ಶಶಿಕಲಾ ಬೆಂಬಲಿಗರ ಕಾರುಗಳು ಬೆಂಕಿಗಾಹುತಿ
ಚೆನ್ನೈ : ನಾಲ್ಕು ವರ್ಷಗಳ ಜೈಲುವಾಸದ ಬಳಿಕ ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಚೆನ್ನೈಗೆ ತೆರಳಿದ್ದು, ಅವರನ್ನು ಬರ ಮಾಡಿಕೊಳ್ಳಲು ಕಾಯುತ್ತಿದ್ದ ಬೆಂಬಲಿಗರ ಕಾರುಗಳು ಬೆಂಕಿ ಅವಘಡಕ್ಕೆ ತುತ್ತಾಗಿವೆ.
ಕೃಷ್ಣಗಿರಿ ಟೋಲ್ ಬಳಿ ಶಶಿಕಲಾಳನ್ನು ಸ್ವಾಗತಿಸಲು ಕಾತರದಿಂದ ಕಾಯುತ್ತಿದ್ದ ಬೆಂಬಲಿಗರ ಕಾರುಗಳಲ್ಲಿ ಬೆಂಕಿ ಹೊತ್ತಿಕೊಂಡು, ಕಾರುಗಳು ಧಗಧಗನೆ ಉರಿದಿವೆ.
ಈ ಬೆಂಕಿಗೆ ಕಾರಿನಲ್ಲಿಟ್ಟಿದ್ದ ಪಟಾಕಿಗಳೇ ಕಾರಣ ಎಂದು ಹೇಳಲಾಗುತ್ತಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
.ಶಶಿಕಲಾ ಅವರನ್ನು ಬರಮಾಡಿಕೊಳ್ಳಲು ಬೆಂಬಲಿಗರು ಕಾರಿನಲ್ಲಿ ಪಟಾಕಿಗಳನ್ನು ತಂದು ಇಟ್ಟುಕೊಂಡಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿಹೊತ್ತಿಕೊಂಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel