ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಜೆಪಿ ಹಣಬಲದಿಂದ ಗೆಲ್ಲುತ್ತೇವೆ ಎಂಬ ಭಾವನೆಯಲ್ಲಿದೆ : ಟಿ.ಬಿ.ಜಯಚಂದ್ರ

Mahesh M Dhandu by Mahesh M Dhandu
November 3, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬಿಜೆಪಿ ಹಣಬಲದಿಂದ ಗೆಲ್ಲುತ್ತೇವೆ ಎಂಬ ಭಾವನೆಯಲ್ಲಿದೆ : ಟಿ.ಬಿ.ಜಯಚಂದ್ರ

ತುಮಕೂರು : ಬಿಜೆಪಿ ಪಕ್ಷಕ್ಕೆ ಶಿರಾ ಕ್ಷೇತ್ರದಲ್ಲಿ ಅವಕಾಶವಿಲ್ಲ. ಹಾಗಿದ್ದರೂ ತೋಳ್ಬಲ ಹಾಗೂ ಹಣಬಲದಿಂದ ಗೆಲ್ಲುತ್ತೇವೆ ಎಂಬ ಭಾವನೆ ಹೊಂದಿದ್ದಾರೆ ಎಂದು ಶಿರಾ ಉಪಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

Related posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

October 1, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

October 1, 2026

ಶಿರಾ ನಗರದಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟಿ.ಬಿ.ಜಯಚಂದ್ರ, ನಾನು ನನ್ನ ಪ್ರಯತ್ನ ಮಾಡಿದ್ದೇನೆ. ಉಳಿದದ್ದು ಮತದಾರರಿಗೆ ಬಿಟ್ಟಂತಹ ವಿಚಾರ.

ನಿನ್ನೆ ರಾತ್ರಿವರೆಗೂ ಮತದಾರರ ಮನೆ- ಮನಗಳನ್ನು ತಲುಪುವಂತಹ ಪ್ರಯತ್ನ ಮಾಡಿದ್ದೇನೆ. ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ತಿಳಿಸಿದರು.

T B Jayachandra Saaksha TV

ನಾನು ಈ ಚುನಾವಣೆಯನ್ನು ವಿಶೇಷವಾದ ಚುನಾವಣೆ ಎಂದು ಭಾವಿಸುತ್ತೇನೆ. ಮತದಾರರು ತೋರಿಸಿದಂತಹ ಪ್ರೀತಿ – ವಿಶ್ವಾಸ ಸಾಕಷ್ಟು ಸಂತಸ ಉಂಟುಮಾಡಿದೆ. 2008ರಲ್ಲಿ ನನಗೆ ಶಿರಾದಲ್ಲಿ ಸಿಕ್ಕಿದ ಸ್ಪಂದನೆ ಈಗಲೂ ಸಿಗುತ್ತಿದೆ ಎಂದು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಜಯಚಂದ್ರ, ಹಾಸನ ಮತ್ತು ಕೆಆರ್ ಪೇಟೆಯಿಂದ ಬಂದಂತಹ ಜನರನ್ನು ಶಿರಾ ವಿಧಾನಸಭಾ ಕ್ಷೇತ್ರದ ಮತದಾರರು ಕೂಡಿಹಾಕಿ ಕ್ಷೇತ್ರದಿಂದ ಓಡಿಸಿದ್ದಾರೆ.

ಇದನ್ನೂ ಓದಿ : ಸ್ಯಾನಿಟೈಸರ್ ಬಾಟಲ್ ಮೇಲೆ ಬಿಜೆಪಿ ಅಭ್ಯರ್ಥಿ ಚಿತ್ರ

ಇದು ಬಿಜೆಪಿಯ ಸಂಸ್ಕøತಿ. ಇವೆಲ್ಲವನ್ನು ಗಮನಿಸಿದರೆ ಬೇಸರವೆನಿಸುತ್ತದೆ. ಬಿಜೆಪಿ ಪಕ್ಷಕ್ಕೆ ಶಿರಾ ಕ್ಷೇತ್ರದಲ್ಲಿ ಅವಕಾಶವಿಲ್ಲ. ಹಾಗಿದ್ದರೂ ತೋಳ್ಬಲ ಹಾಗೂ ಹಣಬಲದಿಂದ ಗೆಲ್ಲುತ್ತೇವೆ ಎಂಬ ಭಾವನೆ ಹೊಂದಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಈ ಕುರಿತಂತೆ ದೂರು ಕೂಡಾ ನೀಡಿದ್ದೇನೆ ಎಂದು ತಿಳಿಸಿದರು.

T B Jayachandra

ಇನ್ನು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ನೇರ ಸ್ಪರ್ಧೆ ಇದೆ.

ಶಿರಾ ಉಪಕಣದಲ್ಲಿ 17 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಕ್ಷೇತ್ರದಾದ್ಯಂತ 330 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ : ಉಪಚುನಾವಣೆ : ತಪ್ಪದೇ ಮತ ಚಲಾಯಿಸಿ ಎಂದು ಸಿಎಂ ಮನವಿ

ಪುರುಷ ಮತದಾರರು 1 ಲಕ್ಷದ 10 ಸಾವಿರದ 281 ಮಂದಿ ಇದ್ದರೆ, ಮಹಿಳಾ ಮತದಾರರು 1 ಲಕ್ಷದ 5 ಸಾವಿರದ 434 ಮಂದಿ ಇದ್ದು, ಒಟ್ಟು ಮತದಾರರು 2 ಲಕ್ಷದ 15 ಸಾವಿರದ 725 ಮಂದಿ ಇದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Congressshira by electiont.b jayachandra
ShareTweetSendShare
Join us on:

Related Posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

by Shwetha
October 1, 2026
0

ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

by Shwetha
October 1, 2026
0

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣ ಪಡೆಯಲು ಪ್ರತಿ ಬಾರಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯುವ...

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram