ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

40 ವರ್ಷಗಳ ಹಿಂದೆ… ಮ್ಯಾಂಚೆಸ್ಟರ್ ಓಲ್ಡ್ ಟ್ರಾಫೊರ್ಡ್ ಮೈದಾನದಲ್ಲಿ ಆಗಿದ್ದೆನು ?

Mahesh M Dhandu by Mahesh M Dhandu
January 1, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

40 ವರ್ಷಗಳ ಹಿಂದೆ… ಆಗಸ್ಟ್ 14… ಮ್ಯಾಂಚೆಸ್ಟರ್ ಓಲ್ಡ್ ಟ್ರಾಫೊರ್ಡ್ ಮೈದಾನದಲ್ಲಿ ಆಗಿದ್ದೆನು ?

ಆಗಸ್ಟ್ 14, 1990. ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ. ಮ್ಯಾಂಚೆಸ್ಟರ್‍ನ ಓಲ್ಡ್ ಟ್ರಾಫೊರ್ಡ್ ಅಂಗಣ. ಆಗ ಭಾರತದ ಚೋಟಾ ಮಾಸ್ಟರ್ ಸಚಿನ್ ತೆಂಡುಲ್ಕರ್ ಟೆಸ್ಟ್ ಕ್ರಿಕೆಟ್ ನಲ್ಲಿ ಚೊಚ್ಚಲ ಶತಕ ದಾಖಲಿಸಿದ್ದರು.

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

17ರ ಹರೆಯದ ಸಚಿನ್ ತೆಂಡುಲ್ಕರ್ ಆ ಪಂದ್ಯದಲ್ಲಿ ಆಕರ್ಷಕ ಅಜೇಯ 119 ರನ್ ದಾಖಲಿಸಿ ಭಾರತ ತಂಡವನ್ನು ಸೋಲಿನಿಂದ ಪಾರು ಮಾಡಿದ್ದರು. ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಸಫಲವಾಗಿದ್ದ ಸಚಿನ್ ಬ್ಯಾಟಿಂಗ್ ವೈಖರಿಯೂ ಸದಾ ನೆನಪಿನಲ್ಲಿ ಉಳಿಯುವಂತೆ ಮಾಡಿದೆ.

225 ನಿಮಿಷಗಳ ಕಾಲ ಮೈದಾನದಲ್ಲಿ 189 ಎಸೆತಗಳನ್ನು ಎದುರಿಸಿ 17 ಬೌಂಡರಿಗಳನ್ನು ಸಿಡಿಸಿದ್ದರು. ಸಚಿನ್ ಅವರ ಈ ಅದ್ಭುತ ಇನಿಂಗ್ಸ್ ಅನ್ನು ಬಿಸಿಸಿಐ ಇಂದು ನೆನಪು ಮಾಡಿಕೊಂಡು ಸಚಿನ್ ಆಟವನ್ನು ಗುಣಗಾನ ಮಾಡಿದೆ.

ಅಂದ ಹಾಗೇ ಈ ಪಂದ್ಯದಲ್ಲಿ ಒಟ್ಟು ಐದು ಶತಕಗಳು ದಾಖಲಾಗಿದ್ದವು. ಇಂಗ್ಲೆಂಡ್ ತಂಡದ ಪರ ಗ್ರಹಾಂ ಗೂಚ್ (116) ಮತ್ತು ಮೈಕ್ ಅರ್ಥಟನ್ (131) ಶತಕ ದಾಖಲಿಸಿ ಮೊದಲ ಇನಿಂಗ್ಸ್ ನಲ್ಲಿ 519 ರನ್ ಕಲೆ ಹಾಕಿತ್ತು.

old trafford manchester

ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ್ದ ಭಾರತ 432 ರನ್ ಗಳಿಸಿ 87 ರನ್ ಗಳ ಹಿನ್ನಡೆ ಅನುಭವಿಸಿತ್ತು. ಆದ್ರೆ ಈ ಇನಿಂಗ್ಸ್ ನಲ್ಲಿ ನಾಯಕ ಮಹಮ್ಮದ್ ಅಜರುದ್ದೀನ್ ಮನಮೋಹಕ 179 ರನ್ ಸಿಡಿಸಿದ್ದರು.

87 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ ಆಲನ್ ಲ್ಯಾಂಬ್ (109) ಶತಕದ ಸಹಾಯದಿಂದ 4 ವಿಕೆಟ್ ಕಳೆದುಕೊಂಡು 320 ರನ್ ಗಳಿಸಿದ್ದಾಗ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

ಗೆಲ್ಲಲು 408 ರನ್‍ಗಳ ಸವಾಲನ್ನು ಬೆನ್ನಟ್ಟಿದ್ದ ಭಾರತ 6 ವಿಕೆಟ್ ನಷ್ಟಕ್ಕೆ 343 ರನ್ ಗಳಿಸಿದಾಗ ಪಂದ್ಯ ಡ್ರಾ ಮಾಡಿಕೊಳ್ಳಲು ಉಭಯ ತಂಡಗಳು ಒಪ್ಪಿಕೊಂಡಿದ್ದವು.old trafford manchester

ಸಚಿನ್ 1989ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ತನ್ನ 16ರ ಹರೆಯದಲ್ಲಿ ಪದಾರ್ಪಣೆ ಮಾಡಿದ್ದರು. ಈ ಶತಕದ ಬಳಿಕ ಸಚಿನ್ ಟೆಸ್ಟ್ ಕ್ರಿಕೆಟ್‍ನಲ್ಲಿ 50 ಶತಕ ದಾಖಲಿದ್ದರು.

ಒಟ್ಟು 51 ಟೆಸ್ಟ್ ಹಾಗೂ 49 ಏಕದಿನ ಶತಕಗಳನ್ನು ದಾಖಲಿಸಿ ವಿಶ್ವದಾಖಲೆ ನಿರ್ಮಿಸಿ 2013ರಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದರು. ಮುಂದಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಸಚಿನ್ ಅವರ ಏಕದಿನ ಶತಕದ ದಾಖಲೆಯನ್ನು ಮುರಿದು ಹಾಕಲಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cricket stadiumManchester Old Traffordold trafford manchester
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram