ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

`ಸೀತೆಯ ನೇಪಾಳ, ರಾವಣನ ಲಂಕಾಗಿಂತಲೂ ರಾಮನ ಭಾರತದಲ್ಲಿ ತೈಲ ಬೆಲೆ ಹೆಚ್ಚು’

Mahesh M Dhandu by Mahesh M Dhandu
February 2, 2021
in National, Newsbeat, ದೇಶ - ವಿದೇಶ
Petrol diesel
Share on FacebookShare on TwitterShare on WhatsappShare on Telegram

`ಸೀತೆಯ ನೇಪಾಳ, ರಾವಣನ ಲಂಕಾಗಿಂತಲೂ ರಾಮನ ಭಾರತದಲ್ಲಿ ತೈಲ ಬೆಲೆ ಹೆಚ್ಚು’

ನವದೆಹಲಿ : ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಸ್ವಪಕ್ಷದ ವಿರುದ್ಧ ಬಿಜೆಪಿ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಮತ್ತೆ ಕಿಡಿಕಾರಿದ್ದಾರೆ.

Related posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

July 10, 2026
ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026

ಸೀತೆಯ ನೇಪಾಳ, ರಾವಣನ ಲಂಕಾಗಿಂತಲೂ ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಏರುಗತಿಯಲ್ಲಿ ಸಾಗಿದೆ ಎಂದು ಸುಬ್ರಮಣಿಯನ್ ಟೀಕಿಸಿದ್ದಾರೆ.

ನಿನ್ನೆ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪೆಟ್ರೋಲ್ ಮೇಲೆ 2.5 ರೂಪಾಯಿ ಮತ್ತು ಡೀಸೆಲ್ ಮೇಲೆ 4 ರೂಪಾಯಿ ಕೃಷಿ ಮೂಲ ಸೌಕರ್ಯ ಸೆಸ್ ಹೆಚ್ಚಳ ಮಾಡಿರುವುದಾಗಿ ಘೋಷಿಸಿದ್ದರು.

Petrol diesel

ಇದರ ಬೆನ್ನಲ್ಲೆ ಸುಬ್ರಮಣಿಯನ್ ಸ್ವಾಮಿ ಈ ರೀತಿ ಟ್ವೀಟ್ ಮಾಡಿ ಸ್ವಪಕ್ಷವನ್ನ ಟೀಕಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಸುಬ್ರಮಣಿಯನ್ ಟ್ವೀಟ್ ನಲ್ಲಿ, ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು, ಅದರಲ್ಲಿ ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 93 ರೂ. ಇದೆ. ಸೀತೆಯ ನೇಪಾಳದಲ್ಲಿ 53 ಮತ್ತು ರಾವಣನ ಲಂಕಾದಲ್ಲಿ 51 ರೂಪಾಯಿ ಇದೆ ಎಂದಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: NepalPETROLshri lanka
ShareTweetSendShare
Join us on:

Related Posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram