ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಳಗಾವಿ ಸಾಂಸ್ಕøತಿಕವಾಗಿ, ಆಡಳಿತಾತ್ಮಕವಾಗಿ ಕರ್ನಾಟಕದ ಹೆಗ್ಗುರುತು : ಹೆಚ್ ಡಿಕೆ

admin by admin
January 18, 2021
in Newsbeat, Politics, ರಾಜಕೀಯ
G.T.Deve Gowda
Share on FacebookShare on TwitterShare on WhatsappShare on Telegram

ಬೆಳಗಾವಿ ಸಾಂಸ್ಕøತಿಕವಾಗಿ, ಆಡಳಿತಾತ್ಮಕವಾಗಿ ಕರ್ನಾಟಕದ ಹೆಗ್ಗುರುತು : ಹೆಚ್ ಡಿಕೆ

ಬೆಂಗಳೂರು : ಬೆಳಗಾವಿ ವಿಚಾರವಾಗಿ ಕೋತಿ ಚೇಷ್ಟೆ ಮುಂದುವರಿಸಿರುವ ಉದ್ಧವ್ ಠಾಕ್ರೆ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ “ಬೆಳಗಾವಿ ಸಾಂಸ್ಕøತಿಕವಾಗಿ, ಆಡಳಿತಾತ್ಮಕವಾಗಿ ಕರ್ನಾಟಕದ ಹೆಗ್ಗುರುತು” ಎಂದು ಕಿಡಿಕಾರಿದ್ದಾರೆ.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಬಹುತೇಕ ಕನ್ನಡಿಗ ರಾಜರು ಮಹಾರಾಷ್ಟ್ರದ ಬಹುಪಾಲನನ್ನು ಆಗಲೇ ಆಳಿದ್ದಾರೆ. ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಉದ್ಧವ ಠಾಕ್ರೆ ಒಂದು ಬಾರಿ ಇತಿಹಾಸವನ್ನು ಅವಲೋಕಿಸಿದರೆ, ಈಗ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎಂಬುದೂ ಗೊತ್ತಾಗುತ್ತದೆ. ಯಾರು ಯಾರ ಪ್ರದೇಶವನ್ನು ಬಿಟ್ಟುಕೊಡಬೇಕೆಂಬುದೂ ತಿಳಿಯುತ್ತದೆ.

 belagavi

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ತೆರವು ಮಾಡಬೇಕು ಎಂದು ವಾದಿಸಿದ್ದ ಎಂಇಎಸ್‍ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಲು ಸಾಧ್ಯವಾಗುತ್ತಿರಲಿಲ್ಲ. ಎಂಇಎಸ್ ಅನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವವರಿಂದ ಪ್ರೇರಣೆ ಪಡೆದೇ ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಿದ್ದಾರೆ.

ಗಡಿ ವಿವಾದದಲ್ಲಿ ಮಹಾಜನ ಆಯೋಗದ ತೀರ್ಪೇ ಅಂತಿಮ. ಇತ್ಯರ್ಥ ಆಗಿರುವ ವಿಷಯಗಳ ಬಗ್ಗೆ ತಗಾದೆ ತೆಗೆದು, ಬೆಳಗಾವಿಯಲ್ಲಿ ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿರುವವರಲ್ಲಿ ವಿಷ ಬೀಜ ಬಿತ್ತುವುದನ್ನು ದೇಶದ್ರೋಹಿ ಕೃತ್ಯ ಎಂದೆನ್ನಬೇಕಾಗುತ್ತದೆ. ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ.

ಬೆಳಗಾವಿ ಸಾಂಸ್ಕøತಿಕವಾಗಿ, ಆಡಳಿತಾತ್ಮಕವಾಗಿ ಕರ್ನಾಟಕದ ಹೆಗ್ಗುರುತು. ಬೆಳಗಾವಿಯ ಬಗ್ಗೆ ಪದೇ ಪದೆ ಕಿತಾಪತಿ ಮಾಡುವ ಎಂಇಎಸ್ ಮತ್ತು ಮಹಾರಾಷ್ಟ್ರಕ್ಕೆ ತಕ್ಕ ಉತ್ತರ ಕೊಡಬೇಕೆಂದೇ ನಾನು ಸಿಎಂ ಆಗಿದ್ದಾಗ ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿತ್ತು. ಅದು, ಬೆಳಗಾವಿ ನಮ್ಮ ಅವಿಭಾಜ್ಯ ಅಂಗ ಎಂಬುದರ ದ್ಯೋತಕ ಎಂಬುದನ್ನು ಠಾಕ್ರೆ ಅರಿಯಲಿ.

belagavi

ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ್ದು ಮಾತ್ರವಲ್ಲ, ಅಲ್ಲಿ ವಿಧಾನಸಭೆ ಅಧಿವೇಶನ ನಡೆಯಬೇಕೆಂದು ತೀರ್ಮಾನಿಸಲಾಯಿತು. ಸುವರ್ಣ ಸೌಧ ಮಹಾರಾಷ್ಟ್ರಕ್ಕೆ ಪ್ರತ್ಯುತ್ತರವಾಗಿ ನಿಂತಿರುವ ಒಂದು ನಿರ್ಮಿತಿ. ಅದನ್ನು ಅರಿಯುವ ವಿಚಾರದಲ್ಲಿ ನಮ್ಮಲ್ಲಿನ ಕೆಲವರೂ ಎಡವಿದ್ದಾರೆ ಎಂಬುದೂ ವಾಸ್ತವ. ಅದರ ಸಮರ್ಪಕ ಬಳಕೆಯಿಂದ ಮಾತ್ರ ಅದರ ಉದ್ದೇಶ ಸಾಕಾರ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಬೆಳಗಾವಿ ನಮ್ಮದೆಂಬ ಮಹಾರಾಷ್ಟ್ರಕ್ಕೆ ತಿರುಗೇಟು ನೀಡುವುದು ಒಂದೆಡೆ ಇರಲಿ. ಆದರೆ, ಅಲ್ಲಿನ ಜನರಲ್ಲಿ ಕನ್ನಡಾಭಿಮಾನ ಉತ್ಕಟವಾಗಿದೆ. ಚಿಕ್ಕೋಡಿಯ ಕನ್ನಡ ಪ್ರೇಮಿಗಳಾದ ಸಿದ್ದಗೌಡ ಅಶ್ವಿನಿ ಪಾಟೀಲ ದಂಪತಿ ತಮ್ಮ ಚೊಚ್ಚಲ ಮಗುವಿಗೆ ‘ಕನ್ನಡದ ವೃದ್ಧಿ’ ಎಂಬ ಹೆಸರಿಟ್ಟಾದರೆ. ಇದು ಅಲ್ಲಿನ ಕನ್ನಡಾಭಿಮಾನಕ್ಕೆ ಸಾಕ್ಷಿ. ಆ ದಂಪತಿಗೆ ನನ್ನ ನಮನ ಎಂದು ಬರೆದುಕೊಂಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BelagaviCM Uddhav ThackerayH D KUMARASWAMY
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram