ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮನೆಯವರ ಒಪ್ಪಿಯಿಂದಲೇ ಮದುವೆಯಾಗಿದ್ದ ಪ್ರೇಮಿಗಳ ಬಾಳಲ್ಲಿ ವಿಧಿ ಚೆಲ್ಲಾಟ…!

Mahesh M Dhandu by Mahesh M Dhandu
January 10, 2021
in National, Newsbeat, ದೇಶ - ವಿದೇಶ
destiny
Share on FacebookShare on TwitterShare on WhatsappShare on Telegram

ಮನೆಯವರ ಒಪ್ಪಿಯಿಂದಲೇ ಮದುವೆಯಾಗಿದ್ದ ಪ್ರೇಮಿಗಳ ಬಾಳಲ್ಲಿ ವಿಧಿ ಚೆಲ್ಲಾಟ…!

ಎಲ್ಲಾ ಪ್ರೇಮಿಗಳು ಒಂದಾಗಲ್ಲಾ.. ಎಲ್ಲಾ ಲವ್ ಸಕ್ಸಸ್ ಆಗೋದಿಲ್ಲ. ಕೆಲವೊಮ್ಮೆ ಹುಡುಗರು ಕೈಕಟ್ರೆ, ಇನ್ನೂ ಕೆಲವು ಬಾರಿ ಹುಡುಗಿಯರು ಕೈ ಕೊಡ್ತಾರೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಇಬ್ಬರದ್ದೂ ಟ್ರೂ ಲವ್ ಆಗಿದ್ರೂ ಮನೆಯವರ ವಿರೋಧವಿರುತ್ತೆ. ಇಲ್ಲ ಪ್ರೇಮಿಗಳು ಓಡಿ ಹೋಗ್ತಾರೆ. ಇಲ್ಲ ಆತ್ಮಹತ್ಯೆಗೆ ಶರಣಾಗ್ತಾರೆ. ಹಾಗೋ ಹೀಗೋ ಮನೆಯವರೆಲ್ಲರು ಒಪ್ಪಿ ಮದುವೆಯಾಗೋ ಪ್ರಕರಣಗಳು ತುಂಬಾನೇ ರೇರ್ .

ಅಂತಹವರು ಅದೃಷ್ಟವಂತರೂ.. ಆದ್ರೆ ಎಲ್ಲವೂ ಸರಿಯಿದ್ರು ವಿಧಿ ಏನು ಬಯಸುತ್ತೋ ಅದೇ ಆಗೋದು…

ಬ್ರಾಹ್ಮಣರಿಗೆ ಬಾಂಡ್ : ಶಾದಿ ಭಾಗ್ಯ ವಿರೋಧಿಸಿದ್ದ ಬಿಜೆಪಿಯವರಿಗೆ ಸಿದ್ದು ಟಾಂಗ್

ಆಂಧ್ರಪ್ರದೇಶದ ನೆಲ್ಲೂರ್ ಜಿಲ್ಲೆಯಲ್ಲಿ ಇಂತಹದ್ದೇ ಒಂದು ಜೋಡಿ ಬಹಳ ವರ್ಷಗಳಿಂದ ಪರಸ್ಪರ ಪ್ರೀತಿಸಿ ಮನೆಯವರನ್ನೆಲ್ಲಾ ಒಪ್ಪಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸುಖ ಸಂಸಾರ ನಡೆಸುತ್ತಿದ್ದರು.

ಆದ್ರೆ ಅವರ ಬಾಳಲ್ಲಿ ದೊಡ್ಡ ಬಿರುಗಾಳಿಯೇ ಬಮದು ಕೇವಲ 3 ತಿಂಗಳಲ್ಲೀ ಇಬ್ಬರ ಜೀವನವೇ ಅಂತ್ಯವಾಗಿದೆ. ವಿಧಿಯಾಟಕ್ಕೆ ಈ ಜೋಡಿ ಬಲಿಯಾಗಿದೆ.

destiny

ಮದುವೆಯಾದ ಕೆಲವೇ ದಿನಗಳಲ್ಲಿ ವರ ಹೃದಯಾಘಾತದಿಂದ ಮೃತಪಟ್ಟಿದ್ದ. ಇದೇ ದುಃಖದಲ್ಲಿದ್ದ ವಧು ಗುರುವಾರದಂದು ಆತ್ಮಹತ್ಯೆ ಶರಣಾಗಿದ್ದಾಳೆ.

ರಾಪೂರ್ ವಲಯದ ಮಿತ್ತಪಲ್ಲಿ ಗ್ರಾಮದ ನಿವಾಸಿ ಶಿರಿಷಾ (30) ಜಿಜಿಎಸ್ ಸ್ಥಳೀಯ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.

ಶಿರಿಷಾಗೆ ಗುಡುರು ಅಯ್ಯವರಿ ಪಲೇನಿ ಮೂಲದ ಜಗದೀಶ್ ಎಂಬಾತನ ಪರಿಚಯವಾಗಿತ್ತು. ಬಳಿಕ ಇಬ್ಬರ ಪರಿಚಯ ಪ್ರೀತಿಗೆ ತಿರುಗಿತ್ತು. ಬಳಿಕ ಹಿರಿಯರ ಒಪ್ಪಿಗೆ ಪಡದೇ ಕಳೆದ ಅಕ್ಟೋಬರ್ 29ರಲ್ಲಿ ಮದುವೆಯಾಗಿದ್ದರು.

ಕೇವಲ ಎರಡೇ ತಿಂಗಳಲ್ಲಿ ಅಂದರೆ ಡಿಸೆಂಬರ್ ನಲ್ಲಿ ಜಗದೀಶ್ ಹೃದಯಾಘಾತದಿಂದ ಸಾವಿಗೀಡಾಗಿದ್ದ. ಇದರಿಂದ ಶಿರಿಷಾ ಖಿನ್ನತೆಗೆ ಒಳಗಾಗಿದ್ದಳು. ತುಂಬಾ ಪ್ರೀತಿಸುತ್ತಿದ್ದ ಪತಿ ಇನ್ನಿಲ್ಲವೆಂಬ ಚಿಂತೆಯಲ್ಲಿ ಶಿರಿಷಾ ಮುಳುಗಿದ್ದಳು.

ಆಕೆಯನ್ನು ಸರಿಪಡಿಸಲು ಆಪ್ತರು ಮಾಡಬಾರದ ಪ್ರಯತ್ನವೆಲ್ಲ ಮಾಡಿದರೂ ಏನು ಪ್ರಯೋಜನ ಆಗಲಿಲ್ಲ.

ಜನವರಿ 6ರಂದು ಶಿರಿಷಾಳನ್ನು ಆಕೆಯ ಜತೆಗಾತಿ ರಾಮದೇವಿ ತನ್ನ ಮನೆಗೆ ಕರೆದೊಯ್ದಿದ್ದಳು.

ಮಾರನೇ ದಿನ ಜ. 7ರ ಸಂಜೆ ವಿಷವನ್ನು ಇಂಜೆಕ್ಟ್ ಮಾಡಿಕೊಂಡು ಶಿರಿಷಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ…

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Andhra Pradeshlove
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram