ಮುಂದುವರಿದ ಕಾಂಗರೂಗಳ ಕಮಂಗಿ ಚೇಷ್ಟೆ : ಜಂಟಲ್ ಮ್ಯಾನ್ ಗೇಮ್ ನಲ್ಲಿ ಇಂದೆಂಥಾ ವರ್ತನೆ..!
ಆಸ್ಟ್ರೇಲಿಯಾ : ಸಿಡ್ನಿ ಅಂಗಳದಲ್ಲಿ ಆಸ್ಟ್ರೇಲಿಯನ್ನರ ಕುಚೇಷ್ಟೆ ಮುಂದುವರಿದಿದೆ. ಎಸ್‍ಸಿಜಿ ಮೈದಾನದಲ್ಲಿ ಭಾನುವಾರ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಆಸೀಸ್ ಅಭಿಮಾನಿಗಳು ಮತ್ತೊಮ್ಮೆ ನಿಂದಿಸಿದ್ದಾರೆ.
ಈ ಹಿನ್ನೆಲೆ ಅಶಿಸ್ತು ತೋರಿದ ಕೆಲ ಕಮಂಗಿ ಪ್ರೇಕ್ಷಕರನ್ನು ಮೈದಾನದಿಂದ ಹೊರಹಾಕಲಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಮೂರನೇ ಪಂದ್ಯದ ನಾಲ್ಕನೇ ದಿನವಾದ ಇಂದು ಎರಡನೇ ಸೆಷನ್ ಮುಕ್ತಾಯದ ಹಂತದಲ್ಲಿ ಮೊಹಮ್ಮದ್ ಸಿರಾಜ್ ಬೌಂಡರಿ ಬಳಿ ಫೀಲ್ಡಿಂಗ್ ಮಾಡುತ್ತಿದ್ದರು. ಈ ವೇಳೆ ಕೆಲ ಪ್ರೇಕ್ಷಕರು ಸಿರಾಜ್ ರನ್ನು ನಿಂದಿಸಿದ್ದಾರೆ.
ಇದರಿಂದ ಸಿರಾಜ್, ನಾಯಕ ಅಜಿಂಕ್ಯ ರಹಾನೆ ಅವರ ಬಳಿಗೆ ಹೋಗಿ ಕೆಲವು ಅಭಿಮಾನಿಗಳು ಆತನನ್ನು ನಿಂದಿಸಿದ್ದಾಗಿ ತಿಳಿಸಿದ್ರು. ಕೂಡಲೇ ರಹಾನೆ ಅಂಪೈರ್ ಪಾಲ್ ರೀಫೆಲ್ ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದರು.
Again Mohammed Siraj were subjected to abuse at SCG#AUSvIND pic.twitter.com/Q1dXWRuC9w
— Sainath (@sandeepsai43) January 10, 2021
ಬಳಿಕ ಅಂಪೈರ್ ಗಳು ಮ್ಯಾಚ್ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿ, ಸಿರಾಜ್ ಅವರನ್ನು ನಿಂದಿಸಿದ್ದ ಕೆಲವರನ್ನು ತಕ್ಷಣವೇ ಸ್ಥಳದಿಂದ ಹೊರಹೋಗುವಂತೆ ತಿಳಿಸಿದರು.
ಇನ್ನು ಕುರಿತು ಕ್ರಿಕೆಟ್ ದಿಗ್ಗಜರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಘಟನೆ ಬಗ್ಗೆ ಟ್ವೀಟ್ ಮಾಡಿ, “ಎಸ್‍ಸಿಜಿಯಲ್ಲಿ ನಡೆಯುತ್ತಿರುವ ಘಟನೆ ನೋಡುತ್ತಿರುವುದು ತುಂಬಾ ದುರದೃಷ್ಟಕರ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇಂಥ ವರ್ತನೆಗೆ ಅವಕಾಶ ಇರಬಾರದು, ಮೈದಾನದಲ್ಲಿ ಆಟಗಾರರನ್ನು ನಿಂದಿಸುವ ಅಗತ್ಯವನ್ನು ಎಂದಿಗೂ ಅರ್ಥಮಾಡಿಕೊಳ್ಳಲಾಗಿಲ್ಲ.
ನೀವು ಆಟವನ್ನು ವೀಕ್ಷಿಸಲು ಬಂದಿರದಿದ್ದರೆ ಮತ್ತು ಗೌರವಯುತವಾಗಿರಲು ಸಾಧ್ಯವಾಗದಿದ್ದರೆ ದಯವಿಟ್ಟು ಮೈದಾನಕ್ಕೆ ಬಂದು ವಾತಾವರಣವನ್ನು ಹಾಳು ಮಾಡಬೇಡಿ ಎಂದು ಬರೆದುಕೊಂಡಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









