ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Fact Check : ಮಾರ್ಚ್ ನಲ್ಲಿ ಯುಗಾಂತ್ಯ..!

admin by admin
February 12, 2021
in Newsbeat, Saaksha Special, ಎಸ್ ಸ್ಪೆಷಲ್
fact-check
Share on FacebookShare on TwitterShare on WhatsappShare on Telegram

Fact Check : ಮಾರ್ಚ್ ನಲ್ಲಿ ಯುಗಾಂತ್ಯ..!

ವಾಷಿಂಗ್ಟನ್ : ಭೂಮಿಯ ಅಂತ್ಯ.. ಮಹಾಪ್ರವಾಹ.. ಯುಗದ ಅಂತ್ಯ.. ಅಂತ ಪ್ರತಿ ವರ್ಷ ಪ್ರಪಂಚದಲ್ಲಿ ಎಲ್ಲೋ ಒಬ್ಬರು ಅಂತಾ ಭವಿಷ್ಯ ನುಡಿಯುತ್ತಲೇ ಇರ್ತಾರೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026
ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026

2020 ರಲ್ಲಿ ಕರೋನಾ ಬಂದಾಗ ಈ ಊಹಾಪೋಹಗಳಿಗೆ ಕೊನೆಯೇ ಇರಲಿಲ್ಲ. ಆದರೆ ಕೊರೊನಾಗೆ ದಿಟ್ಟ ಉತ್ತರ ನೀಡುತ್ತಾ ಜನರೆಲ್ಲರೂ ಈಗ ಮೊದಲಿನಂತೆ ಜೀವನ ಸಾಗಿಸುತ್ತಿದ್ದಾರೆ.

ಅಬ್ಬಾ..! ಸದ್ಯ ಉಳೀತು ಜೀವ ಅಂತಾ ಎಲ್ಲರೂ ಮೊದಲಿನಂತೆ ಜೀನವ ನಡೆಸಲು ಸಜ್ಜಾಗುತ್ತಿದ್ದಾರೆ. ಈ ಮಧ್ಯೆ ಮಾರ್ಚ್ ನಲ್ಲಿ ಭೂಮಿಗೆ ಒಂದು ದೊಡ್ಡ ಗಂಡಾಂತರ ಒಂದು ಕಾದಿದೆ ಅನ್ನೋ ಸುದ್ದಿ ಸದ್ಯ ಭಾರಿ ಸದ್ದು ಮಾಡುತ್ತಿದೆ.

ಮಾರ್ಚ್ ನಲ್ಲಿ, ಇಲ್ಲಿಯವರೆಗೂ ನೋಡಿರದಂತಹ ಕ್ಷುದ್ರಗ್ರಹವೊಂದು ಭೂಮಿಗೆ ಸಮೀಪ ಬರಲಿದ್ದು, ಅದರ ತುಣುಕು ಭೂಮಿಗೆ ಅಪ್ಪಳಿಸಲಿದೆ ಎಂದು ಕೆಲ ನಕಲಿ ವೆಬ್ ಸೈಟ್ ಗಳು ಪ್ರಾಪಗಾಂಡಾ ಮಾಡುತ್ತಿವೆ.

ಆದರೆ, ಅಂತಹದ್ದೇನೂ ನಡೆಯೋದಿಲ್ಲ ಅಂತಾ ವಿಜ್ಞಾನಿಗಳು ತಿಳಿಸಿದ್ದಾರೆ.

ಮಾರ್ಚ್ 21ರಂದು, ಬೃಹತ್ ಕ್ಷುದ್ರಗ್ರಹ (ಹೆಸರು : 2001 ಎಫ್ 32) ಭೂಮಿಯ ಸಮೀಪಕ್ಕೆ ಬರುವುದು ಸತ್ಯ, ಆದರೆ ಅದು ಭೂಮಿಗೆ ಡಿಕ್ಕಿ ಹೊಡೆಯುವುದು ಸುಳ್ಳು. ಇವು ಹಲವು ಎನ್ ಈ ಓಗಳಲ್ಲಿ ಒಂದು. ಇವೆಲ್ಲವೂ ಸೂರ್ಯನ ಸುತ್ತ ಸುತ್ತುತ್ತವೆ ಎಂದು ವಿಜ್ಞಾನಿಗಳು ವಿವರಿಸಿದ್ದಾರೆ.

fact-check

ಭೂಮಿಯ ಕಕ್ಷೆಯ 3 ಲಕ್ಷ ಮೈಲಿಗಳ ಸಮೀಪಕ್ಕೆ ಬರುವ ಕ್ಷುದ್ರಗ್ರಹಗಳನ್ನ ಎನ್ ಈಓಗಳು ಎನ್ನುತ್ತಾರೆ. ಇದುವರೆಗೆ ಸುಮಾರು 25,000 ಎನ್.ಐ.ಓ.ಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಹೆಚ್ಚಿನವು ಕ್ಷುದ್ರಗ್ರಹಗಳು, ಇನ್ನು ಕೆಲವು ಧೂಮಕೇತುಗಳಾಗಿವೆ.

ಈ 25,000 ಎನ್ ಈಓಗಳಲ್ಲಿ, 2100 ಎನ್ ಈಓಗಳನ್ನು ಸಂಭಾವ್ಯ ಅಪಾಯಕಾರಿ ಎಂದು ವರ್ಗೀಕರಿಸಲಾಗಿದೆ.

ಭೂಮಿಯ ಕಕ್ಷೆಯಿಂದ 46 ಲಕ್ಷ ಮೈಲಿಗಳ ದೂರಕ್ಕೆ ಬರುವ ಮತ್ತು 460 ಅಡಿಗಳಿಗಿಂತ ಹೆಚ್ಚು ಅಗಲದವಾದ ಕ್ಷುದ್ರಗ್ರಹಗಳನ್ನು ಈ ವರ್ಗದಲ್ಲಿ ಸೇರಿಸಲಾಗಿದೆ.

ಇವೆಲ್ಲವೂ ಭೂಮಿಯನ್ನು ಮುಟ್ಟುವುದಿಲ್ಲ, ಆದರೆ ಅವುಗಳನ್ನು ಪರೀಕ್ಷಿಸಲಾಗುವುದು ಎಂದು ಎನ್.ಈ.ಒ ಕೇಂದ್ರದ ನಿರ್ದೇಶಕ ಪೌಲ್ ಚೋಡಸ್ ಹೇಳಿದ್ದಾರೆ.

ಪ್ರಸ್ತುತ ಬರುತ್ತಿರುವ ಕ್ಷುದ್ರಗ್ರಹ ಸುಮಾರು 2,526-5,577 ಅಡಿಗಳಷ್ಟು ಇರುತ್ತದೆ ಎಂದು ಅಂದಾಜು ಮಾಡಲಾಗಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮಾರ್ಚ್ 21ರ ಬೆಳಗ್ಗೆ 11 ಗಂಟೆಗೆ ಈ ಕ್ಷುದ್ರಗ್ರಹ ಭೂಮಿಗೆ 13 ಲಕ್ಷ ಮೈಲಿಗಳ ಸಮೀಪಕ್ಕೆ ಬರಲಿದೆ. ಈ ಸಮಯದಲ್ಲಿ ಕ್ಷುದ್ರಗ್ರಹವು ಗಂಟೆಗೆ 76,980 ಮೈಲಿಗಳಷ್ಟು ವೇಗದಲ್ಲಿ ಹಾದು ಹೋಗಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: AsteroidFact check
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram