ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶೀಘ್ರ ಗ್ರಾಮ ಪಂಚಾಯತ್ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಪತ್ರ

Mahesh M Dhandu by Mahesh M Dhandu
October 14, 2020
in Newsbeat, Politics, ರಾಜಕೀಯ
State Election Commission
Share on FacebookShare on TwitterShare on WhatsappShare on Telegram

ಬೆಂಗಳೂರು : ಶೀಘ್ರವಾಗಿ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯ ಚುನಾವಣಾ ಆಯೋಗವು ಪತ್ರ ಬರೆದಿದೆ. State Election Commission letter to the state government
ರಾಜ್ಯ ಚುನಾವಣೆ ಆಯೋಗ ( State Election Commission) ಪತ್ರದಲ್ಲಿ ” ರಾಜ್ಯದಲ್ಲಿ ಕೋವಿಡ್ 19 ಪ್ರಕರಣ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆ ಗ್ರಾಮ ಪಂಚಾಯತ್ ಗಳ ಚುನಾವಣೆಯನ್ನು ಮುಂದೂಡುವ ಬಗ್ಗೆ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುವಂತೆ ಕೋರಿರುವ ಪ್ರಸ್ತಾವನೆಯನ್ನು ಆಯೋಗವು ಪರಿಶೀಲಿಸಿದೆ. ಮುಂಜಾಗ್ರತಾ ಕ್ರಮದೊಂದಿಗೆ ಶೀಘ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯನ್ನು ನಡೆಸುವುದು ಸೂಕ್ತವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.

State Election Commission saaksha TV

Related posts

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

March 29, 2026
ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

March 29, 2026

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 8(2) ರಂತೆ ಆಡಳಿತಾಧಿಕಾರಿಗಳು ನೇಮಕಗೊಂಡ 6 ತಿಂಗಳ ಒಳಗಾಗಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆಯನ್ನು ನಡೆಸಬೇಕಾಗುತ್ತದೆ. ಕೋವಿಡ್-19 ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಚುನಾವಣಾ ಆಯೋಗವು ಎಸ್.ಒ.ಪಿ.ಯನ್ನು ಹೊರಡಿಸಿರುತ್ತದೆ.

ಗ್ರಾಮ ಪಂಚಾಯತ್ ಚುನಾವಣೆ ಪಕ್ಷರಹಿತ ಚುನಾವಣೆಯಾಗಿರುವುದರಿಂದ ಹಾಗೂ ಕ್ಷೇತ್ರದ ವ್ಯಾಪ್ತಿ ಬಹಳ ಚಿಕ್ಕದಿರುವುದರಿಂದ ಅಭ್ಯರ್ಥಿ ಪ್ರಚಾರವು ಆಯಾ ಕ್ಷೇತ್ರಕ್ಕೆ ಸೀಮಿತವಾಗಿರುತ್ತಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳವ ದೃಷ್ಠಿಯಿಂದ ಗರಿಷ್ಠ 5 ಜನ ಬೆಂಬಲಿಗರೊಂದಿಗೆ ಮಾತ್ರ ಚುನಾವಣಾ ಪ್ರಚಾರವನ್ನು ಮಾಡುವಂತೆ ಸೂಚನೆಯನ್ನು ನೀಡಲಾಗಿರುತ್ತದೆ. ಇದಲ್ಲದೆ, ಮತದಾರರ ಗುಂಪುಗೂಡುವಿಕೆಯನ್ನು ತೆಡೆಗಟ್ಟುವ ಹಾಗೂ ಕೋವಿಡ್ ಮುನ್ನೆಚ್ಚರಿಕೆಯನ್ನು ಪರಿಪಾಲಿಸಲು ಅನುವಾಗುವಂತೆ ಪ್ರತಿ ಮತಗಟ್ಟಗೆ 1,400 ಮತದಾರರ ಬದಲಿಗೆ ಗರಿಷ್ಠ 1000 ಮತದಾರರು ಇರುವಂತೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿರುತ್ತದೆ.

ಇದನ್ನೂ ಓದಿ :ಆರ್.ಆರ್ ನಗರಕ್ಕೆ ಮುನಿರತ್ನ, ಶಿರಾಗೆ ಡಾ.ರಾಜೇಶ್ ಗೌಡ ಬಿಜೆಪಿ ಟಿಕೆಟ್..!

ಸಾಮಾನ್ಯವಾಗಿ ಆಯೋಗವು ಜಿಲ್ಲಾವಾರು ಎರಡು ಹಂತದಲ್ಲಿ ಚುನಾವಣೆಯನ್ನು ನಡೆಸಲಾಗುತ್ತಿತ್ತು. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತಾಲೂಕುಗಳನ್ನು ಪ್ರತ್ಯೇಕಿಸಿ ಎರಡು ಹಂತದಲ್ಲಿ ಚುನಾವಣೆಯನ್ನು ನಡೆಸಲು ಉದ್ದೇಶಿಸಿದೆ. ಜೊತೆಗೆ ಚುನಾವಣಾ ಸಿಬ್ಬಂದಿಯ ಚಲನವಲನಗಳನ್ನು ನಿಯಂತ್ರಿಸುವ ಉದ್ದೇಶದಿಂದ ಚುನಾವಣೆಗೆ ಆಯಾ ತಾಲೂಕಿನ ಸಿಬ್ಬಂದಿಯನ್ನು ಮತಗಟ್ಟೆ ಅಧಿಕಾರಿಗಳನ್ನಾಗಿ ನಿಯೋಜಿಸುವಂತೆ ಕ್ರಮ ಕೈಗೊಳ್ಳಲಾಗಿದೆ.

State Election Commission Saaksha TV

 

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳ ಅವಧಿಯು 2021ರ ಮೇ-ಜೂನ್ ನಲ್ಲಿಮುಕ್ತಾಯಗೊಳ್ಳಲಿದೆ. ಅವುಗಳಿಗೂ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗುತ್ತದೆ. 50 ಹೊಸ ತಾಲೂಕುಗಳ ರಚನೆ ಮಾಡಿರುವುದರಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಕಾರ್ಯವನ್ನು 2020ರ ಡಿಸೆಂಬರ್ ನಿಂದ ಪ್ರಾರಂಭಿಸಬೇಕಾಗುತ್ತದೆ. ಜೊತೆಗೆ ಬಿಬಿಎಂಪಿಯ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಆಯೋಗವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ :ಆರ್.ಆರ್ ನಗರಕ್ಕೆ ಮುನಿರತ್ನ, ಶಿರಾಗೆ ಡಾ.ರಾಜೇಶ್ ಗೌಡ ಬಿಜೆಪಿ ಟಿಕೆಟ್..!

2021ರ ಮೇನಲ್ಲಿ 55 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಪೂರ್ಣಗೊಳ್ಳುತ್ತಿರುವುದರಿಂದ, ಇವುಗಳಿಗೂ ಸಹ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಆಯೋಗ ಸಿದ್ಧತೆಯನ್ನು ಮಾಡಿಕೊಳ್ಳಬೇಕಾಗಿದೆ. 2021ನೇ ಸಾಲಿನಲ್ಲಿ ರಾಜ್ಯ ಚುನಾವಣಾ ಆಯೋಗ ಈ ಎಲ್ಲಾ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಬೇಕಿರುವುದರಿಂದ, 2020ನೇ ಸಾಲಿನಲ್ಲಿ ಗ್ರಾಮ ಪಂಚಾಯತ್ ಗಳ ಸಾರ್ವತ್ರಿಕ ಚುನಾವಣೆಯನ್ನು ಮುಕ್ತಾಯಗೊಳಿಸುವುದು ಸೂಕ್ತವಾಗಿರುತ್ತದೆ ಎಂದು ತಿಳಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: # State Election CommissionBJPCongresskarnataka
ShareTweetSendShare
Join us on:

Related Posts

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram