ADVERTISEMENT
Saturday, November 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

‘ಏರ್ ಶೋ’ ವೀಕ್ಷಣೆಗಾಗಿ ಕಾಯುತ್ತಿದ್ದ ಸಾರ್ವಜನಿಕರಿಗೆ ಭಾರೀ ನಿರಾಸೆ..!

Namratha Rao by Namratha Rao
December 12, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

‘ಏರ್ ಶೋ’ ವೀಕ್ಷಣೆಗಾಗಿ ಕಾಯುತ್ತಿದ್ದ ಸಾರ್ವಜನಿಕರಿಗೆ ಭಾರೀ ನಿರಾಸೆ..!

ಬೆಂಗಳೂರು : 13ನೇ ಅಂತರಾಷ್ಟ್ರೀಯ ಏರೋ ಇಂಡಿಯಾ 2021ರ ಕಾರ್ಯಕ್ರಮ  ನಿಗದಿಯಂತೆ ನಡೆಯಲಿದೆ. ಆದ್ರೆ ಲೋಹಹದ ಹಕ್ಕಿಗಳ ಹಾರಾಟವನ್ನ ಕಣ್ತುಂಬಿಕೊಳ್ಳಬೇಕೆಂದಿದ್ದ ಸಾರ್ವಜನಿಕರಿಗೆ ಮಾತ್ರ ಬಿಗ್ ಶಾಕ್ ನಿಡಿದೆ. ಏರ್ ಶೋ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ಬ್ರೇಕ್ ಹಾಕಲಾಗಿದೆ.

Related posts

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

November 21, 2026
ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

November 21, 2026

ನಿನ್ನ ಪ್ರೀತಿ ಒಪ್ಪಿದ್ದೇವೆ ಮನೆಗೆ ಬಾ ತಂಗ್ಯವ್ವ… ನೀಚ ಅಣ್ಣ ಕೊಟ್ಟ ಗಿಫ್ಟ್ ಏನ್ ಗೊತ್ತಾ..!

ಹೌದು ಕೊರೊನಾ ಹಾವಳಿಯಿಂದಾಗಿ ಯಲಹಂಕದ ವಾಯುನೆಲೆಯಲ್ಲಿ  ನಡೆಯಲಿರುವೇರ್ ಶೋಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. 2021ರ ಫೆಬ್ರವರಿ 3ರಿಂದ 7ರವರೆಗೆ ಏರ್ ಶೋ ಕಾರ್ಯಕ್ರಮ ನಿಗದಿಯಾಗಿತ್ತು.   ಆದರೆ ಜನರವರಿಯಿಂದ ಕರ್ನಾಟಕ ಅದರಲ್ಲೂ ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ 2 ಅಲೆ ಅಬ್ಬರಿಸಲಿದೆ ಎನ್ನಲಾಗ್ತಿದೆ. ಈ ಹಿನ್ನೆಲೆ ಆರೋಗ್ಯ ತಜ್ಞರ ಸಮಿತಿಯ ಸಲಹೆ ಮೇರೆಗಗೆ ಈ ನಿರ್ದಾರ ಕೈಗೊಂಡಿರೋದಾಗಿ ಕೇಂದ್ರ ರಕ್ಷಣಾ ಇಲಾಖೆ ಮಾಹಿತಿ ನೀಡಿದೆ.air show saaksha tv

ಇನ್ನೂ ಏರ್ ಶೋ ಗೆ ಸೀಮಿತ ಪ್ರವೇಶಾವಕಾಶ ನೀಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಇತರರಿಗೆ ವರ್ಚುವಲ್ ಶೋ ಮೂಲಕ ವೀಕ್ಷಣೆಗೆ ಅವಕಾಶ ನೀಡುವಂತೆ ಸಲಹೆ ಮಾಡಿದೆ. ಇದರಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗ್ತಿದೆ. ಜನವರಿ ಅಂತ್ಯದ ವೇಳೆಗೆ ಮತ್ತೊಮ್ಮೆ ಈ ಬಗ್ಗೆ ಪ್ರಮುಖ ಚರ್ಚೆ ನಡೆಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಸಹ ರಕ್ಷಣಾ ಇಲಾಖೆ ತಿಳಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: air showdefencne ministeryYalahanka
ShareTweetSendShare
Join us on:

Related Posts

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

by Shwetha
November 21, 2026
0

ಬೆಂಗಳೂರು: ಆಡಳಿತದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಹಿರಿಯ ಅಧಿಕಾರಿಗಳಿಗೆ ಹಿಂದೆಂದೂ ಕಾಣದ ರೀತಿಯಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇನ್ನು...

ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

by Shwetha
November 21, 2026
0

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿನ ನಿಷೇಧವನ್ನು ಮರುಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬದಲು...

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನಿತ್ಯ 2,000 ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನಿತ್ಯ 2,000 ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

by Shwetha
November 21, 2026
0

ಕಾವೇರಿ ಜಲವಿವಾದದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವ ಬೆನ್ನಲ್ಲೇ, ಕಾವೇರಿ...

ಸರ್ಕಾರಿ ಬಸ್‌ಗಳಲ್ಲಿ ಇನ್ಮುಂದೆ ಓವರ್‌ಲೋಡ್‌ಗೆ ಬ್ರೇಕ್: ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹತ್ತಿಸುವಂತಿಲ್ಲ ಎಂದು ಸಾರಿಗೆ ಇಲಾಖೆ ಖಡಕ್ ಆದೇಶ!

ಸರ್ಕಾರಿ ಬಸ್‌ಗಳಲ್ಲಿ ಇನ್ಮುಂದೆ ಓವರ್‌ಲೋಡ್‌ಗೆ ಬ್ರೇಕ್: ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹತ್ತಿಸುವಂತಿಲ್ಲ ಎಂದು ಸಾರಿಗೆ ಇಲಾಖೆ ಖಡಕ್ ಆದೇಶ!

by Shwetha
November 21, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಬಹುತೇಕ ಮಾರ್ಗಗಳಲ್ಲಿ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ....

ಆತನ ಹೆಸರು ಸಿರಾಜ್ ಎಂಬ ಕಾರಣಕ್ಕೇ ತಂಡದಿಂದ ಕೈಬಿಡಲಾಗಿದೆ: ಟೀಮ್ ಇಂಡಿಯಾ ಆಯ್ಕೆ ವಿರುದ್ಧ ತಾರತಮ್ಯದ ಬಾಂಬ್ ಸಿಡಿಸಿದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್!

ಆತನ ಹೆಸರು ಸಿರಾಜ್ ಎಂಬ ಕಾರಣಕ್ಕೇ ತಂಡದಿಂದ ಕೈಬಿಡಲಾಗಿದೆ: ಟೀಮ್ ಇಂಡಿಯಾ ಆಯ್ಕೆ ವಿರುದ್ಧ ತಾರತಮ್ಯದ ಬಾಂಬ್ ಸಿಡಿಸಿದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್!

by Shwetha
November 21, 2026
0

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಆಡುವ ಹನ್ನೊಂದರ ಬಳಗದಿಂದ ಭಾರತದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಟ್ಟಿರುವ ನಿರ್ಧಾರವು ಇದೀಗ ಕ್ರೀಡಾಂಗಣದಾಚೆಗೂ ಭಾರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram