ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

72ನೇ ಗಣರಾಜ್ಯೋತ್ಸವ ಸಂಭ್ರಮ : ರಾಷ್ಟ್ರಪತಿ ಧ್ವಜಾರೋಹಣ

admin by admin
January 26, 2021
in National, Newsbeat, ದೇಶ - ವಿದೇಶ
republic-day
Share on FacebookShare on TwitterShare on WhatsappShare on Telegram

72ನೇ ಗಣರಾಜ್ಯೋತ್ಸವ ಸಂಭ್ರಮ : ರಾಷ್ಟ್ರಪತಿ ಧ್ವಜಾರೋಹಣ

ನವದೆಹಲಿ : ದೇಶದಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಎಲ್ಲೆಡೆ ತಿರಂಗಾ ರಾರಾಜಿಸುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥ್ ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂಡ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಸದ್ಯ ಗಣರಾಜ್ಯೋತ್ಸವಕ್ಕೆ ಮೆರಗು ನೀಡುವ ಪರೇಡ್ ಆರಂಭವಾಗಿದ್ದು, ಬಾಂಗ್ಲಾ ವಿಮೋಚನೆಗೆ 50 ವರ್ಷವಾದ ಹಿನ್ನೆಲೆಯಲ್ಲಿ ಮೊದಲು ಪರೇಡ್ ನಲ್ಲಿ 122 ಬಾಂಗ್ಲಾ ಸೈನಿಕರಿಂದ ಪಥ ಸಂಚಲನ ನಡೆಯಿತು.

republic-day

ಬಳಿಕ ಅಶ್ವದಳ, ದೆಹಲಿ ಪೆÇಲೀಸ್ ಪರೇಡ್, ಬಿಎಸ್.ಎಫ್ ಒಂಟೆ ಪಡೆ ಪರೇಡ್ ನಡೆಸಿದ್ದು, ರಾಜಾಪಥದಲ್ಲಿ ಭಾರತೀಯ ಸೇನೆ ಶಕ್ತಿಯ ಅನಾವರಣವಾಗುತ್ತಿದೆ.

ಇನ್ನು ಈ ಪರೇಡ್ ವೀಕ್ಷಿಣೆಗೆ ಕೆಲವೇ ಮಂದಿಗೆ ಅವಕಾಶ ನೀಡಲಾಗಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಅವರು ಪರೇಡ್ ಅನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: New Delhiparaderepublic day
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram