹೇಳಿದರು.
250 passengers UK
ಕಳೆದ 24 ಗಂಟೆಗಳಲ್ಲಿ ಯುಕೆ 40,000 ಹೊಸ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು ಇದು ಇತರ ದೇಶಗಳ ಕಳವಳಕ್ಕೆ ಕಾರಣವಾಗಿದೆ. ಯುಕೆಯಲ್ಲಿ ಕಂಡುಬಂದಿರುವ ಕೊರೋನವೈರಸ್ ನ ಹೊಸ ರೂಪಾಂತರವು ಅತ್ಯಂತ ವೇಗವಾಗಿ ಹರಡುತ್ತಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಯುಕೆ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ರೂಪಾಂತರಗಳ ವಿರುದ್ಧ ಲಸಿಕೆಗಳು ಕಾರ್ಯನಿರ್ವಹಿಸುತ್ತವೆ. ಪ್ರಸ್ತುತ ಲಸಿಕೆಗಳು ಈ ಕೋವಿಡ್ -19 ರೂಪಾಂತರಗಳಿಂದ ರಕ್ಷಿಸುವಲ್ಲಿ ವಿಫಲವಾಗುತ್ತವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವಿಜಯ್ ರಾಘವನ್ ಹೇಳಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಕೆಮ್ಮು ಮತ್ತು ಶೀತಕ್ಕೆ ಕರಿಮೆಣಸಿನ ಮನೆಮದ್ದುಗಳುhttps://t.co/de4MVaoO42

— Saaksha TV (@SaakshaTv) December 29, 2020

ಕೇವಲ 42 ರೂ ಹೂಡಿಕೆ ಮಾಡಿ ಜೀವನ ಪರ್ಯಂತ ಪಿಂಚಣಿ ಪಡೆಯಿರಿ https://t.co/LFMWJSyHfU

— Saaksha TV (@SaakshaTv) December 29, 2020

Tags: 250 passengers UKNew coronavirus
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram