ಚೆನ್ನೈ ಟೆಸ್ಟ್ | 578 ರನ್ ಗೆ ಇಂಗ್ಲೆಂಡ್ ಆಲೌಟ್, ಭಾರತಕ್ಕೆ ಆರಂಭಿಕ ಆಘಾತ
ಚೆನ್ನೈ : ಇಂಗ್ಲೆಂಡ್ ಮತ್ತು ಭಾರತ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡ 578 ಕ್ಕೆ ಆಲೌಟ್ ಆಗಿದೆ.
ಇತ್ತ ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಔಟ್ ಮೂಲಕ ಆರಂಭಿಕ ಆಘಾತ ಎದುರಾಗಿದೆ.
ನಿನ್ನೆ 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 8 ವಿಕೆಟ್ ನಷ್ಟಕ್ಕೆ 555 ರನ್ ಗಳಿಸಿತ್ತು. ಮೂರನೇ ದಿನವಾದ ಇಂದು ಇಂಗ್ಲೆಂಡ್ ತಂಡ ಕೇವಲ 23 ರನ್ ಗಳಿಸುವಷ್ಟರಲ್ಲಿ ಬಾಕಿ 2 ವಿಕೆಟ್ ಕಳೆದುಕೊಂಡಿತು.
ಇಂದು ಇಂಗ್ಲೆಂಡ್ ಪರ ಡಮ್ ಬೆಸ್ 34 ರನ್, ಆಂಡರ್ ಸನ್ 1 ರನ್ ಗಳಿಸಿದ್ರೆ, ಜಾಕ್ ಲೀಚ್ 14 ರನ್ ಗಳಿಸಿ ನಾಟೌಟ್ ಆಗಿ ಉಳಿದರು.
ಭಾರತದ ಪರ ಇಶಾಂತ್ ಶರ್ಮಾ, ಶಾಬಾಜ್ ನದೀಂ ತಲಾ 2 ವಿಕೆಟ್ ಪಡೆದರೆ, ಜಸ್ ಪ್ರೀತ್ ಬುಮ್ರಾ ಮತ್ತು ಆರ್ ಅಶ್ವಿನ್ ತಲಾ 3 ವಿಕೆಟ್ ಪಡೆದರು.
ಇನ್ನು ಉತ್ತಮ ಆರಂಭದೊಂದಿದೆ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಜೋಫ್ರಾ ಆರ್ಚರ್ ಆಘಾತ ನೀಡಿದರು.
ಆರು ರನ್ ಗಳಿಸಿದ್ದ ವೇಳೆ ಆರ್ಚರ್ ಬೌಲಿಂಗ್ ಕೀಪರ್ ಗೆ ಕ್ಯಾಚ್ ನೀಡಿ ರೋಹಿತ್ ಪೆವಿಲಿಯನ್ ಸೇರಿದ್ರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಸದ್ಯ ಕ್ರೀಸ್ ನಲ್ಲಿ ಶುಭ್ ಮನ್ ಗಿಲ್ 23, ಚೇತೇಶ್ವರ್ ಪೂಜಾರ 8 ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









