ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸಿನಿಪ್ರಿಯರಿಗೆ ಗುಡ್ ನ್ಯೂಸ್ : ಥಿಯೇಟರ್ ಗಳಲ್ಲಿ 100% ಸೀಟಿಂಗ್ : ಯಾವಾಗಿಂದ ಗೊತ್ತಾ..!

Namratha Rao by Namratha Rao
January 31, 2021
in Cinema, Newsbeat, ಮನರಂಜನೆ
cinema
Share on FacebookShare on TwitterShare on WhatsappShare on Telegram

Related posts

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

August 28, 2026
ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

August 28, 2026

ಸಿನಿಪ್ರಿಯರಿಗೆ ಗುಡ್ ನ್ಯೂಸ್ : ಥಿಯೇಟರ್ ಗಳಲ್ಲಿ 100% ಸೀಟಿಂಗ್ : ಯಾವಾಗಿಂದ ಗೊತ್ತಾ..!

ನವದೆಹಲಿ: ಫೆಬ್ರವರಿ 1ರಿಂದ ಚಿತ್ರ ಮಂದಿರಗಳಲ್ಲಿ ಪೂರ್ಣ ಸೀಟು ಭರ್ತಿ ಮಾಡಲು ಅವಕಾಶ ನೀಡಿರುವುದಾಗಿ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದ್ದಾರೆ.  ಚಿತ್ರ ಪ್ರದರ್ಶನ, ಚಿತ್ರ ಮಂದಿರ ನಿರ್ವಹಣೆಗೆ ಸಂಬಂಧಿಸಿದಂತೆ ಪರಿಷ್ಕರಿಸಿದ SOP ಅನ್ನು ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಾವೇಡ್ಕರ್ ಅವರು ಇದು ಸಿನಿಮಾ ಪ್ರಿಯರಿಗೆ ನೆಚ್ಚಿನ ಸುದ್ದಿಯಾಗಿದೆ ಎಂದಿದ್ದಾರೆ. ಈ ಮಾಹಿತಿ ಅನ್ವಯ ಸಿನಿಮಾ ಥೇಟರ್‌ ಗಳಲ್ಲಿ ಶೇ 100ರಷ್ಟು ಸೀಟುಗಳನ್ನು ಭರ್ತಿ ಮಾಡಬಹುದಾಗಿದೆ. ಆದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿರುವ ಕೋವಿಡ್‌-19 ನಿಯಮಗಳನ್ನು ಕಡ್ಡಾಯ ಅನುಸರಿಸಬೇಕು ಎಂದಿದ್ದಾರೆ.

ನಬಾರ್ಡ್ ಸಹಾಯಧನದ ಜೊತೆಗೆ 1.8 ಲಕ್ಷ ಬಂಡವಾಳ ಹೂಡಿ ವ್ಯಾಪಾರ ಮಾಡಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸಿ

ಒಟ್ಟಾರೆ ಕೊರೊನಾ ಹಾವಳಿಯಿಂದಾಗಿ ಹೇರಲಾಗಿದ್ದ ಲಾಕ್ ಡೌನ್ ವೇಳೆ ಸುಮಾರು 6-7 ತಿಂಗಳುಗಳ ಕಾಲ ಬಂದ್ ಆಗಿದ್ದ ಸಿನಿಮಾ ಥಿಯೇಟರ್ ಗಳ ಪುನರಾರಂಭಕ್ಕೆ ಅಕ್ಟೋಬರ್ 15 ರಿಂದ ಅವಕಾಶ ನೀಡಲಾಗಿತ್ತು. ಆದ್ರೆ ಪೂರ್ಣ ಪ್ರಮಾಣದ ಸೀಟಿಂಗ್ ವ್ಯವಸ್ಥೆಗೆ ಅನುಮತಿ ವಿಧಿಸಿರಲಿಲ್ಲ. ಶೇ 50 ರಷ್ಟು ಸೀಟಿಂಗ್ ಗೆ ಮಾತ್ರ ಅನುಮತಿ ನೀಡಲಾಗಿತ್ತು. ಇದ್ರಿಂದಾಗಿ ಯಾವುದೇ ಸ್ಟಾರ್ ನಟರ ಸಿನಿಮಾಗಳು, ಹೊಸ ಸಿನಿಮಾಗಳನ್ನ ರಿಲೀಸ್ ಮಾಡಲು ಮೇಕರ್ಸ್ ಹಿಂದೇಟು ಹಾಕ್ತಾಯಿದ್ರು. ಅಲ್ದೇ  ಇದ್ರಿಂದಾಗಿ ಸಿನಿಮಾ ಮಾಲೀಕರಿಗೆ ನಷ್ಟ ಉಂಟಾಗುತ್ತಿತ್ತು. ಇದೀಗ ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

ಕೇಂದ್ರ ಬಜೆಟ್ 2021 : ಕರ್ನಾಟಕದ ಬೇಡಿಕೆಗಳೇನು..?

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Cinemafilm hallsfilm theaters
ShareTweetSendShare
Join us on:

Related Posts

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

by Shwetha
August 28, 2026
0

ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ....

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

by Shwetha
August 28, 2026
0

ಆನ್‌ಲೈನ್ ವೇದಿಕೆಗಳ ಮೂಲಕ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಹಾಗೂ ಆಕರ್ಷಕವಾಗಿ ಕಾಣುವಂತೆ ಮಾಡಲು ಅಪಾಯಕಾರಿ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ...

ಪ್ರಧಾನಿ ಮೋದಿ ಸಂಘಟನೆಗೆ ನೊಂದಣಿ ಭಾಗ್ಯ!-ಆರ್‌ಎಸ್‌ಎಸ್ ನೊಂದಣಿ ಶುಲ್ಕ ನಾನೇ ಕಟ್ಟುತ್ತೇನೆ: ಸಂಘದ ಅಸ್ತಿತ್ವಕ್ಕೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

ಪ್ರಧಾನಿ ಮೋದಿ ಸಂಘಟನೆಗೆ ನೊಂದಣಿ ಭಾಗ್ಯ!-ಆರ್‌ಎಸ್‌ಎಸ್ ನೊಂದಣಿ ಶುಲ್ಕ ನಾನೇ ಕಟ್ಟುತ್ತೇನೆ: ಸಂಘದ ಅಸ್ತಿತ್ವಕ್ಕೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಒಂದು ನೊಂದಾಯಿತ ಸಂಸ್ಥೆಯಲ್ಲ ಎಂದು ಪುನರುಚ್ಚರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಂಘಟನೆಯನ್ನು ಕಾನೂನಾತ್ಮಕ ಚೌಕಟ್ಟಿಗೆ ತರುವಂತೆ ಬಹಿರಂಗ ಸವಾಲು ಹಾಕಿದ್ದಾರೆ....

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ಕಣಕ್ಕೆ ಇಳಿದರೆ ಜಯ ಗ್ಯಾರಂಟಿನಾ!ಬೀದಿ ಹೋರಾಟದ ಜನಪ್ರಿಯತೆ ಚುನಾವಣೆಯಲ್ಲಿ ಗೆಲುವು ತರುವುದೇ? – ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಅಚ್ಚರಿಯ ವರದಿ

ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ಕಣಕ್ಕೆ ಇಳಿದರೆ ಜಯ ಗ್ಯಾರಂಟಿನಾ!ಬೀದಿ ಹೋರಾಟದ ಜನಪ್ರಿಯತೆ ಚುನಾವಣೆಯಲ್ಲಿ ಗೆಲುವು ತರುವುದೇ? – ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಅಚ್ಚರಿಯ ವರದಿ

by Shwetha
August 28, 2026
0

ನೀಟ್ ಪರೀಕ್ಷೆಯ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ನಡೆಸಿ ಇಡೀ ದೇಶದ ಗಮನ ಸೆಳೆದಿದ್ದ ಕಾಕ್ರೋಚ್ ಜನತಾ ಪಾರ್ಟಿ ಅಥವಾ ಸಿಜೆಪಿ ಚುನಾವಣಾ ರಾಜಕೀಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram