ಶಿಕ್ಷಣ ಸಚಿವರೇ ನಿಮ್ಮ ಉಸ್ತುವಾರಿ ಜಿಲ್ಲೆಯತ್ತ ಒಮ್ಮೆ ನೋಡಿ..!
ಚಾಮರಾಜನಗರ: ಶಿಕ್ಷಣ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ಪ್ರಾಣ ಲೆಕ್ಕಿಸದೆ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಪರಿಸ್ಥಿತಿ ಬಂದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಬಂಡಳ್ಳಿ ಶಾಗ್ಯ ಗ್ರಾಮಗಳಿಗೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಲೆಕ್ಕಿಸದೆ ಶಾಲೆಗೆ ತೆರಳಲು ಬರುವ ಬಸ್ ನ ಟಾಪ್‍ನಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದಾರೆ.
ಪ್ರತಿನಿತ್ಯ ದೂರದೂರಿನಲ್ಲಿರುವ ಶಾಲೆಗೆ ತೆರಳಲು ವಿದ್ಯಾರ್ಥಿಗಳು ಜೀವನ್ಮರಣದ ನಡುವೆ ಬಸ್ ಟಾಪ್ ನಲ್ಲಿ ಕುಳಿತು ಸಂಚಾರ ಮಾಡುತ್ತಿದ್ದಾರೆ.
ಆದ್ರೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಾಗೆ ಬಸ್ ವ್ಯವಸ್ಥೆ ಮಾಡುವಲ್ಲಿ ವಿಫಲವಾಗಿದೆ.
ಈ ಬಗ್ಗೆ ಅನೇಕ ಬಾರಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ರೂ ಯಾವುದೇ ಪ್ರಯೋಜನಾ ಆಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರ ಉಸ್ತುವಾರಿ ಜಿಲ್ಲೆಯಲ್ಲಿ ಇಂತಹ ಪರಿಸ್ಥಿತಿ ಇದ್ದರೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಹೇಗಿರುತ್ತೆ ಎಂದು ಪ್ರಶ್ನಿಸುತ್ತಿರುವ ಜನರು,
ಶಿಕ್ಷಣ ಸಚಿವರೇ ನಿಮ್ಮ ಉಸ್ತುವಾರಿ ಜಿಲ್ಲೆಯತ್ತ ಒಮ್ಮೆ ನೋಡಿ ಅಂತಾ ಆಕ್ರೋಶ ಹೊರಹಾಕುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









