ರಾಷ್ಟ್ರೀಯತೆ ಎಂದರೆ ‘ಜೈ ಹಿಂದ್’ ಹೇಳುವುದಲ್ಲ : ವೆಂಕಯ್ಯ ನಾಯ್ಡು
ಹೈದರಾಬಾದ್ : ರಾಷ್ಟ್ರೀಯತೆ ಎಂದರೇ ಜೈ ಹಿಂದ್ ಎಂದು ಹೇಳುವುದಲ್ಲ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
ವೆಂಕಯ್ಯ ನಾಯ್ಡು ಅವರು ಶನಿವಾರ ಹೈದರಾಬಾದ್ ನ ಎಂಸಿಆರ್ ಹೆಚ್ ಆರ್ ಡಿ ಸಂಸ್ಥೆಯಲ್ಲಿ ನಡೆದ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪೂರ್ವಜರು ನಮಗೆ ‘ಜಗತ್ತು ಒಂದು ಕುಟುಂಬ’ ಎಂಬ ತತ್ವಶಾಸ್ತ್ರವನ್ನು ನೀಡಿದ್ದಾರೆ.
ರಾಷ್ಟ್ರವೆಂದರೆ ಕೇವಲ ಭೌಗೋಳಿಕ ಗಡಿಗೆ ಮಾತ್ರ ಸೀಮಿತ ಎಂದರ್ಥವಲ್ಲ, ದೇಶದ ಕಲ್ಯಾಣವೇ ರಾಷ್ಟ್ರೀಯತೆಯಾಗಿದೆ ಎಂದು ಹೇಳಿದರು.
ರಾಷ್ಟ್ರೀಯತೆ ಎಂದರೆ ‘ಜೈ ಹಿಂದ್’ ಎಂದು ಹೇಳುವುದು ಅಥವಾ ‘ಜನ ಗಣ ಮನ’ ಅಥವಾ ‘ವಂದೇ ಮಾತರಂ’ ಹಾಡುವುದು ಎಂದಲ್ಲ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಪ್ರತಿಯೊಬ್ಬ ಭಾರತೀಯನ ಅಗತ್ಯಗಳನ್ನು ನೋಡಿಕೊಂಡು ಆಹಾರ, ಬಟ್ಟೆ, ವಸತಿ ಸೇರಿದಂತೆ ಮುಂತಾದ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









