ಮಹಾಜನ್ ವರದಿಯೇ ಅಂತಿಮ : ಠಾಕ್ರೆ ವಿರುದ್ಧ ರಾಜಾಹುಲಿ ಟ್ವೀಟ್ ಘರ್ಜನೆ
ಬೆಂಗಳೂರು : ಬೆಳಗಾವಿ ವಿಚಾರ ಮಾತನಾಡಿ ಕನ್ನಡಿಗರನ್ನು ಕೆಣಕಿರುವ ಮಹಾರಾಷ್ಟ್ರ ಸಿಎಂ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್.ವೈ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel