ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಳ್ಳಾರಿ ಬಂದ್ : ಗಣಿನಾಡಲ್ಲಿ ಪ್ರತಿಭಟನೆಯ ಕಿಚ್ಚು

Mahesh M Dhandu by Mahesh M Dhandu
November 26, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬಳ್ಳಾರಿ ಬಂದ್ : ಗಣಿನಾಡಲ್ಲಿ ಪ್ರತಿಭಟನೆಯ ಕಿಚ್ಚು

ಬಳ್ಳಾರಿ : ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ಜನರು ರಸ್ತೆಗಳಿದಿದ್ದಾರೆ.

Related posts

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026
jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

August 8, 2026

ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಇಂದು ನಡ್ಡಾ-ಜಾರಕಿಹೊಳಿ ಭೇಟಿ; ಸಂಪುಟ ವಿಸ್ತರಣೆಯೋ, ಮಹಾ ಆಪರೇಶನ್ ಕಮಲ ಪ್ಲಾನ್..?

ಅದರಂತೆ ಇಂದು ಮುಂಜಾನೆಯೇ ಹೋರಾಟಕ್ಕಿಳಿದಿರುವ ನಾನಾ ಸಂಘಟನೆಗಳ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ಸಿಎಂ ಬಿಎಸ್ ವೈ ಭಾವಚಿತ್ರ ದಹನ ಮಾಡೋ ಮುಖೇನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Bellary bandh

ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದ ಬಳಿ ಇಂದು ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ಹತ್ತಾರು ಮುಖಂಡರು ಬೆಳ್ಳಂಬೆಳಿಗ್ಗೆ ಟೈಯರ್ ಗೆ ಬೆಂಕಿ ಹಚ್ಚಿದರು.

ಜೊತೆಗೆ ಸಿಎಂ ಬಿಎಸ್ ವೈ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರ ಭಾವಚಿತ್ರ ದಹನ ಮಾಡಿ ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.

ಕೊರೋನಾ 2ನೇ ಅಲೆ ಭೀತಿ: ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಗಡಿಗಿ ಚನ್ನಪ್ಪ ವೃತ್ತದಲ್ಲೇ ಅಂದಾಜು 52 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Bellary bandh

ಕೇವಲ ಬಳ್ಳಾರಿ ನಗರದಲ್ಲಿ ಮಾತ್ರವಲ್ಲದೆ ಗ್ರಾಮಾಂತರ ಪ್ರದೇಶದ ಕೌಲಬಜಾರ್, ಸುಧಾಕ್ರಾಸ್, ರೇಡಿಯೋ ಪಾರ್ಕ್, ಕುವೆಂಪು ನಗರ ರಸ್ತೆ, ತಿಲಕನಗರದಲ್ಲಿ ಕೂಡ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.

ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಆದ್ರೆ ಅಗತ್ಯ ವಸ್ತುಗಳನ್ನು ಕೊಳ್ಳಲು ಹೂ-ಹಣ್ಣು , ತರಕಾರಿ, ಹಾಲು, ಮೆಡಿಕಲ್, ಕಿರಾಣಿ ಅಂಗಡಿಗಳು ತೆರೆದಿದ್ದವು.

.Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B.S. YeddyurappaBellaryPROTEST
ShareTweetSendShare
Join us on:

Related Posts

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

shani-devara-krupe-lucky-zodiac-signs-kannada

Astro – ಶನಿ ನೇರ ದೃಷ್ಟಿಯಿಂದ ಈ ರಾಶಿಗಳಿಗೆ ಅದೃಷ್ಟದ ದಿನಗಳಿಂದ, ಎಲ್ಲಾ ಸಮಸ್ಯೆಗಳು ಪರಿಹಾರ ಆಗಲಿದೆ

by admin
August 8, 2026
0

ಬಂಧುಗಳೇ ಜೀವನದಲ್ಲಿ ಶನೇಶ್ವರ ಸ್ವಾಮಿಯ ಅನುಗ್ರಹ ಸಿಕ್ಕರೆ ಸಾಕು ಎಲ್ಲಾ ರೀತಿಯ ಕಷ್ಟಗಳು ಕೂಡ ಕ್ರಮೇಣವಾಗಿ ದೂರವಾಗುತ್ತವೆ, ಯಾಕೆಂದರೆ ಕೆಲವೊಮ್ಮೆ ನಮ್ಮ ಜೀವನದಲ್ಲಿ ನಾವು ಹಲವಾರು ಸಮಸ್ಯೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram