ADVERTISEMENT
Sunday, April 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಂ.ರಾಜೇಶ್ವರ ರಾವ್ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಹೊಸ ಉಪ ಗವರ್ನರ್

admin by admin
October 8, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Rajeshwar Rao saakshatv
Share on FacebookShare on TwitterShare on WhatsappShare on Telegram

ರಾಜೇಶ್ವರ ರಾವ್ ಅವರು ಹೊಸ ಆರ್‌ಬಿಐ ಉಪ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.
( Rajeshwar Rao )

ಹೊಸದಿಲ್ಲಿ, ಅಕ್ಟೋಬರ್08: ಎಂ.ರಾಜೇಶ್ವರ ರಾವ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಉಪ ಗವರ್ನರ್ ಆಗಿ ಸರ್ಕಾರ ಬುಧವಾರ ನೇಮಕ ಮಾಡಿದೆ.‌ ( Rajeshwar Rao )
ರಾಜೇಶ್ವರ ರಾವ್ ಪ್ರಸ್ತುತ ಕೇಂದ್ರ ಬ್ಯಾಂಕಿನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026

Rajeshwar Rao saakshatv

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಉಪ ಗವರ್ನರ್ ಹುದ್ದೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಎಂ.ರಾಜೇಶ್ವರ ರಾವ್ ಅವರನ್ನು ನೇಮಕ ಮಾಡಲು ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಅಧಿಸೂಚನೆ ತಿಳಿಸಿದೆ.

ಎನ್.ಎಸ್ ವಿಶ್ವನಾಥನ್ ನಿವೃತ್ತರಾದ ನಂತರ ಆರು ತಿಂಗಳ ಕಾಲ ಈ ಹುದ್ದೆ ಖಾಲಿ ಇತ್ತು. ಮಾರ್ಚ್ 31 ರಂದು ಎನ್.ಎಸ್ ವಿಶ್ವನಾಥನ್ ‌ನಿವೃತ್ತರಾಗಿದ್ದರು.

ಸಿಬಿಐನ ಮಾಜಿ ನಿರ್ದೇಶಕ ಮತ್ತು ನಾಗಾಲ್ಯಾಂಡ್ನ ಮಾಜಿ ಗವರ್ನರ್ ಅಶ್ವನಿ ಕುಮಾರ್ ಆತ್ಮಹತ್ಯೆ

ಎಂ.ರಾಜೇಶ್ವರ ರಾವ್ ಅವರು 1984 ರಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನೊಂದಿಗೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. 2016 ರಲ್ಲಿ ಅವರು ಕೇಂದ್ರ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು.

ಪ್ರಸ್ತುತ, ರಾವ್ ಅವರು ಕೇಂದ್ರೀಯ ಬ್ಯಾಂಕಿನಲ್ಲಿ ಆಂತರಿಕ ಸಾಲ ನಿರ್ವಹಣೆ, ಹಣಕಾಸು ಮಾರುಕಟ್ಟೆಗಳ ಕಾರ್ಯಾಚರಣೆಗಳು, ಅಂತರರಾಷ್ಟ್ರೀಯ ಮತ್ತು ಸೆಕ್ರೆಟರಿಯಲ್ ವಿಭಾಗಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಅವರು ನವದೆಹಲಿಯ ಬ್ಯಾಂಕಿಂಗ್ ಓಂಬುಡ್ಸ್ಮನ್ ಮತ್ತು ಅಹಮದಾಬಾದ್, ಹೈದರಾಬಾದ್, ಚೆನ್ನೈ ಮತ್ತು ನವದೆಹಲಿಯ ರಿಸರ್ವ್ ಬ್ಯಾಂಕಿನ ಪ್ರಾದೇಶಿಕ ಕಚೇರಿಗಳಲ್ಲಿಯೂ ಕೆಲಸ ಮಾಡಿದ್ದಾರೆ.

Rajeshwar Rao saakshatv

ಅರ್ಥಶಾಸ್ತ್ರದಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ (ಬಿ.ಎ) ಮತ್ತು ಕೊಚ್ಚಿನ್ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪಡೆದಿದ್ದಾರೆ.

ರಾವ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕರ್ಸ್‌ನ ಸರ್ಟಿಫಿಕೇಟೆಡ್ ಅಸೋಸಿಯೇಟ್ ಕೂಡ ಆಗಿದ್ದಾರೆ.

ಆರ್‌ಬಿಐ ಕಾಯ್ದೆ, 1934 ರ ಪ್ರಕಾರ, ಕೇಂದ್ರೀಯ ಬ್ಯಾಂಕ್‌ಗೆ ನಾಲ್ಕು ಉಪ ಗವರ್ನರ್‌ಗಳನ್ನು ಹೊಂದಿರಬೇಕು.

ಇಬ್ಬರು ಶ್ರೇಣಿಯೊಳಗಿನವರು, ಒಬ್ಬ ವಾಣಿಜ್ಯ ಬ್ಯಾಂಕರ್ ಮತ್ತು ಇನ್ನೊಬ್ಬರು ಹಣಕಾಸು ನೀತಿ ವಿಭಾಗದ ಮುಖ್ಯಸ್ಥರಾಗಿರುತ್ತಾರೆ.

ಕೇರಳ ವಿದ್ಯುತ್ ಸಚಿವ ಎಂ.ಎಂ.ಮಣಿಗೆ ಕೊರೋನಾ ಸೋಂಕು

ಸದ್ಯ ಆರ್‌ಬಿಐ ನಲ್ಲಿ ಇತರ ಮೂವರು ಉಪ ಗವರ್ನರ್ ಗಳಾದ ಬಿ ಪಿ ಕನುಂಗೊ, ಎಂ ಕೆ ಜೈನ್ ಮತ್ತು ಮೈಕೆಲ್ ಡೆಬಬ್ರತಾ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದೀಗ ಡೆಪ್ಯೂಟಿ ಗವರ್ನರ್ ನೇಮಕಾತಿಗಳನ್ನು ಮೂರು ವರ್ಷಗಳ ಆರಂಭಿಕ ಅವಧಿಗೆ ಮಾಡಲಾಗಿದ್ದು ಮರು ನೇಮಕಾತಿಗೆ ಅರ್ಹನಾಗಿರುತ್ತಾರೆ. ಇವರಿಗೆ ತಿಂಗಳಿಗೆ 2.25 ಲಕ್ಷ ರೂ. ನಿಗದಿತ ವೇತನ ಮತ್ತು ಭತ್ಯೆ ಸಿಗುತ್ತದೆ.

Tags: #saakshatvRajeshwar RaoRBI Deputy Governor
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram