ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿನ ಬೇಗೂರಿನ ಅಪಾರ್ಟ್ ಮೆಂಟ್ ಬಳಿ ಚಿರತೆ ಪ್ರತ್ಯಕ್ಷ

admin by admin
January 24, 2021
in Newsbeat, Samagra karnataka, ರಾಜ್ಯ
leopard
Share on FacebookShare on TwitterShare on WhatsappShare on Telegram

ಬೆಂಗಳೂರಿನ ಬೇಗೂರಿನ ಅಪಾರ್ಟ್ ಮೆಂಟ್ ಬಳಿ ಚಿರತೆ ಪ್ರತ್ಯಕ್ಷ

ಬೆಂಗಳೂರು : ನಗರದ ಬೇಗೂರಿನ ಅಪಾರ್ಟ್ ಮೆಂಟ್ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಶೋಧ ಕಾರ್ಯ ಮುಂದುವರಿದೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಶನಿವಾರ ಬೆಳಗಿನ ಜಾವ ಹಾಗೂ ರಾತ್ರಿ ಪ್ರೆಸ್ಟಿಜ್ ಗ್ರೂಪ್ ಅಪಾರ್ಟ್ ಮೆಂಟ್ ನಲ್ಲಿ ಸುಮಾರು 15 ವರ್ಷದ ಚಿರತೆ ಕಾಣಿಸಿಕೊಂಡಿದೆ.

ಚಿರತೆಯ ಚಲನವಲನಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

leopard

ನೂರಾರು ಎಕರೆಗಳಷ್ಟು ಇರುವ ಬಡಾವಣೆಯಲ್ಲಿ ಚಿರತೆ ಹುಡುಕಾಟ ಕಷ್ಟವಾಗಿದ್ದು, ಆಹಾರ ಅರಸಿ ಬನ್ನೇರುಘಟ್ಟ ಅಭಯಾರಣ್ಯದಿಂದ ಬಂದಿರುವ ಶಂಕೆ ವ್ಯಕ್ತವಾಗಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಇತ್ತ ಚಿರತೆ ಪ್ರತ್ಯಕ್ಷವಾದ ಕಾರಣ ಬೇಗೂರಿನ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ ಮೆಂಟ್ ನ ನಿವಾಸಿಗಳು ಭಯಭೀತಗೊಂಡಿದ್ದಾರೆ.

ಈ ಅಪಾರ್ಟ್ ಮೆಂಟ್ ನಲ್ಲಿ ಸಾವಿರಾರು ಜನ ವಾಸವಾಗಿದ್ದು, ಹೊರ ಬರದಂತೆ ನಿವಾಸಿಗಳಿಗೆ ಸೂಚನೆ ನೀಡಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangalorebegooruleopard
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram