ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೊರೊನಾ ಮಧ್ಯೆಯೂ ದಾಖಲೆ ರಸಗೊಬ್ಬರ ಪೂರೈಕೆ

admin by admin
February 13, 2021
in National, Newsbeat, ದೇಶ - ವಿದೇಶ
Sadananda Gowda
Share on FacebookShare on TwitterShare on WhatsappShare on Telegram

ಕೊರೊನಾ ಮಧ್ಯೆಯೂ ದಾಖಲೆ ರಸಗೊಬ್ಬರ ಪೂರೈಕೆ

ನವದೆಹಲಿ : ಕೊರೊನಾ ಸಂಕಷ್ಟದ ಮಧ್ಯೆಯೂ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ರಸಗೊಬ್ಬರ ಪೂರೈಕೆ ಶೇಕಡಾ 25ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ರಾಜ್ಯಸಭೆಯಲ್ಲಿಂದು ಪ್ರಶ್ನೋತ್ತರ ವೇಳೆ ರಸಗೊಬ್ಬರ ಪೂರೈಕೆ ಬಗ್ಗೆ ಶ್ರೀ ಜಿ ಬಿ ಎಲ್ ನರಸಿಂಹರಾವ್ ಅವರು ಕೇಳಿದ ಪೂರಕ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೊರೊನಾದಿಂದಾಗಿ ರಸಗೊಬ್ಬರ ಉತ್ಪಾದನೆ ಮತ್ತು ಸಾಗಣೆ ಮಾಡುವುದು ಒಂದು ದೊಡ್ಡ ಸವಾಲಾಗಿತ್ತು.

ಕೆಲಸಗಾರರ ಪೈಕಿ ಯಾರೀಗಾದರು ಕೊರೊನಾ ಸೋಂಕು ತಗುಲಿದರೆ ಇಡೀ ಪ್ಯಾಕ್ಟರಿಯನ್ನೇ ಮುಚ್ಚಬೇಕಾದ ಪರಿಸ್ಥಿತಿ ಇತ್ತು. ಅದೇ ರೀತಿ ಸಾಗಣೆ ಮಾಡುವಾಗ, ಲೋಡ್, ಅನ್‍ಲೋಡ್ ಮಾಡುವಾಗ ಕಾರ್ಮಿಕರ ಕೊರತೆ ಎದುರಾಗಿತ್ತು. ಆದರೆ ಇವನ್ನೆಲ್ಲ ಸಮರ್ಪಕವಾಗಿ ನೀಭಾಯಿಸಲಾಯಿತು.

ಅತಿವೃಷ್ಟಿಯಿಂದ ಕೆರೆ-ಕುಂಟೆಗಳು, ನೀರಾವರಿ ಜಲಾಶಯಗಳು ತುಂಬಿದವು. ಬಿತ್ತನೆ ಪ್ರದೇಶ ವೃದ್ಧಿಸಿ ರಸಗೊಬ್ಬರ ಬೇಡಿಕೆಯೂ ಹೆಚ್ಚಾಯಿತು. ಹೇಚ್ಚಾದ ಬೇಡಿಕೆಯನ್ನು ಪೂರೈಸಿ ಎಲ್ಲಿಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಯಿತು. ಇದರಿಂದಾಗಿ ಕೃಷಿ ವಲಯ ಶೇಕಡಾ 3.7 ಬೆಳವಣಿಗೆ ಸಾಧಿಸಲು ಸಾಧ್ಯವಾಯಿತು ಎಂದು ಸಚಿವರು ವಿವರಿಸಿದರು.

fertilizer

ಇದಕ್ಕೆ ಮೊದಲು ಶ್ರೀ ವಿಜಯಸಾಯಿ ರೆಡ್ಡಿ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು ಆಂಧ್ರ ಪ್ರದೇಶದಲ್ಲಿಯೂ ರಸಗೊಬ್ಬರದ ಕೊರತೆ ಉಂಟಾಗದಂತೆ ನೋಡಿಕೋಳ್ಳಲಾಗಿದೆ ಎಂದರು.

ಪ್ರತಿ ಹಂಗಾಮು ಶುರುವಾಗುವುದಕ್ಕೆ ಸಾಕಷ್ಟು ಮುಂಚಿತವಾಗಿಯೇ ನಮ್ಮ ಇಲಾಖೆಯು ಪ್ರತಿಯೊಂದು ರಾಜ್ಯಗಳ ಬೇಡಿಕೆಯ ವಿವರ ಪಡೆದು ಅದರ ಪ್ರಕಾರವೇ ವಿವಿಧ ನಮೂನೆಯ ರಸಗೊಬ್ಬರಗಳನ್ನು ಸರಬರಾಜಿಗೆ ವ್ಯವಸ್ಥೆ ಮಾಡುತ್ತದೆ. ಪ್ರತಿವಾರವೂ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ.

ಇದಲ್ಲದೆ ಯಾವ-ಯಾವ ರಾಜ್ಯಗಳಲ್ಲಿ ಯಾವ-ಯಾವ ನಮೂನೆಯ ರಸಗೊಬ್ಬರಗಳು ಎಷ್ಟೆಷ್ಟು ಇವೆ ಎಂಬುದನ್ನು ನಮ್ಮ ಆನ್ಲೈನ್ ಡ್ಯಾಷ್‍ಬೋರ್ಡ್ – ‘ಸಂಯೋಜಿತ ರಸಗೊಬ್ಬರ ಪರಿಶೀಲನಾ ವ್ಯವಸ್ಥೆ (ಐಎಫ್‍ಎಂಎಸ್) – ಮೂಲಕ ಪ್ರತಿದಿನವೂ ಪರಿಶೀಲಿಸಲಾಗುತ್ತದೆ ಮತ್ತು ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಕೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಸದಾನಂದ ಗೌಡ ವಿವರಿಸಿದರು.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಸಭಾಪೀಠದಲ್ಲಿದ್ದ ಉಪ-ರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡು ಅವರು ಕೊರೊನಾ ಸಾಂಕ್ರಮಿಕದ ಮಧ್ಯೆಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಂಡ ಸಚಿವ ಶ್ರೀ ಡಿ ವಿ ಸದಾನಂದ ಗೌಡರನ್ನು ಅಭಿನಂದಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: D V sadananda goudaFertilizerNew Delhi
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram