ಶೂಟಿಂಗ್ ಸ್ಪಾಟ್ ನಿಂದ ಫೋಟೋ ಶೇರ್ ಮಾಡಿದ ಕಿಚ್ಚ ಫ್ಯಾನ್ಸ್ ಗೆ ಹೇಳಿದ್ದೇನು..!
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಯಾಂಡಲ್ ವುಡ್ ನ ಬಹುನಿರೀಕ್ಷೆ ಪ್ಯಾಂಟಮ್ ಚಿತ್ರದ ಶೂಟಿಂಗ್ ಕೊನೆಯ ಹಂತ ತಲುಪಿದೆ. ಇತ್ತೀಚೆಗೆ ಹೈದ್ರಾಬಾದ್ ನ ಶೂಟಿಂಗ್ ಶೆಡ್ಯೂಲ್ ಮುಗಿಸಿ ಚಿತ್ರತಂಡ ಕೇರಳಕ್ಕೆ ಹೊರಟಿತ್ತು. ಇದೀಗ ಇಂದಿನಿಂದ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಿದೆ. ಈ ಕುರಿತು ಸುದೀಪ್ ಅವರು ಶೂಟಿಂಗ್ ಸೆಟ್ ನಿಂದ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ‘powered by Rubicon Project’ ಫ್ಯಾಂಟಮ್ ಕೊನೆಯ ಹಂತದ ಶೂಟಿಂಗ್ ಆರಂಭ. ಚಿತ್ರಕ್ಕಾಗಿ ನಿರ್ಮಿಸಿರುವ ಸೆಟ್ ಮತ್ತು ಸ್ಥಳ ನನಗೆ ತುಂಬಾ ಇಷ್ಟ ಆಯ್ತು’ ಎಂದು ಬರೆದುಕೊಂಡಿದ್ದಾರೆ.
ಆಕ್ಷನ್ ಪ್ರಿನ್ಸ್ ಧ್ರುವ ಅಭಿಮಾನಿಗಳಿಗೆ ನಿರಾಸೆ: ‘ಪೊಗರು’ ರಿಲೀಸ್ ಅಪಡೇಟ್..!
ಇದೀಗ, ಫ್ಯಾಂಟಮ್ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯುತ್ತಿದೆ. ಬೆಂಗಳೂರಿನಲ್ಲೇ ಕೊನೆಯ ಹಂತದ ಶೂಟಿಂಗ್ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ನಿರೂಪ್ ಭಂಡಾರಿ ಸಾರಥ್ಯದಲ್ಲಿ ಸಿನಿಮಾ ಮೂಡಿಬರುತ್ತಿದೆ. ವಿಶೇಷ ಎಂದ್ರೆ ಈ ಚಿತ್ರದ ಪ್ರಮುಖ ಪಾತ್ರವೊಂದರಲ್ಲೂ ಕಾಣಿಸಿಕೊಳ್ತಾಯಿದ್ದಾರೆ ಎನ್ನಲಾಗಿದೆ. ಇನ್ನೂ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ. ಕನ್ನಡದ ಜೊತೆಗೆ ತೆಲುಗು ಹಾಗೂ ತಮಿಳಿನಲ್ಲೂ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel