ಜ್ಯೂಸ್ ಎಂದು ಸೀಮೆಎಣ್ಣೆ ಕುಡಿದ ಬಾಲಕ : 2 ದಿನಗಳ ಬಳಿಕ ಸಾವು
ತಿರುಚ್ಚಿ : ಬಾಲಕನೋರ್ವ ಜ್ಯೂಸ್ ಎಂದುಕೊಂಡು ಸೀಮೆಎಣ್ಣೆಯನ್ನು ಕುಡಿದು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಿರುಚ್ಚಿಯಲ್ಲಿ ಈ ದುರ್ಘಟನೆ ನಡೆದಿದ್ದು, ಜನವರಿ 3ರಂದು ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕ ಮನೆಯಲ್ಲಿನ ಬಾಟಲ್ನ ಲ್ಲಿ ತುಂಬಿಟ್ಟಿದ್ದ ಸೀಮೆಎಣ್ಣೆಯನ್ನ ಕುಡಿದಿದ್ದಾನೆ. ಇದರಿಂದ ಆತನಿಗೆ ಹೊಟ್ಟೆನೋವು ಹಾಗೂ ವಾಂತಿ ಶುರುವಾಗಿದೆ.
ಇದನ್ನು ಗಮಸಿದ ಬಾಲಕನ ಪೋಷಕರು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಖಾಸಗಿ ಶಾಲೆಯ ಸಿಬ್ಬಂದಿಗಳಿಗೂ ಪರಿಹಾರ ನೀಡಿ : ಸಿದ್ದಗಂಗಾ ಶ್ರೀ
ಆದ್ರೆ ಎರಡು ದಿನಗಳ ಬಳಿಕ ಅಂದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.
ಇನ್ನು ಈ ಸಂಬಂಧ ತಿರುಚ್ಚಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









