ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಸಿಗಂದೂರು ಕ್ಷೇತ್ರವನ್ನ ಎದುರು ಹಾಕಿಕೊಂಡ್ರೆ ಬಿಎಸ್ ವೈ ನಾಶ”

Mahesh M Dhandu by Mahesh M Dhandu
November 3, 2020
in Newsbeat, Politics, ರಾಜಕೀಯ
Congress BSY
Share on FacebookShare on TwitterShare on WhatsappShare on Telegram

“ಸಿಗಂದೂರು ಕ್ಷೇತ್ರವನ್ನ ಎದುರು ಹಾಕಿಕೊಂಡ್ರೆ ಬಿಎಸ್ ವೈ ನಾಶ”

ಶಿವಮೊಗ್ಗ : ಜಿಲ್ಲೆಯ ಶ್ರೀ ಕ್ಷೇತ್ರ ಸಿಗಂದೂರು ದೇವಾಲಯಕ್ಕೆ ಸಲಹಾ ಸಮಿತಿ ರಚನೆ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪವಿತ್ರ ಧಾರ್ಮಿಕ ಕ್ಷೇತ್ರ ಸಿಗಂದೂರು ಕ್ಷೇತ್ರವನ್ನು ಎದುರು ಹಾಕಿಕೊಂಡರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಜೀವನ ನಾಶವಾಗಲಿದೆ ಎಂದು ಎಚ್ಚರಿಸಿದರು.

Belur Gopalakrishna

ಸರ್ಕಾರದ ಆಸ್ತಿ ಉಳಿಸಲು ವಿಫಲವಾದ ಅಧಿಕಾರಿಗಳು, ಖಾಸಗಿ ಟ್ರಸ್ಟ್ ಗೆ ಕೈ ಹಾಕಿದ್ದಾರೆ. ಬಿಜೆಪಿ ಮುಖಂಡರ ತಾಳಕ್ಕೆ ತಕ್ಕಂತೆ ಶಿವಮೊಗ್ಗ ಜಿಲ್ಲಾಧಿಕಾರಿ, ಎಸ್.ಪಿ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದ ಗೋಪಾಲಕೃಷ್ಣ, ಸಿಗಂದೂರು ದೇಗುಲ ಮುಜರಾಯಿ ಇಲಾಖೆಗೆ ಸೇರಿಸಲು ಹೊರಟ ನಿಮ್ಮ ಉದ್ದೇಶವಾದರೂ ಏನು ಎಂದು ಬೇಳೂರು ಪ್ರಶ್ನಿಸಿದರು.

ಇದೇ ವೇಳೆ ಶಾಸಕ ಹರತಾಳು ಹಾಲಪ್ಪ ವಿರುದ್ಧ ಕಿಡಿಕಾರಿದ ಗೋಪಾಲಕೃಷ್ಣ, ಹರತಾಳು ಹಾಲಪ್ಪ, ಈಡಿಗರ ಜಾತಿಯನ್ನು ಒಡೆಯಲು ಹೊರಟಿದ್ದಾರೆ. ಗೋಕರ್ಣ, ರಾಮಚಂದ್ರಪುರ ಮಠ ಸೇರಿದಂತೆ ಅನೇಕ ದೇವಾಲಯಗಳಲ್ಲಿ ಗಲಾಟೆ ನಡೆದಿದೆ.

ಇದನ್ನೂ ಓದಿ : ಪಾಕಿಸ್ತಾನದ ಹೆಸರು ಹೇಳಲು ನಮಗೆ ನಾಚಿಕೆ : ಯು.ಟಿ.ಖಾದರ್

ಅವುಗಳನ್ನ್ಯಾಕೆ ಮುಜರಾಯಿಗೆ ಸೇರಿಸಲು ಮನಸ್ಸು ಮಾಡಿಲ್ಲ. ಸಿಗಂದೂರು ದೇವಾಲಯದಲ್ಲಿ ಗಲಾಟೆ ಮಾಡಿಕೊಂಡ ಧರ್ಮದರ್ಶಿ ಮತ್ತು ಅರ್ಚಕರನ್ನು ಕರೆದು, ಬುದ್ಧಿವಾದ ಹೇಳಿ ಕಳಿಸಬಹುದಿತ್ತು.

ಆದರೆ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಲಹಾ ಸಮಿತಿ ರಚಿಸಲಾಗಿದೆ. ಒಬ್ಬ ಜಿಲ್ಲಾಧಿಕಾರಿಯಾದವರು ರಾಜಕಾರಣಿಗಳ ಏಜೆಂಟ್ ರೀತಿ ವರ್ತಿಸಬಾರದು ಎಂದು ಗುಡುಗಿದ್ದಾರೆ.

Belur Gopalakrishna

ಇನ್ನು ಜಿಲ್ಲಾಧಿಕಾರಿಗಳು ಈಡಿಗ ಸಮಾಜಕ್ಕೆ ಸ್ವಯಂಘೋಷಿತ ಸಂಘಟನೆ ಅಂತಾ ಕರೆದಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಈಡಿಗ ಸಮುದಾಯದವರಿದ್ದಾರೆ.

ಈ ಪದವನ್ನು ಕಡತದಿಂದ ತೆಗೆದು ಹಾಕಬೇಕು. ಸಿಗಂದೂರು ಕ್ಷೇತ್ರವನ್ನು ಎದುರು ಹಾಕಿಕೊಂಡರೆ, ರಾಜಕೀಯವಾಗಿ ಯಡಿಯೂರಪ್ಪ ನಾಶ ಹೊಂದಲಿದ್ದಾರೆ ಎಂದು ಶಾಪ ಹಾಕಿದರು.

ಇದನ್ನೂ ಓದಿ : ನಾನೇ ಬಿಜೆಪಿ ಅಭ್ಯರ್ಥಿ ಎಂದು ಭಾವಿಸಿ ಮತದಾನ ಮಾಡಿದ್ದೇನೆ : ಅಶೋಕ್

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channe

Tags: beluru gopalakrishnaBJPCM B.S Yeddyurappa
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram