ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗಡಿ ವಿಚಾರದಲ್ಲಿ ಮಹಾರಾಷ್ಟ್ರವಾದವೇನು..? ಮಹಾಜನ್ ವರದಿಯಲ್ಲಿ ಏನಿದೆ..?

Namratha Rao by Namratha Rao
January 19, 2021
in Newsbeat, Saaksha Special, ಎಸ್ ಸ್ಪೆಷಲ್
Mahajan
Share on FacebookShare on TwitterShare on WhatsappShare on Telegram

ಗಡಿ ವಿಚಾರದಲ್ಲಿ ಮಹಾರಾಷ್ಟ್ರವಾದವೇನು..? ಮಹಾಜನ್ ವರದಿಯಲ್ಲಿ ಏನಿದೆ..?

ಗಡಿ ವಿಚಾರದಲ್ಲಿ ಸದಾ ಒಂದಿಲ್ಲೊಂದು ಕ್ಯಾತೆ ತೆಗೆಯುವ ಮಹಾರಾಷ್ಟ್ರ ಈಗ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ನಿಂತಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕೋತಿ ಚೇಷ್ಠೆ ಮುಂದುವರಿಸಿದ್ದು, ಅವರು ಮಾಡಿರೋ ಒಂದು ಟ್ವೀಟ್ ಇದೀಗ ಕನ್ನಡಿಗರ ತಾಳ್ಮೆ ಕಟ್ಟೆ ಒಡೆಯುವಂತೆ ಮಾಡಿದೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಕರ್ನಾಟಕದ ಕೆಲವು ಪ್ರದೇಶಗಳನ್ನು ಮತ್ತೆ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು. ಈ ವಿಚಾರದಲ್ಲಿ ಮಹಾರಾಷ್ಟ್ರದ ರಾಜಕೀಯ ಪಕ್ಷಗಳಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಮಹಾರಾಷ್ಟ್ರದ ಗಡಿಯಲ್ಲಿರುವ ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ವಾಪಾಸ್ ನಮ್ಮ ರಾಜ್ಯಕ್ಕೆ ಸೇರಿಸಿಕೊಳ್ಳಲು ಹೋರಾಡುತ್ತೇವೆ ಎಂದು ಉದ್ಧವ್ ಮಾಡಿರುವ ಟ್ವೀಟ್, ಕನ್ನಡಗರನ್ನ ಕೆರಳಿಸಿದೆ. ಬೆಳಗಾವಿ ನಮ್ಮದು ಎಂದು ಕನ್ನಡಿಗರು ಠಾಕ್ರೆಗೆ ಅವರದ್ದೇ ಶೈಲಿಯಲ್ಲಿ ತಿರುಗೇಟು ನೀಡುತ್ತಿದ್ದಾರೆ.

Mahajan

ಅಂದಹಾಗೆ ಗಡಿ ವಿವಾದ ಕುರಿತು 1966 ರಂದು ಕೇಂದ್ರ ಸರ್ಕಾರ ಮಹಾಜನ್ ಆಯೋಗ ರಚಿಸಿ, ಇದಕ್ಕೆ ಫುಲ್ ಸ್ಟಾಪ್ ಇಟ್ಟಿದೆ. ಇಷ್ಟಾದ್ರೂ ತನ್ನ ಮೊಂಡುತನ ಬಿಡದ ಮಹಾರಾಷ್ಟ್ರ ಬೆಳಗಾವಿಯ ಕೆಲ ಪ್ರದೇಶಗಳು ನಮ್ಮದು ಎಂದು ಹೇಳುತ್ತಿದೆ.

ಏನಿದು ಗಡಿ ವಿವಾದ..?

1.ಭಾಷೆ ಆಧಾರದ ಮೇಲೆ ಸ್ವಾತಂತ್ರ್ಯದ ಬಳಿಕ 1956ರಲ್ಲಿ ಮುಂಬೈ ಪ್ರಾಂತ್ಯವನ್ನ ಮಹಾರಾಷ್ಟ್ರಕ್ಕೆ ಸೇರಿಸಲಾಯ್ತು. ಹಾಗೇ ಬೆಳಗಾವಿ ಜಿಲ್ಲೆಯನ್ನು ಮೈಸೂರು ರಾಜ್ಯಕ್ಕೆ ಸೇರ್ಪಡೆ ಮಾಡಲಾಯ್ತು. ಈ ಸಂದರ್ಭದಲ್ಲಿ ಬಹುಸಂಖ್ಯಾತ ಕನ್ನಡಿಗರ ಪ್ರದೇಶವಾದ ಬೆಳಗಾವಿ ಸಹಜವಾಗಿಯೇ ಕರ್ನಾಟಕಕ್ಕೆ ಸೇರಿತ್ತು. ಅದನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಮರಾಠಿಗರು ಇನ್ನಿಲ್ಲದ ಪ್ರಯತ್ನ ಪಟ್ಟಿದ್ದರು. ಆದರೆ ಸಫಲವಾಗಿರಲಿಲ್ಲ. 1966 ರಲ್ಲಿಅಸ್ತಿತ್ವಕ್ಕೆ ಬಂದ ಶಿವಸೇನೆ ಇದೇ ವಿಚಾರವನ್ನ ಪ್ರಮುಖ ಅಸ್ತ್ರವಾಗಿ ಬಳಸಿಕೊಂಡು ತನ್ನ ಬೇಳೆ ಬೇಯಿಸಿಕೊಳ್ತು. ಗಡಿ ಹೆಸರಿನಲ್ಲಿ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಮೇಲೂ ಅನ್ಯಾಯವಾಗಿ ಹಲ್ಲೆಗಳನ್ನು ನಡೆಸಿದ್ದೂ ಉಂಟು. ಈ ಎಲ್ಲ ಘಟನೆಗಳಿಂದ ಅಂದಿನ ಕೇಂದ್ರ ಸರ್ಕಾರ ಮಹಾಜನ್ ಆಯೋಗವನ್ನ ರಚನೆ ಮಾಡಿತು.

ಮಹಾಜನ್ ಆಯೋಗ ಹೇಳೋದು ಏನು..?

Mahajan

ಬೆಳಗಾವಿ ವಿಚಾರವಾಗಿ ಅಂದಿನ ಕೇಂದ್ರ ಸರ್ಕಾರ 1966 ಅಕ್ಟೋಬರ್ 25 ರಂದು ಮಹಾಜನ್ ಆಯೋಗವನ್ನ ರಚನೆ ಮಾಡ್ತು.
ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾ.ಮಹಾಜನ್ ನೇತೃತ್ವದಲ್ಲಿ ಸಮಿತಿ ರಚನೆಯಾಯಿತು. ಈ ಸಮಿತಿ ಮಹಾರಾಷ್ಟ್ರ – ಕರ್ನಾಟಕ ಎರಡು ರಾಜ್ಯಗಳ ಗಡಿಯಲ್ಲಿ ಅಧ್ಯಯನ ಮಾಡಿತು. ಗಡಿಯಲ್ಲಿ 2572 ಜನರನ್ನು ಸಂದರ್ಶಿಸಿ, ಮನವಿ ಪತ್ರಗಳ ಸ್ವೀಕಾರ ಮಾಡಲಾಯಿತು. ಬಳಿಕ ಬಹುಸಂಖ್ಯಾತ ಕನ್ನಡಿಗರಿರೋ ಪ್ರದೇಶಗಳು ಕರ್ನಾಟಕ್ಕೆ ಸೇರ್ಪಡೆಗೆ ಶಿಪಾರಸ್ಸು ಮಾಡಿತು. ಹಾಗೇ ಐತಿಹಾಸಿಕ ದಾಖಲೆಗಳಿಂದಲೂ ಬೆಳಗಾವಿ ಕನ್ನಡದ ಭಾಗ ಎಂದು ಸಾಬೀತು ಆಯ್ತು. ಇದೇ ಕಾರಣಕ್ಕೆ ಬೆಳಗಾವಿಯನ್ನ ಮಹಾರಾಷ್ಟ್ರದ ಜೊತೆ ವಿಲೀನಗೊಳಿಸಲು ಸಾಧ್ಯವಿಲ್ಲ ಅಂತಾ ಮಹಾಜನ್ ವರದಿ ಶಿಫಾರಸು ಮಾಡಿತು.

ಆದ್ರೆ ಮಹಾಜನ್ ವರದಿನ್ನು ಮಹಾರಾಷ್ಟ್ರ ಒಪ್ಪಲಿಲ್ಲ, ಸಾಕಷ್ಟು ಅನುಮಾನ ವ್ಯಕ್ತಪಡಿಸಿತು. ಮಹಾರಾಷ್ಟ್ರ ಏಕಿಕರಣ ಸಮಿತಿ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ರು. ಮಹಾಜನ್ ವರದಿಯಲ್ಲಿ ಸಾಕಷ್ಟು ಗೋಲ್ ಮಾಲ್ ಆಗಿದೆ. ಕರ್ನಾಟಕ ಮಹಾಜನ್ ಸದಸ್ಯರಿಗೆ ಲಂಚ ಕೊಟ್ಟು ವರದಿ ತಯಾರಿಸಿದೆ. ಕರ್ನಾಟಕದ 264 ಗ್ರಾಮಗಳು ಮಹಾರಾಷ್ಟ್ರಕ್ಕೆ ಬರಬೇಕಿತ್ತು ಅಂತ ವಾದ ಮಾಡುತ್ತಿದೆ.

ಇನ್ನು 1983ರಲ್ಲಿ ಈ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ತು. ಎಂಇಎಸ್ ಸದಸ್ಯರ ನಿಲುವನ್ನು ಖಂಡಿಸಿದ ಕನ್ನಡ ಪರ ಸಂಘಟನೆಗಳು ಹೋರಾಟಕ್ಕೆ ಇಳಿದ್ವು. 1990, 1996 ಅವಧಿಯಲ್ಲಿ ಉಗ್ರ ಸ್ವರೂಪಕ್ಕೆ ತಿರುಗಿದ ಹೋರಾಟ, 9 ಜನರನ್ನ ಬಲಿ ಪಡೆದುಕೊಂಡಿತು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಬೆಳಗಾವಿ ನಮ್ಮದು ಎಂದ ಕನ್ನಡಿಗರು..!

ಬೆಳಗಾವಿ ಗಡಿ ವಿವಾದ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ , ವರದಿಯಿಂದ ನಾವು ಹಿಂದೆ ಸರಿಯಲ್ಲ. ಯಾವುದೇ ಕಾರಣಕ್ಕೂ ನಾವು ರಾಜಿ ಮಾಡಿಕೊಳ್ಳಲ್ಲ. ಮಹಾಜನ್ ವರದಿಯನ್ನು ಎಲ್ಲರೂ ಒಪ್ಪಿದ್ದೇವೆ ಅದರಂತೆ ನಡೆದುಕೊಳ್ಳುತ್ತೇವೆ ಅಂತ ಕನ್ನಡಿಗರು ಒಂದಾಗಿ ಧ್ವನಿ ಎತ್ತಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BelagaviCM Uddhav ThackerayMAHARASTRA
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram