ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಲಂಕಾರಕ್ಕೆ ಪೂಜೆಗಷ್ಟೇ ಸೀಮಿತವಲ್ಲ ಸೇವಂತಿಗೆ: ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು..!

Namratha Rao by Namratha Rao
November 27, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

sevanthige

ಅಂದವಾದ ಹೂವುಗಳ ಪಟ್ಟಿ ಮಾಡುತ್ತಾ ಹೋದ್ರೆ ಅದ್ರಲ್ಲಿ ಸೇವಂತಿಗೆ ಕೂಡ ಒಂದಾಗಿರುತ್ತೆ. ಸೇವಂತಿಗೆ ಹೂವು ನೋಡಲು ತುಂಬಾ ಅಂದವಾಗಿ ಇರುತ್ತದೆ ಹಾಗೆಯೇ ಅದರ ಸುವಾಸನೆ ಕೂಡ ಮಧುರವಾಗಿ ಇರುತ್ತದೆ. ಈ ಸೇವಂತಿಗೆ ಹೂವು ಹಲವಾರು ಬಣ್ಣಗಳನ್ನು ಹೊಂದಿರುತ್ತವೆ. ಇದನ್ನು ಪೂಜೆಗೆ , ಅಲಂಕಾರಕ್ಕೆ ಬಳಸುತ್ತಾರೆ. ಸೇವಂತಿಗೆ ಆಸ್ಟರೇಸಿಯಿ ಕುಟುಂಬದಲ್ಲಿನ ಕ್ರಿಸ್ಯಾಂಥಮಮ್ ಜಾತಿಯ ಒಂದು ಹೂಬಿಡುವ ಸಸ್ಯವಾಗಿದೆ. ಏಷ್ಯಾ ಮತ್ತು ಈಶಾನ್ಯ ಯೂರೋಪ್ ಗೆ ಸೇರಿದ ಸ್ಥಳೀಯ ಸಸ್ಯದ ಪ್ರಜಾತಿಯಾಗಿದೆ.

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 13, 2026
ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

May 12, 2026

ಆದ್ರೆ ಇದು ಕೇವಲ ಪೂಜೆಗೆ ಅಷ್ಟೇ ಸೀಮಿತವಾಗಿಲ್ಲ. ಇದರಿಂದ ಮನುಷ್ರರ ಆರೋಗ್ಯಕ್ಕೂ ಅಷ್ಟೇ ಪ್ರಯೋಜನಗಳಿವೆ. ಹೌದು ಸೇವಂತಿಗೆ ಗಿಡದ ಎಲೆ ಸೇವಂತಿಗೆ ಗಿಡದ ಬೇರು ಎಲ್ಲವೂ ಕೂಡ ತುಂಬಾ ಪ್ರಯೋಜನಕಾರಿಯಾಗಿದೆ. ಹೀಗೆಯೇ ಕೆಲವು ಆರೋಗ್ಯ ಪ್ರಯೋಜನಗಳನ್ನ ನೋಡೋಣ..sevanthige

ತುಳಸಿ ಪೂಜೆಯ ವೈಶಿಷ್ಠ್ಯತೆ, ವಿಧಿ- ವಿಧಾನ, ಪುರಾಣ – ಇತಿಹಾಸ

ಆರೋಗ್ಯ ಪ್ರಯೋಜನಗಳು

ಗಾಯಗಳು ವಾಸಿಯಾಗುತ್ತವೆ: ಗಾಯಗಳಾದಾಗ ಅದಕ್ಕೆ ಸ್ವಲ್ಪ ಸೇವಂತಿಗೆ ಗಿಡದ ಎಲೆಯನ್ನು ಅರಿಸಿಣ ಪುಡಿಯೊಂದಿಗೆ ನುಣ್ಣಗೆ ಅರೆದು ಗಾಯಗಳಿಗೆ ಅಚಿದರೆ ಗಾಯಗಳು ಬೇಗ ಗುಣ ಆಗುತ್ತವೆ.sevanthige

ರಕ್ತಭೇದಿ ನಿಲ್ಲುತ್ತದೆ : ಹೌದು ರಕ್ತಬೇದಿಯಾಗುತ್ತಿದ್ದಾರೆ ಅಂತಹ ಸಂದರ್ಭದಲ್ಲಿ ಸೇವಂತಿಗೆ ಹೂವುಗಳನ್ನು ನುಣ್ಣಗೆ ಅರೆದು ಅದಕ್ಕೆ ಸಕ್ಕರೆ ಮತ್ತು ಜೀರಿಗೆ ಪುಡಿಯನ್ನು ಬೆರೆಸಿ ಅದನ್ನು ಸೇವಿಸಿ ನಂತರ ನೀರು ಕುಡಿದರೆ ರಕ್ತಭೇದಿ ನಿಲ್ಲುತ್ತದೆ.

ಕೆಮ್ಮು ಕಡಿಮೆಯಾಗುತ್ತೆ: ಸೇವಂತಿಗೆ ಗಿಡದ ಎಲೆಗಳ ರಸವನ್ನು ತೆಗೆದು ಅದಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ದಿನಕ್ಕೆ ಎರಡು ಬಾರಿ ಕುಡಿದರೆ ಕೆಮ್ಮು ಕಡಿಮೆ ಆಗುತ್ತದೆ.sevanthige

ಮಹಿಳೆಯರಿಗೆ ತುಂಬಾ ಉಪಯುಕ್ತ: ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ಬರುವಂತಹ ಹೊಟ್ಟೆನೋವು ತುಂಬಾ ಹೆಚ್ಚಾಗಿದ್ದರೆ ಆ ಸಮಯದಲ್ಲಿ ಸೇವಂತಿಗೆ ಹೂವಿನ ರಸವನ್ನು ಸೇವಸುತ್ತ ಬಂದರೆ ಹೊಟ್ಟೆ ನೋವು ಸುಧಾರಿಸುತ್ತದೆ. ಹೀಗೆ ಇನ್ನೂ ಹಲವು ಪ್ರಯೋಜನಗಳನ್ನ ಹೊಂದಿರುವ ಈ ಸೇವಂತಿಗೆ ಅನೇಕ ವೈಶಿಷ್ಠಿಗಳಿಂದ ಕೂಡಿದೆ.

ಶೀತದ ಪರಿಣಾಮವನ್ನು ಕಡಿಮೆ ಮಾಡುವ ಅಶ್ವಗಂಧ ಚಹಾ  ಸೇವಿಸುವ ಮೊದಲು ತಿಳಿದಿರಬೇಕಾದ ವಿಷಯಗಳು

sevanthige

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: flowerHealth tipssevanthige
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 13, 2026
0

ದಿನ ಭವಿಷ್ಯ : 13-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಿಶ್ರ ಫಲಗಳು ಕಂಡುಬರುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ಸಹೋದ್ಯೋಗಿಗಳೊಂದಿಗೆ ಸಣ್ಣಪುಟ್ಟ...

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

by Shwetha
May 12, 2026
0

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ದೇಶದ ಜನತೆಗೆ ಕೆಲವು ಮಹತ್ವದ ಮನವಿಗಳನ್ನು ಮಾಡಿದ್ದಾರೆ. ಚಿನ್ನ ಖರೀದಿಸಬೇಡಿ, ವಾಹನ ಬಳಕೆ ತಗ್ಗಿಸಿ, ವಿದೇಶಿ ಪ್ರವಾಸ ಬೇಡ ಎಂಬಂತಹ ಸಲಹೆಗಳ...

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

by Shwetha
May 12, 2026
0

ರಾಜ್ಯದ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರಿಗೆ ಸರ್ಕಾರದಿಂದ ದೊಡ್ಡ ಮಟ್ಟದ ಗುಡ್ ನ್ಯೂಸ್ ಸಿಕ್ಕಿದೆ. ದುಬಾರಿ ಜೀವನ ವೆಚ್ಚದ ನಡುವೆ ಸರ್ಕಾರ ಈಗ ತುಟ್ಟಿಭತ್ಯೆ (DA)...

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

by Shwetha
May 12, 2026
0

ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಬಿಜೆಪಿ...

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

by Shwetha
May 12, 2026
0

ವಿಶ್ವ ಸಿನಿರಂಗದಲ್ಲೇ ಸದ್ದು ಮಾಡಿದ್ದ RRR ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ ರಾಮ್ ಚರಣ್ ಇದೀಗ ಮತ್ತೊಂದು ಭಾರಿ ನಿರೀಕ್ಷೆಯ ಸಿನಿಮಾದೊಂದಿಗೆ ಅಭಿಮಾನಿಗಳ ಮುಂದೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram