ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶಿವಸೇನೆ ಪುಂಡಾಟ : ಬೂದಿ ಮುಚ್ಚಿದ ಕೆಂಡವಾದ ಬೆಳಗಾವಿ

admin by admin
January 21, 2021
in Newsbeat, Samagra karnataka, ರಾಜ್ಯ
Shiv Sena
Share on FacebookShare on TwitterShare on WhatsappShare on Telegram

ಶಿವಸೇನೆ ಪುಂಡಾಟ : ಬೂದಿ ಮುಚ್ಚಿದ ಕೆಂಡವಾದ ಬೆಳಗಾವಿ

ಬೆಳಗಾವಿ : ಮಹಾನಗರ ಪಾಲಿಕೆ ಮುಂದೆ ಕನ್ನಡ ಧ್ವಜಸ್ತಂಭ ಸ್ಥಾಪನೆ ವಿಚಾರವಾಗಿ ಬೆಳಗಾವಿ ಗಡಿಯಲ್ಲಿ ಶಿವಸೇನಾ ಪುಂಡರು ಪುಂಡಾಟ ನಡೆಸಿದ್ದಾರೆ.

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

April 5, 2026

ಮಹಾನಗರ ಪಾಲಿಕೆ ಮುಂದಿನ ಕನ್ನಡ ಧ್ವಜವನ್ನು ತೆರವುಗೊಳಿಸಿ, ಭಗವಾ ಸ್ಥಾಪಿಸಬೇಕೆಂದು ಆಗ್ರಹಿಸಿ ಮಹಾರಾಷ್ಟ್ರದ ಕೊಲ್ಲಾಪುರದಿಂದ ಆಗಮಿಸಿರುವ ಶಿವಸೇನಾ ಕಾರ್ಯಕರ್ತರು ಹೈಡ್ರಾಮಾ ನಡೆಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇತ್ತೀಚೆಗೆ ಮಹಾ ಸಿಎಂ ಉದ್ಧವ್ ಠಾಕ್ರೆ ಕರ್ನಾಟಕದ ಬೆಳಗಾವಿ ಸೇರಿದಂತೆ ಇನ್ನಿತರ ಭಾಗಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಟ್ವೀಟ್ ಮಾಡಿ ಕನ್ನಡಿಗರನ್ನು ಕೆಣಕ್ಕಿದ್ದರು.

Shiv Sena

ಇದರ ಬೆನ್ನಲ್ಲೇ ಒಂದು ಶಿವಸೇನೆ ಕಾರ್ಯಕರ್ತರು ಕರ್ನಾಟಕದ ಗಡಿಯೊಳಗೆ ನುಗ್ಗಿ, ಬೆಳಗಾವಿ ಮಹಾನಗರ ಪಾಲಿಕೆ ಬಳಿ ಕನ್ನಡ ಧ್ವಜವನ್ನ ತೆರವುಗೊಳಿಸಲು ಪ್ರಯತ್ನಿಸಿದ್ದಾರೆ.

ಬೆಳಗಾವಿ ತಾಲ್ಲೂಕಿನ ಗಡಿಯಲ್ಲಿರುವ ಶಿನೋಳಿಯಲ್ಲಿ ಮೂಲಕ ಶಿವಸೇನಾ ಕಾರ್ಯಕರ್ತರು ಕರ್ನಾಟಕಕ್ಕೆ ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದು, ತಮ್ಮನ್ನು ತಡೆದ ಪೊಲೀಸರೊಂದಿಗೆ ಶಿವಸೇನೆ ಕಾರ್ಯಕರ್ತರು ವಾಗ್ವಾದಕ್ಕಿಳಿದರು.

Shiv Sena

ಕನ್ನಡ ಧ್ವಜವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಾವು ಬೆಳಗಾವಿ ಮಹಾನಗರಪಾಲಿಕೆ ಎದುರು ಭಗವಾಧ್ವಜ ಸ್ಥಾಪಿಸುತ್ತೇವೆ ಎಂದು ಮುನ್ನುಗ್ಗಲು ಬಂದರು. ಈ ವೇಳೆ, ತಳ್ಳಾಟ-ನೂಕಾಟ ನಡೆಯಿತು. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಶಿವಸೇನಾ ಪುಂಡರು ಕೊಲ್ಲಾಪುರದಿಂದ ಆಗಮಿಸುತ್ತಿದ್ದು, ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಶಿನ್ನೋಳ್ಳಿ ಚೆಕ್ ಪೋಸ್ಟ್, ಕೊಗನೊಳ್ಳಿ ಚೆಕ್ ಪೋಸ್ಟ್ ಗಳಲ್ಲಿ ಇನ್ನೂರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BelagaviMAHARASTRAshivasena
ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram