ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2021ರಲ್ಲಿ ಪ್ರಪಂಚ ಅಲ್ಲೋಲ ಕಲ್ಲೋಲ.. ಪ್ರಕೃತಿ ವಿನಾಶ :  ಕಾಲಜ್ಞಾನ

Mahesh M Dhandu by Mahesh M Dhandu
December 27, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

2021ರಲ್ಲಿ ಪ್ರಪಂಚ ಅಲ್ಲೋಲ ಕಲ್ಲೋಲ.. ಪ್ರಕೃತಿ ವಿನಾಶ :  ಕಾಲಜ್ಞಾನ

ಬಾಬಾ ವಂಗಾ .. ಬಹುಶಃ ಹೆಚ್ಚಿನ ಜನರಿಗೆ ಈ ಹೆಸರು ತಿಳಿದಿರುವುದಿಲ್ಲ. ಆದರೆ ಒಮ್ಮೆ ನೀವು ಅವರ ಬಗ್ಗೆ ತಿಳಿದುಕೊಂಡರೆ ಅಷ್ಟು ಸುಲಭವಾಗಿ ಮರೆಯುವುದಿಲ್ಲ. ಇಷ್ಟಕ್ಕೂ ಅವರ ಬಗ್ಗೆ ತಿಳಿದುಕೊಳ್ಳೋ ವಿಶೇಷವಾದ್ರೂ ಏನು ಅಂತಾ ಯೋಚನೆ ಮಾಡ್ತೀದ್ದೀರಾ..? ಇನ್ನಿಲ್ಲ. ವೀರಬ್ರಹ್ಮೇಂದ್ರ ಸ್ವಾಮಿ, ಕೈವಾರ ತಾತಯ್ಯ ರಂತಯೇ ಅವರೂ ಕೂಡ ಕಾಲಜ್ಞಾನಿ. ಭವಿಷ್ಯದಲ್ಲಿ ಏನಾಗಬಹುದು ಎಂದು ಅವರು ನುಡಿದಿದ್ದು, ಅವುಗಳಲ್ಲಿ ಹಲವು ನಿಜವಾಗಿವೆ.
ಹಾಗೇ ಅವರು 2021ರಲ್ಲಿ ಆಗುವ ಘಟನೆಗಳ ಬಗ್ಗೆಯೇ ಹೇಳಿದ್ದಾರೆ. ಅವುಗಳ ಬಗ್ಗೆ ತಿಳಿದುಕೊಳ್ಳುವ ಮುನ್ನಾ ಬಾಬಾ ವಂಗಾ ಕಾಲಜ್ಞಾನಿ ಆಗಿದ್ದು ಹೇಗೆ ಅಂತ ತಿಳಿದುಕೊಳ್ಳೋಣ.
Baba Wanga
ಬಲ್ಗೇರಿಯಾ ಮೂಲದ ಬಾಬಾ ವಂಗಾ ಅವರ ಮೂಲ ಹೆಸರು ವಾಂಜೆಲಿಯಾ ಪೆಂಡೆವಾ ಡಿಮಿಟ್ರೋವಾ.  ಹನ್ನೆರಡನೇ ವಯಸ್ಸಿನಲ್ಲಿ ಬಂದ ಸುಂಟರಗಾಳಿ ಅವರ ಕಣ್ಣುಗಳನ್ನ ಕಿತ್ತುಕೊಳ್ತು. ಆದರೆ ಆಶ್ಚರ್ಯಕರವಾಗಿ ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದರ ಬಗ್ಗೆ ಕಣ್ಣಿಗೆ ಕಟ್ಟಿಕೊಡುವಾಗೇ ಹೇಳುವ ಅದ್ಭುತ ಶಕ್ತಿಯನ್ನು ಅವರು ಗಳಿಸಿದರು.

Related posts

biscoff-swiggy-dineout-dm-a-lonely-cup-campaign-offers

August 11, 2026
ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

August 11, 2026

ಇದು ಅವರನ್ನು ಬಲ್ಗೇರಿಯದ ನಾಸ್ಟ್ರಾಡಾಮಸ್ ಎಂದು ನೋಡುವಂತೆ ಮಾಡ್ತು. ಅವರು ಅನೇಕ ವಿಪತ್ತುಗಳ ಬಗ್ಗೆ ಭವಿಷ್ಯನುಡಿದ್ದಿದ್ದಾರೆ.ಸೋವಿಯತ್ ಒಕ್ಕೂಟದ ವಿಭಜನೆ, ರಾಜಕುಮಾರಿ ಡಯಾನಾ ಸಾವು, ಚೆರ್ನೋಬಿಲ್ ಪರಮಾಣು ಅಪಘಾತ, ಮತ್ತು ಪುಟಿನ್ ಮೇಲೆ ಹತ್ಯೆ ಯತ್ನ ಎಲ್ಲವೂ ಅವರು ನುಡಿದಂತೆ ನಿಜವಾಗಿಯೂ ಸಂಭವಿಸಿವೆ. ಅಂದಹಾಗೆ 1996 ರಲ್ಲಿ ಅವರು ಸಾಯುವ ಮೊದಲು, 2021 ರಲ್ಲಿ ಏನಾಗಬಹುದು ಎಂದು ಭವಿಷ್ಯ ನುಡಿದ್ದಾರಂತೆ.

 

baba wangaಪ್ರಪಂಚ ಅಲ್ಲೋಲ ಕಲ್ಲೋಲ.. ಪ್ರಕೃತಿ ವಿನಾಶ

ಬಾಬಾ ವಂಗಾ 2021 ರಲ್ಲಿ ಭಾರಿ ನೈಸರ್ಗಿಕ ವಿಕೋಪದ ಎಚ್ಚರಿಕೆ ನೀಡಿದ್ದಾರೆ. ಜನರು ಕಷ್ಟಕರ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ವಿನಾಶಕಾರಿ ಘಟನೆಗಳಿಂದ ಜಗತ್ತು ಅಲ್ಲೋಲ ಕಲ್ಲೋಲವಾಗುತ್ತೆ ಅಂತಾ 2021ರ ಬಗ್ಗೆ ಭವಿಷ್ಯ ನುಡಿದ್ದಾರೆ.

ಇದೇ ಸಮಯದಲ್ಲಿ, ಕ್ಯಾನ್ಸರ್ ಸಾಂಕ್ರಾಮಿಕವು ಅದರ ಸಂಕೋಲೆಗಳಿಂದ ಮುಕ್ತವಾಗಲಿದೆ ಎಂಬ ಒಳ್ಳೆಯ ಸುದ್ದಿಯನ್ನು ನೀಡಿದ್ದಾರೆ. ಅಂದ್ರೆ ಮುಂದಿನ ವರ್ಷ ಕ್ಯಾನ್ಸರ್ ಗೆ ಔಷಧಿ ಸಿಗಲಿದೆ ಎಂದು ಹೇಳಿದ್ದಾರೆ.

ಹಾಗೇ ಪೆಟ್ರೋಲ್ ಉತ್ಪಾದನೆ ಸ್ಥಗಿತಗೊಂಡಿದ್ದರಿಂದ ಭೂ ತಾಯಿ ವಿಶ್ರಾಂತಿ ಪಡೆಯುತ್ತಾಳೆ. ಆ ಸಮಯದಲ್ಲಿ ರೈಲುಗಳು ಸೌರಶಕ್ತಿಯ ಮೇಲೆ ಚಲಿಸುತ್ತವೆ. ಕೆಲವರು ಕೆಂಪು ಹಣವನ್ನು ಬಳಸುತ್ತಾರೆ. ಒಂದು ಡ್ರ್ಯಾಗನ್ ಇಡೀ ಜಗತ್ತನ್ನು ತನ್ನ ಅಧೀನದಲ್ಲಿಟ್ಟುಕೊಳ್ಳುತ್ತದೆ ಮತ್ತು ಅದನ್ನು ಎದುರಿಸಲು ಮೂರು ದೈತ್ಯ ರಾಷ್ಟ್ರಗಳು ಒಂದಾಗುತ್ತವೆ ಎಂದು ಹೇಳಿದ್ದಾರೆ. ಇಲ್ಲಿ ಡ್ರ್ಯಾಗನ್ ಅಂದ್ರೆ ಚೀನಾ ಅಂತ ಅಂದುಕೊಳ್ಳಬಹುದು.

Baba Wangaಯಾಕೆಂದ್ರೆ ಸದ್ಯ ಚೀನಾ ವಿಶ್ವವನ್ನ ತನ್ನ ಹತೋಟಿಯಲ್ಲಿ ಇಟ್ಟುಕೊಳ್ಳಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದಕ್ಕಾಗಿ ಎಂತಹ ನೀಚ ಕೆಲಸ ಮಾಡಲು ಅದು ಸಿದ್ಧವಾಗಿದೆ. ಇದಕ್ಕೆ ಕೊರೊನಾ ವೈರಸ್ ಸಾಕ್ಷಿಯಾಗಿದೆ. ಇನ್ನು ಆ ಮೂರು ದೈತ್ಯ ದೇಶಗಳನ್ನು ಅಮೇರಿಕಾ, ಭಾರತ ಮತ್ತು ರಷ್ಯಾ ಎಂದು ಭಾವಿಸಲಾಗುತ್ತಿದೆ. ಇದಲ್ಲದೇ ಪ್ರಮುಖವಾಗಿ 2341 ರ ವೇಳೆಗೆ ಈ ಭೂಮಿ ಜನರು ವಾಸಿಸಲು ಯೋಗ್ಯವಾಗಿರುವುದಿಲ್ಲ ಎಂದು ಬಾಬಾ ವಂಗಾ ಭವಿಷ್ಯ ನುಡಿದ್ದಾರೆ.

Tags: 2021Baba Wangaindia
ShareTweetSendShare
Join us on:

Related Posts

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram