ದಕ್ಷಿಣ ಭಾರತದ ಖ್ಯಾತ ಸಂಕಲನಕಾರ ಕೋಲ ಭಾಸ್ಕರ್ ವಿಧಿವಶ
ದಕ್ಷಿಣಾ ಸಿನಿಮಾರಂಗದ ಖ್ಯಾತ ತಂತ್ರಜ್ಞ, ಸಂಕಲನಕಾರ ಕೋಲ ಭಾಸ್ಕರ್ ಅವರು ಇಂದು ನಿಧನರಾಗಿದ್ದಾರೆ.
55 ವರ್ಷದ ಭಾಸ್ಕರ್ ಅವರು ತೆಲುಗು ಮತ್ತು ತಮಿಳಿನ ಹಲವು ಚಿತ್ರಗಳಲ್ಲಿ ಸಂಕಲನಕಾರನಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಾಲಿವುಡ್ ನ ಖ್ಯಾತ ನಟ ಫರಾಜ್ ಖಾನ್ ವಿಧಿವಶ
ಹಲವು ಸಮಯದಿಂದ ಗಂಟಲು ಕ್ಯಾನ್ಸರ್ನಿಂದ ಬಳಲುತ್ತಿದ್ದ ಕೋಲ ಭಾಸ್ಕರ್ ಇಂದು ಬೆಳಗ್ಗೆ 8 ಗಂಟೆಗೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೋಲ ಭಾಸ್ಕರ್ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಇನ್ನೂ ಅವರು ಅನೇಕ ಸೂಪರ್ ಹಿಟ್ ಸಿನಿಮಾಗಳಿಗೆ ಸಂಕಲನ ಮಾಡಿದ್ದಾರೆ.
ರಾಜಕೀಯ ತಿರುವು ಪಡೆದ ಪೂನಂ ಪಾಂಡೆ ಅಶ್ಲೀಲ ವಿಡಿಯೋ..!
ಪವನ್ ಕಲ್ಯಾಣ್ ನಟನೆಯ ಸೂಪರ್ ಹಿಟ್ ಚಿತ್ರ “ಖುಷಿ”ಗೂ ಇವರದ್ದೇ ಸಂಕಲನ.
ಇದರ ಹೊರತಾಗಿ ಆಡವಾರಿ ಮಾಟಲಕೂ ಅರ್ಥಾಲೇ ವೇರೆಲೆ, 7ಜಿ ಬೃಂದಾವನ ಕಾಲೋನಿ, ಕಂಡೇನ್ ಕಾದಲೈ ಸೇರಿದಂತೆ ಅನೇಕ ಸಿನಿಮಾಗಳಲ್ಲೂ ಕೆಲಸ ಮಾಡಿದ್ದಾರೆ ಕೋಲ ಭಾಸ್ಕರ್.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








