ರಾಜ್ಯದಲ್ಲಿ ಕೊವೀಡ್ ಲಸಿಕೆ ಹೇಗೆ ವಿತರಣೆ ಆಗುತ್ತೆ..? ಎಲ್ಲಿ ವಿತರಣೆ ಆಗುತ್ತೆ..?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಸಕಲ ಸಿದ್ಧತೆಗಳು ಆರಂಭವಾಗಿವೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯದ ಅತಿ ದೊಡ್ಡ ಲಸಿಕೆ ಸ್ಟೋರೇಜ್ ಕೇಂದ್ರ ಪ್ರಾರಂಭವಾಗುತ್ತದೆ. ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ಕೇಂದ್ರದಲ್ಲಿ 11 ಲಕ್ಷದ 24 ಸಾವಿರ ಸಂಗ್ರಹ ಮಾಡಬಹುದು. ಇದು ಫ್ರೀಜರ್ ಮತ್ತು ವಾಕ್ ಇನ್ ಕೂಲರ್ ಒಳಗೊಂಡಿದೆ. ಒಂದು ಇನ್ ಕೂಲರ್ ನಲ್ಲಿ 40 ಲಕ್ಷ ಡೋಸ್ ಗಳನ್ನು ಸಂಗ್ರಹ ಮಾಡಬಹುದು.
ರಾಜ್ಯದಲ್ಲಿ ಮೊದಲು ಕೋವಿಶೀಲ್ಡ್ ಲಸಿಕೆ ವಿತರಣೆ ಆರಂಭವಾಗುತ್ತದೆ ಎಂದು ತಿಳಿದುಬಂದಿದೆ.
ಈ ಲಸಿಕೆಯನ್ನು ಮೊದಲು 6ಲಕ್ಷದ 30ಸಾವಿರದ 524 ಆರೋಗ್ಯ ಸಿಬ್ಬಂದಿಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ರಾಜ್ಯದ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಲಸಿಕೆ ಸಂಗ್ರಹವನ್ನು ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ 11 ಲಕ್ಷದ 34 ಸಾವಿರ, ಬೆಳಗಾವಿಯಲ್ಲಿ 2.5 ಲಕ್ಷದಷ್ಟು ಕೋವಿಶೀಲ್ಡ್ ಲಸಿಕೆ ಸಂಗ್ರಹ ಮಾಡಲಾಗುತ್ತದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಬೆಳಗಾವಿಯಿಂದ ಗದಗ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಧಾರವಾಡ,ಹಾವೇರಿ, ಉತ್ತರಕನ್ನಡಕ್ಕೆ ಲಸಿಕೆ ಪೂರೈಕೆ ಮಾಡಲಾಗುತ್ತದೆ. ಇನ್ನುಳಿದ 22 ಜಿಲ್ಲೆಗಳಿಗೆ ಬೆಂಗಳೂರಿನಿಂದ ಲಸಿಕೆ ಪೂರೈಕೆ ಆಗುತ್ತೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









