ತಮಿಳುನಾಡು | ಪಟಾಕಿ ಘಟಕ ಸ್ಫೋಟ.. 11 ಸಾವು
ವಿರುಧುನಗರ: ತಮಿಳುನಾಡಿನ ವೆಂಬಕೊಟ್ಟೈನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂ ಪಟಾಕಿ ಘಟಕದಲ್ಲಿ ಸ್ಫೋಟಗೊಂಡಿದ್ದು 11 ಮಂದಿ ಸಾವನ್ನಪ್ಪಿದ್ದರೆ 22 ಮಂದಿಗೆ ಗಾಯಗಳಾಗಿವೆ.
ಮೃತಪಟ್ಟವರ 11 ಮಂದಿಯ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಸಟ್ಟೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳೊಂದಿಗೆ, 30 ರಕ್ಷಣಾ ಸಿಬ್ಬಂದಿಗಳು ಹಾಗೂ ಐವರು ಅಧಿಕಾರಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಫೋಟದಿಂದ ಮೃತದೇಹಗಳು ಸಂಪೂರ್ಣ ಸುಟ್ಟಿರುವುದರಿಂದ ಗುರುತು ಪತ್ತೆ ಮಾಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇನ್ನು ಘಟಕದಲ್ಲಿ ಕನಿಷ್ಟ 50 ಮಂದಿ ಕಾರ್ಮಿಕರು ಒಳಗಡೆ ಇದ್ದರು ಎಂದು ತಿಳಿದುಬಂದಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








