ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಮಿತ್ ಶಾ ಓರ್ವ ಭ್ರಷ್ಟ ರಾಜಕಾರಣಿ : ರೈತ ಮಹಿಳೆ

admin by admin
January 17, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಅಮಿತ್ ಶಾ ಓರ್ವ ಭ್ರಷ್ಟ ರಾಜಕಾರಣಿ : ರೈತ ಮಹಿಳೆ

ಬೆಳಗಾವಿ : ಅಮಿತ್ ಶಾ ಓರ್ವ ಭ್ರಷ್ಟ ರಾಜಕಾರಣಿ. ಬಂಡವಾಳಶಾಹಿಗಳಿಗೋಸ್ಕರ ನೀವು ಕೃಷಿ ಮಸೂದೆ ತಿದ್ದುಪಡಿಗೆ ಮುಂದಾಗಿದ್ದೀರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರೈತ ಮಹಿಳೆ ಜಯಶ್ರೀ ಗುರನ್ನವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

September 12, 2026
ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

September 12, 2026

ಅಮಿತ್ ಶಾ ಬೆಳಗಾವಿಗೆ ಭೇಟಿ ಹಿನ್ನೆಲೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಈ ಸಂಬರ್ಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮಹಿಳೆ, ದೆಹಲಿ ಗಡಿ ಭಾಗದಲ್ಲಿ 80ಕ್ಕೂ ಹೆಚ್ಚು ರೈತರು ಕೃಷಿ ಮಸೂದೆ ರದ್ದು ಮಾಡಲು ಹೋರಾಟ ಮಾಡಿ ಸಾವನ್ನಪ್ಪಿದ್ದಾರೆ.

amit-shah

ಸಾವಿನ ಮೇಲೆ ನೀವು ರಾಜಕೀಯ ಮಾಡುತ್ತಿದ್ದೀರಿ. ಅಮಿತ್ ಶಾ ಓರ್ವ ಭ್ರಷ್ಟ ರಾಜಕಾರಣಿ.

ಬಂಡವಾಳಶಾಹಿಗಳಿಗೋಸ್ಕರ ನೀವು ಕೃಷಿ ಮಸೂದೆ ತಿದ್ದುಪಡಿಗೆ ಮುಂದಾಗಿದ್ದೀರಿ ಎಂದು ಗಂಭೀರ ಆರೋಪ ಮಾಡಿದರು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಇದೇ ವೇಳೆ ಜನಸೇವಕ್ ಕಾರ್ಯಕ್ರಮದ ಬಗ್ಗೆ ಕಿಡಿಕಾರಿದ ಅವರು, ಕೊರೊನಾ ನಡುವೆಯೂ ಬೆಳಗಾವಿಯಲ್ಲಿ ಜನಸೇವಕ ಸಮಾರೋಪ ಸಮಾವೇಶಕ್ಕೆ ಲಕ್ಷಾಂತರ ಜನರನ್ನು ಒಟ್ಟುಗೂಡಿಸುತ್ತಿದ್ದೀರಿ.

ನೀವು ಜನರಿಗೆ ರೋಗ ಹಚ್ಚಲು ಬರುತ್ತಿದ್ದೀರಿ. ನಿಮಗೆ ನಾಚಿಕೆ ಆಗಬೇಕು ಎಂದು ಜಯಶ್ರೀ ಕಿಡಿಕಾರಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: AMITH SHAHBelagavi
ShareTweetSendShare
Join us on:

Related Posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

by Shwetha
September 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕ ವಿಚಾರವಾಗಿ ಎದ್ದಿದ್ದ ಅಸಮಾಧಾನದ...

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

by Shwetha
September 12, 2026
0

ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಹಾಗೂ ಪ್ರಾದೇಶಿಕ ಅಸಮಾನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ‘ಉದ್ಯೋಗ ನಿಧಿ’ ಯೋಜನೆಗೆ ಸಚಿವ ಸಂಪುಟದ ಅನುಮೋದನೆ...

SIR-2026ರಡಿ ನೋಟಿಸ್ ಪಡೆದವರಿಗೆ ಬಿಗ್ ರಿಲೀಫ್: ಕುಟುಂಬದ ವಯಸ್ಕ ಸದಸ್ಯರು ಪರವಾಗಿ ಹಾಜರಾಗಲು ಅವಕಾಶ

SIR-2026ರಡಿ ನೋಟಿಸ್ ಪಡೆದವರಿಗೆ ಬಿಗ್ ರಿಲೀಫ್: ಕುಟುಂಬದ ವಯಸ್ಕ ಸದಸ್ಯರು ಪರವಾಗಿ ಹಾಜರಾಗಲು ಅವಕಾಶ

by Shwetha
September 12, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR-2026) ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯಪೀಡಿತರು ಹಾಗೂ ವಿದೇಶದಲ್ಲಿರುವ ಮತದಾರರಿಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ...

ಸರ್ಕಾರಕ್ಕೆ ಅನುಪಮಾ ಶೆಣೈ ಹೊಸ ಸವಾಲು ನಾನೂ ಗಣಪತಿ ಚಳವಳಿಗೆ ಅಖಾಡ ಸಿದ್ಧ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸರಸಂಘಚಾಲಕರಾಗಲಿ ಅನುಪಮಾ ಶೆಣೈ ವ್ಯಂಗ್ಯದ ಗುದ್ದು

ಸರ್ಕಾರಕ್ಕೆ ಅನುಪಮಾ ಶೆಣೈ ಹೊಸ ಸವಾಲು ನಾನೂ ಗಣಪತಿ ಚಳವಳಿಗೆ ಅಖಾಡ ಸಿದ್ಧ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸರಸಂಘಚಾಲಕರಾಗಲಿ ಅನುಪಮಾ ಶೆಣೈ ವ್ಯಂಗ್ಯದ ಗುದ್ದು

by Shwetha
September 12, 2026
0

ಬೆಂಗಳೂರು: ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಈಗ ಸರ್ಕಾರದ ವಿರುದ್ಧ ಮತ್ತೊಂದು ಸಮರಕ್ಕೆ ಸಿದ್ಧತೆ ನಡೆಸಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ವಿಚಾರ ಮತ್ತು ಸರ್ಕಾರಿ ನೌಕರರ ಹಿತರಕ್ಷಣೆಯನ್ನು...

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

by Shwetha
September 12, 2026
0

ನವದೆಹಲಿ: ರಷ್ಯಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯು ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ವಿಶೇಷವೆಂದರೆ, ಈ ಅಂತರಾಷ್ಟ್ರೀಯ ಮಟ್ಟದ ವಿಚಾರದಲ್ಲಿ ದೇಶದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram