ಚೆನ್ನೈ : ಕೆಲ ದಿನಗಳ ಹಿಂದಷ್ಟೆ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ ( Khushboo Arrest ). ವಿಸಿಕೆ ನಾಯಕ ತಿರುಮಾಳವನ್ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಇದನ್ನು ಖಂಡಿಸಿ ಮಹಿಳೆಯರ ಪರ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಖುಷ್ಬೂ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತಿರುಮಾಳವನ್ ಬಂಧನಕ್ಕೆ ಆಗ್ರಹಿಸಿ ಚಿದಂಬರಂನಲ್ಲಿ ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಇದರಲ್ಲಿ ಭಾಗಿಯಾಗಲು ಖುಷ್ಬೂ ತೆರಳಿದ್ದ ವೇಳೆ ಚೆನ್ನೈನ ಇಸಿಆರ್ ರಸ್ತೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಆರ್.ಆರ್ ನಗರದಲ್ಲಿ `ಕೈ’ ಹಿಡಿಯಲ್ಲ ಜನ : ಶಿರಾದಲ್ಲೂ ಕಾಂಗ್ರೆಸ್ ಗೆಲುವು ಡೌಟು
ಮುಂಜಾಗೃತಾ ಕ್ರಮವಾಗಿ ನಟಿ ಖುಷ್ಬೂ ಸೇರಿದಂತೆ ಹಲವು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









