ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಂಭಾಪುರಿ ಶ್ರೀಗಳ ನಡೆಗೆ ಕಾಶಿ ಜಗದ್ಗುರುಗಳ ಬೇಸರ

Mahesh M Dhandu by Mahesh M Dhandu
November 16, 2020
in Newsbeat, Samagra karnataka, ರಾಜ್ಯ
Kasi Jagadguru
Share on FacebookShare on TwitterShare on WhatsappShare on Telegram

ರಂಭಾಪುರಿ ಶ್ರೀಗಳ ನಡೆಗೆ ಕಾಶಿ ಜಗದ್ಗುರುಗಳ ಬೇಸರ

ಬಳ್ಳಾರಿ : ಪಂಚ ಪೀಠಗಳ ವಿಚಾರದಲ್ಲಿ ರಂಭಾಪುರಿ ಶ್ರೀಗಳು ಸರ್ವಾಧಿಕಾರಿಗಳಾಗಿದ್ದಾರಾ..? ಒಕ್ಕೂಟ ವ್ಯವಸ್ಥೆಯನ್ನು ರಂಭಾಪುರಿ ಶ್ರೀಗಳು ಹಾಳು ಮಾಡುತ್ತಿದ್ದಾರೆಂದು ಕಾಶಿ ಜಗದ್ಗುರುಗಳು ಆರೋಪ ಮಾಡುತ್ತಿರೋದೇಕೆ..?

Related posts

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

August 10, 2026
ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

August 10, 2026

ಉಜ್ಜೈನಿ ಶ್ರೀ ಪೀಠಕ್ಕೆ ಹೊಸ ಸ್ವಾಮೀಜಿಗಳ ನೇಮಕ ಎಂಬ ರಂಭಾಪುರಿ ಶ್ರೀ ಗಳ ಹೇಳಿಕೆ ಪರಸ್ಪರ ಸ್ವಾಮೀಜಿಗಳು ಆರೋಪ- ಪ್ರತ್ಯಾರೋಪ ಕಾರಣವಾಗಿದೆ.

`ಹೊಸ ಸ್ವಾಮೀಜಿಗಳ ನೇಮಕ’ ರಂಭಾಪುರಿ ಶ್ರೀಗಳ ಹೇಳಿಕೆ ಕಾಶಿ ಜಗದ್ಗುರುಗಳು ಬೇಸರ ಹೊರಹಾಕಿದ್ದಾರೆ. ಪ್ರತಿಯೊಂದು ವಿಚಾರದಲ್ಲಿ ರಂಭಾಪುರಿ ಶ್ರೀ ಗಳು ಈ ರೀತಿ ಮಾಡೋದು ಸರಿಯಲ್ಲ.

Kasi Jagadguru

ಈ ಹಿಂದೆ ನಡೆದ ಘಟನೆಗಳು ಸಹ ನಾವು ಮರೆತಿಲ್ಲಾ. ರಂಭಾಪುರಿ ಶ್ರೀ ಗಳು ಸರ್ವಾಧಿಕಾರಿಯಂತೆ ವರ್ತನೆ ಮಾಡುತ್ತಾರೆ, ಇದು ಸರಿಯಾದದಲ್ಲ.

ಉಜ್ಜೈನಿ ಪೀಠದ ವಿಚಾರದಲ್ಲಿ ಶ್ರೀ ಗಳ ಬದಲಾವಣೆ ಎಂದು ಹೇಳಿ ಗೊಂದಲ ಮೂಡಿಸುವುದು ಸರಿಯಲ್ಲಾ ಎಂದು ಕಾಶಿ ಜಗದ್ಗುರುಗಳು ಪ್ರತಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಕಳೆದ 25 ವರ್ಷಗಳಿಂದ ರಂಭಾಪುರಿ ಜಗದ್ಗುರುಗಳ ಸರ್ವಾಧಿಕಾರಿ ಮನೋಭಾವನೆಯನ್ನು ಸಹಿಸುತ್ತಲೇ ಬಂದಿದ್ದೇವೆ. ಅವರಿಗೆ ಪ್ರತಿಯಾಗಿ ಒಂದು ಶಬ್ದವನ್ನು ಸಹ ನಾವು ಮಾತನಾಡಿಲ್ಲ.

ಒಕ್ಕೂಟದ ವ್ಯವಸ್ಥೆಯನ್ನು ಹಾಳು ಮಾಡುವಲ್ಲಿ ಅವರೇ ಮುಂಚೂಣಿಯಲ್ಲಿರುವುದು ಸೂರ್ಯಪ್ರಕಾಶದಷ್ಟು ಸತ್ಯ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌‌ ರಚನೆಗೆ ಬಿ.ಸಿ.ಪಾಟೀಲ್ ಮನವಿ

ಪಂಚಪೀಠಗಳ ಪರಮಾಚಾರ್ಯರು ತಮ್ಮ ಉತ್ತರಾಧಿಕಾರಿಯನ್ನು ಚುನಾಯಿಸುವಲ್ಲಿ ಸ್ವತಂತ್ರರು ಎಂಬ ನಿಯಮವು ಮಾನವ ಧರ್ಮ ಸಂಸ್ಥೆಯ ನಡಾವಳಿ ಪುಸ್ತಕದಲ್ಲಿ ಬರೆದಿದೆ.

ಇದು ತಿಳಿದಿದ್ದರೂ ಸಹ ವಿನಾಕಾರಣ ಶ್ರೀಶೈಲ ಪೀಠದ ಪಟ್ಟಾಭಿಷೇಕದ ಸಂದರ್ಭದಲ್ಲಿ ವಿಧಿವತ್ತಾಗಿ ಆಮಂತ್ರಣವಿದ್ದರೂ ಸಹ ಆ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ.

ಸಾಲದೆಂಬಂತೆ ನ್ಯಾಯಾಲಯದ ಮೂಲಕ ಅದಕ್ಕೆ ತಡೆಯಾಜ್ಞೆ ತರಲು ನ್ಯಾಯಾಲಯಕ್ಕೆ ಪತ್ರವನ್ನು ಸಹ ನೀಡಿದರು. ಈ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವಲ್ಲಿ ಅವರೇ ಮೊದಲ ಹೆಜ್ಜೆಯನ್ನಿಟ್ಟರು.

Kasi Jagadguru

ಅದೇ ಪ್ರಕಾರ ಉಜ್ಜಯಿನಿ ಮಹಾಪೀಠದ ಲಿಂಗೈಕ್ಯ ಮರುಳಸಿದ್ದ ಜಗದ್ಗುರುಗಳು ಬರೆದಿಟ್ಟ ಮೃತ್ಯುಪತ್ರದ ಬಗ್ಗೆಯೂ ವಿನಾಕಾರಣ ವಿವಾದವನ್ನು ಸೃಷ್ಟಿಸಿ ವಿಘಟನೆಯ ಎರಡನೇ ಹೆಜ್ಜೆಯಿಟ್ಟು ಮುಂದೆ ಸಾಗಿದರು.

ಎಲ್ಲ ರೀತಿಯ ವಿಘ್ನವನ್ನು ಮಾಡಿ ಕೊನೆಗೆ ಪಟ್ಟಾಭಿಷೇಕವು ನಿರ್ವಿಘ್ನವಾಗಿ ನಡೆಯುವುದೆಂದು ತಿಳಿದು ಬಂದಾಗ ಪಟ್ಟಾಭಿಷೇಕದಲ್ಲಿ ಪಾಲ್ಗೊಂಡು, ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ತಮ್ಮ ಅಮೃತ ಹಸ್ತಗಳಿಂದ ಕಿರೀಟವನ್ನು ಧರಿಸಿ ನೂತನ ನಾಮಕರಣ ಮಾಡಿದ್ದರು.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಆಗ ಇಡೀ ಸಮಾಜ ರಂಭಾಪುರಿ ಜಗದ್ಗುರುಗಳ ಈ ನಡೆಯನ್ನು ಅತ್ಯಂತ ಸಂತೋಷದಿಂದ ಸ್ವೀಕರಿಸಿತ್ತು.

ಈ ಘಟನೆ ನಡೆದು 9 ವರ್ಷಗಳ ನಂತರ ಈಗ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ತ್ರಿಲೋಚನ ಶಿವಾಚಾರ್ಯರು ಉಜ್ಜಯಿನಿ ಪೀಠದ ಜಗದ್ಗುರುಗಳೆಂಬ ಕೇದಾರ ಜಗದ್ಗುರುಗಳ ಘೋಷಣೆಯಲ್ಲಿ ಪಾಲ್ಗೊಂಡು ಅವರಿಗೆ ಸಮಾನವಾದ ಆಸನವನ್ನು ನೀಡುವ ಮೂಲಕ ತಮ್ಮ ದ್ವಂದ್ವ ನಿಲುವನ್ನು ಎತ್ತಿಹಿಡಿದಿದ್ದಾರೆ. ಇದು ಒಕ್ಕೂಟ ವ್ಯವಸ್ಥೆಗೆ ವಿಘಟನಕಾರಿ ಹೆಜ್ಜೆಯಲ್ಲವೇ..?

Kasi Jagadguru

ಶ್ರೀ ಕೇದಾರ ಜಗದ್ಗುರು ರಾವಲ್ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಶ್ರೀ ಜಗದ್ಗುರು ಪಂಚಾಚಾರ್ಯ ಮಾನವಧರ್ಮ ಸಂಸ್ಥೆಯ ಅಧ್ಯಕ್ಷರೆಂದು ಎಲ್ಲ ಕಡೆ ಮನಬಂದಂತೆ ನಡೆಯುತ್ತಿದ್ದಾರೆ.

ಆದರೆ ಸಂಸ್ಥೆಯ ಸಂವಿಧಾನದಲ್ಲಿ ಅಧ್ಯಕ್ಷರಾದವರಿಗೆ ಇನ್ನೊಂದು ಪೀಠದ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವ ಯಾವ ಅಧಿಕಾರವನ್ನು ಕೊಟ್ಟಿಲ್ಲ.

ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಸಂಪತ್ ರಾಜ್ ಗೆ ಆಶ್ರಯ ನೀಡಿದ್ದವ ಅಂದರ್

 

ಇದು ರಂಭಾಪುರಿ ಜಗದ್ಗುರುಗಳಿಗೆ ತಿಳಿದಿದ್ದರೂ ಸಹ ಕೇದಾರ ಜಗದ್ಗುರುಗಳು ಮಾಡುವ ಅನಧಿಕಾರಿ ಕಾರ್ಯಗಳಿಗೆ ಬೆನ್ನೆಲುಬಾಗಿ ಒಕ್ಕೂಟದ ವ್ಯವಸ್ಥೆಯನ್ನು ಹಾಳು ಮಾಡಲು ಅವರನ್ನೂ ಸಹ ತಮ್ಮೊಂದಿಗೆ ಕರೆದುಕೊಂಡಿರುವದು ನಮಗಷ್ಟೇ ಅಲ್ಲ ಸಮಾಜಕ್ಕೂ ಕೂಡಾ ಸಾಕಷ್ಟು ನೋವು ಉಂಟುಮಾಡಿದೆ ಎಂದು ಕಾಶಿ ಜಗದ್ಗುರುಗಳು ಬೇಸರ ಹೊರಹಾಕಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Kasi JagadguruRambhapuri ShriUjjain Shri Peetha
ShareTweetSendShare
Join us on:

Related Posts

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram