ADVERTISEMENT
Tuesday, October 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಮ್ಮ ಬಳಿ ಕಾಸಿಲ್ಲ, ಚುನಾವಣೆಗೆ ಸ್ಪರ್ಧಿಸಲ್ಲ : ಹೆಚ್.ಡಿ.ದೇವೇಗೌಡ

admin by admin
February 10, 2021
in Newsbeat, Politics, ರಾಜಕೀಯ
hd-deve-gowda saaksha tv
Share on FacebookShare on TwitterShare on WhatsappShare on Telegram

ನಮ್ಮ ಬಳಿ ಕಾಸಿಲ್ಲ, ಚುನಾವಣೆಗೆ ಸ್ಪರ್ಧಿಸಲ್ಲ : ಹೆಚ್.ಡಿ.ದೇವೇಗೌಡ

ರಾಯಚೂರು : ನಮ್ಮ ಬಳಿ ಚುನಾವಣೆಗೆ ಹಣ ಇಲ್ಲ. ಬೆಳಗಾವಿ ಲೋಕಸಭಾ, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣದಲ್ಲಿ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಅಂತ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

Related posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

October 13, 2026
ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

October 13, 2026

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಉಪಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, ಈ ಬಾರಿ ಬೈ ಎಲೆಕ್ಷನ್ ಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕೋದಿಲ್ಲ.

ನಮ್ಮ ಬಳಿ ಎಲೆಕ್ಷನ್ ಗೆ ಹಣ ಇಲ್ಲ. ಹೀಗಾಗಿ ಬೆಳಗಾವಿ ಲೋಕಸಭಾ, ಮಸ್ಕಿ,ಸಿಂದಗಿ ಹಾಗೂ ಬಸವಕಲ್ಯಾಣದಲ್ಲಿ ನಮ್ಮ ಅಭ್ಯರ್ಥಿಗಳನ್ನು ಹಾಕೋದಿಲ್ಲ ಎಂದು ತಿಳಿಸಿದರು.

H D Deve Gowda

ರಾಜ್ಯಸಭೆಯಲ್ಲಿ ಮೋದಿ ಹೊಗಳಿಕೆ ಬಗ್ಗೆ ಪ್ರತಿಕ್ರಿಯಿಸಿ ಈ ಮೇಲಿನಂತೆ ಹೇಳಿದರು. ಇದೇ ವೇಳೆ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿ, ದೆಹಲಿಯಲ್ಲಿ ಮೂರು ತಿಂಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಪ್ರತಿಷ್ಠೆ ಆಗಬಾರದು.

ಸಮಸ್ಯೆಯನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳಬೇಕು. ಅವರಿಗೆ ತಮ್ಮ ಸಮಸ್ಯೆ ಹೇಳಿಕೊಳ್ಳುವ ಹಕ್ಕಿದೆ. ಮೂರು ತಿಂಗಳಿಂದ ಕೊರೆವ ಚಳಿ ಲೆಕ್ಕಿಸದೆ ಹೋರಾಟ ಮಾಡಿದ್ದಾರೆ..

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಪ್ರಧಾನಿ ನರೇಂದ್ರ ಮೋದಿ ಬಹಳ ಚೆನ್ನಾಗಿ ಮಾತನಾಡಿದ್ದಾರೆ. ಆದರೆ, ಹೋರಾಟ ಹೇಗೆ ಅಂತ್ಯ ಮಾಡಬೇಕು ಎಂಬ ತಾರ್ಕಿಕ ಅಂತ್ಯವನ್ನು ತಿಳಿಸಿಲ್ಲ ಅಂತ ಹೇಳಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: H.D Deve GowdaJDSKUMARASWAMY
ShareTweetSendShare
Join us on:

Related Posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

by Shwetha
October 13, 2026
0

ಈಗಿನ ಕಾಲದಲ್ಲಿ ನ್ಯಾಯಾಧೀಶರು ಅಥವಾ ರಾಜಕೀಯ ನಾಯಕರು ಬಳಸುವ ಒಂದು ಸಣ್ಣ ಪದ ಕೂಡ ದೊಡ್ಡ ಸಂಚಲನಕ್ಕೆ ಕಾರಣವಾಗುತ್ತಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಯುವಕರನ್ನು...

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

by Shwetha
October 13, 2026
0

ಕಾವೇರಿ 2.0 ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಹಾಗೂ ಖಾತಾ ಸಂಬಂಧಿತ ಸೇವೆಗಳಿಗೆ ಅಡಚಣೆ ಉಂಟಾಗಿದೆ. ವಿಶೇಷವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹೊಸ...

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

by Shwetha
October 13, 2026
0

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಗ್ರಾಹಕರಿಗೆ ಖಾಸಗಿ ತೈಲ ಮಾರಾಟ ಕಂಪನಿಗಳ ಇಂಧನ ದರ ಹೆಚ್ಚಳ ಮತ್ತೊಂದು ಹೊರೆ ತಂದಿದೆ. ಜಿಯೋ-ಬಿಪಿ ಮತ್ತು...

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

by Shwetha
October 13, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಪರೇಷನ್ ಕಮಲದ ಸುಳಿವು ಸಿಕ್ಕಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಮುಖ್ಯಮಂತ್ರಿ...

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

by Shwetha
October 13, 2026
0

ದೇಶದ ರಾಜಕೀಯ ಅಖಾಡದಲ್ಲಿ ಮತದಾರರ ಪಟ್ಟಿ ಅಕ್ರಮ ಮತ್ತು ಚುನಾವಣಾ ಆಯುಕ್ತರ ರಾಜೀನಾಮೆ ಕುರಿತಾದ ಪ್ರತಿಭಟನೆಗಳು ಕಿಚ್ಚು ಹಚ್ಚಿರುವ ನಡುವೆಯೇ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram