ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಡಿಸೆಂಬರ್ 17 ಶ್ರೀಮುರುಳಿ ಬರ್ತ್ ಡೇ : ‘ಅಗಸ್ತ್ಯ’ ನಿಗಾಗಿ “ಮದಗಜ” ಟೀಸರ್ ರಿಲೀಸ್, ಯಾವಾಗ..!

Namratha Rao by Namratha Rao
December 11, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಡಿಸೆಂಬರ್ 17 ಶ್ರೀಮುರುಳಿ ಬರ್ತ್ ಡೇ : ‘ಅಗಸ್ತ್ಯ’ ನಿಗಾಗಿ “ಮದಗಜ” ಟೀಸರ್ ರಿಲೀಸ್, ಯಾವಾಗ..!

ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಮದಗಜ ಸಿನಿಮಾದ ಟೀಸರ್ ಹಾಗೂ ಫಸ್ಟ್ ಲುಕ್ ರಿಲೀಸ್ ಡೆಟ್ ಫಿಕ್ಸ್ ಆಗಿದೆ. ಅಂದ್ಹಾಗೆ ಡಿಸೆಂಬರ್ 17 ಕ್ಕೆ ಸಿನಿಮಾದ ಫಸ್ಟ್ ಲುಕ್ ಹಾಗೂ ಟೀಸರ್ ಬಿಡುಗಡೆಯಾಗಲಿದೆ. ವಿಶೇಷ ಅಂದ್ರೆ ಡಿ. 17ಕ್ಕೆ ರೋರಿಂಗ್ ಸ್ಟಾರ್ ಶ್ರೀಮುರುಳಿ ಹುಟ್ಟುಹಬ್ಬ. ಅವರ ಬರ್ತ್ ಡೇ ಸಂಭ್ರಮದ ಪ್ರಯುಕ್ತ ಚಿತ್ರತಂಡ ಟೀಸರ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕಮುರುಳಿ ಫ್ಯಾನ್ಸ್ ಗೆ ಭರ್ಜರಿ ಗಿಫ್ಟ್ ನೀಡಲು ತಯಾರಿ ನಡೆಸಿದೆ.madagaja saaksha tv

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ಈ ಕುರಿತು ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರೇ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಶೀಘ್ರವೇ ಮದಗಜ ಟೀಸರ್ ರಿಲೀಸ್ ಆಗ್ತಿದೆ. ನಿಮ್ ಬ್ಲೆಸ್ಸಿಂಗ್ ಬೇಕು ಅಂದ್ರೆ ನಿಮ್ಮ ಆಶೀರ್ವಾದ ಬೇಕೆಂದು ಬರೆದುಕೊಂಡಿದ್ದಾರೆ. ಶ್ರೀಮುರುಳಿ ಅವರಿಗೆ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.madagaja saaksha tv

ಮಹೇಶ್ ಕುಮಾರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಅವರು ಬಂಡವಾಳ ಹೂಡ್ತಾಯಿದ್ದಾರೆ. ಇನ್ನೂ ಮ್ಯಾಜಿಕ್ ಮ್ಯೂಸಿಶಿಯನ್ ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ಆಶಿಕಾ ರಂಗನಾಥ್ ಅವರು ಚಿತ್ರದಲ್ಲಿ ಶ್ರೀಮುರುಳಿಗೆ ನಾಯಕಿಯಾಗಿ ಮಿಂಚುತ್ತಿದ್ದಾರೆ. ಇನ್ನೂ ಹಾಸ್ಯ ನಟರಾಗಿ ಕಾಮಿಡಿ ಕಿಂಗ್ ಚಿಕ್ಕಣ್ಣ, ಶಿವರಾಜ್ ಕೆ ಆರ್ ಪೇಟೆ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

KGF ತಂಡ: ಪ್ರಶಾಂತ್ ನೀಲ್ ಡೈರೆಕ್ಷನ್ , ‘ಸಲಾರ್’ ನಾಯಕ ಪ್ರಭಾಸ್ , ನಾಯಕಿ ಕೂಡ ಫಿಕ್ಸ್..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: MadagajaSandalwoodshrimuruli
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram