ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಹುಕಾಲದ ಗೆಳತಿಯೊಂದಿಗೆ ಹಸೆಮಣೆಯೇರಿದ ನಟ ರಾಜ್ ದೀಪಕ್ ಶೆಟ್ಟಿ..!

Namratha Rao by Namratha Rao
November 4, 2020
in Cinema, Newsbeat, ಮನರಂಜನೆ
actor raj deepak shetty
Share on FacebookShare on TwitterShare on WhatsappShare on Telegram

ಬಹುಕಾಲದ ಗೆಳತಿಯೊಂದಿಗೆ ಹಸೆಮಣೆಯೇರಿದ ನಟ ರಾಜ್ ದೀಪಕ್ ಶೆಟ್ಟಿ..!

ದಕ್ಷಿಣ ಭಾರತದ ಜನಪ್ರಿಯ ನಟ ರಾಜ್ ದೀಪಕ್ ಶೆಟ್ಟಿ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

ಕನ್ನಡ, ತೆಲುಗು ಹಾಗೂ ತಮಿಳಿನಲ್ಲಿ ಅಭಿನಯಿಸಿ ಖ್ಯಾತಿ ಗಳಿಸಿರುವ ರಾಜ್ ದೀಪಕ್ ಅವರು ಬಹುಕಾಲದ ಗೆಳತಿ ಸೋನಿಯಾ ರಾಡ್ರಿಗಸ್ ಜೊತೆ ಸಪ್ತಪದಿ ತುಳಿದಿದ್ದಾರೆ.

ಆರ್ ಆರ್ ಆರ್ ಜ್ಯೂ. ಎನ್ ಟಿ ಆರ್ ಗೆ ನಾಯಕಿ ಸಿಕ್ಕಾಯ್ತು..!

ಪಣಂಬೂರಿನ ನಂದನೇಶ್ವರ ದೇವಸ್ಥಾನದಲ್ಲಿ ರಾಜ್ ದೀಪಕ್ ಶೆಟ್ಟಿ ಅವರ ವಿವಾಹ ಕಾರ್ಯಕ್ರಮ ನಡೆದಿದ್ದು, ಈ ಫೋಟೋಗಳನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

 actor raj deepak shetty

ಅಂದ್ಹಾಗೆ ರಾಜ್ ಅವರ ಬಹುಕಾಲದ ಗೆಳತಿಯಾಗಿರುವ ಸೋನಿಯಾ ಮಂಗಳೂರಿನಲ್ಲಿ ಇವೆಂಟ್ ಆರ್ಗನೈಸರ್ ಆಗಿ ಕೆಲಸ ಮಾಡ್ತಾಯಿದ್ದಾರೆ.

ಜೂನ್ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟ ರಾಜ್ ದೀಪಕ್ ಶೆಟ್ಟಿ ಮತ್ತು ಸೋನಿಯಾ ರಾಡ್ರಿಗಸ್ ಅವರ ವಿವಾಹ ಮಂಗಳೂರಿನ ಪಣಂಬೂರಿನ ನಂದನೇಶ್ವರ ದೇವಸ್ಥಾನದಲ್ಲಿ ನೆರವೇರಿದೆ.

ದಕ್ಷಿಣ ಭಾರತದ ಖ್ಯಾತ ಸಂಕಲನಕಾರ ಕೋಲ ಭಾಸ್ಕರ್ ವಿಧಿವಶ

ಕೊರೊನಾ ಕಾರಣದಿಂದಾಗಿ ಸರಳವಾಗಿ ಕೇವಲ ಆಪ್ತರು, ಸ್ನೇಹಿತರು ಕುಟುಂಬದವರ ಸಮ್ಮುಖದಲ್ಲಿ ಸೋನಿಯಾ ಅವರ ಕೊರಳಿಗೆ ರಾಜ್ ದೀಪಕ್ ಅವರು ಮಾಂಗಲ್ಯ ಧಾರಣೆ ಮಾಡಿದ್ದಾರೆ.

actor raj deepak shetty

ಅಂದ್ಹಾಗೆ ಈ ಜೋಡಿಯ ಮದುವೆ ಮೇನಲ್ಲಿಯೇ ನೆರವೇರಬೇಕಿತ್ತು. ಆದರೆ ಕೊರೊನಾ ಹಾವಳಿಯಿಂದಾಗಿ ಮದುವೆ ಮುಂದೂಡಲಾಯಿತು.

ರಾಜಕೀಯ ತಿರುವು ಪಡೆದ ಪೂನಂ ಪಾಂಡೆ ಅಶ್ಲೀಲ ವಿಡಿಯೋ..!

ಇನ್ನೂ ರಾಜ್ ದೀಪಕ್ ಶೆಟ್ಟಿ ಅವರು ಪ್ರಸ್ತುತ, ರಣಂ, ಭರಾಟೆ, ಕೋಟಿಗೊಬ್ಬ 3, ರವಿಚಂದ್ರ, ಗಡಿಯಾರ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಇದರ ಹೊರತಾಗಿ ಸಾಲು ಸಾಲು ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿರುವ ರಾಜ್ ಸದ್ಯ ಬೇಡಿಕೆಯ ಖಳನಟರಲ್ಲಿ ಒಬ್ಬರಾಗಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: raj deepak shettySandalwoodTollywood
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram