ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಒಂದು ವರ್ಷದ ಬಳಿಕ ಟೆಸ್ಟ್ ನಲ್ಲಿ ರೋಹಿತ್ ರೋರಿಂಗ್…!

admin by admin
February 13, 2021
in Newsbeat, Sports, ಕ್ರೀಡೆ
Rohit
Share on FacebookShare on TwitterShare on WhatsappShare on Telegram

ಒಂದು ವರ್ಷದ ಬಳಿಕ ಟೆಸ್ಟ್ ನಲ್ಲಿ ರೋಹಿತ್ ರೋರಿಂಗ್…!

ಚೆನ್ನೈ : ಬರೋಬ್ಬರಿ ಒಂದು ವರ್ಷದ ಬಳಿಕ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಟೆಸ್ಟ್ ನಲ್ಲಿ ಘರ್ಜಿಸಿದ್ದಾರೆ. ಎಂಟು ಟೆಸ್ಟ್ ಇನ್ನಿಂಗ್ಸ್ ಗಳ ನಂತರ ಟೆಸ್ಟ್ ನಲ್ಲಿ ಶತಕ ಸಿಡಿಸುವ ಮೂಲಕ ಮುಂಬೈವಾಲಾ ಲಯಕ್ಕೆ ಮರಳಿದ್ದಾರೆ.

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ನಲ್ಲಿ ರೋಹಿತ್ ಶರ್ಮಾ ತಮ್ಮ 8ನೇ ಶತಕ ಸಿಡಿಸಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ರನ್ ಗಾಗಿ ಪರದಾಡಿದ ರೋಹಿತ್ ಶರ್ಮಾ, ಭಾರಿ ಆಕ್ರೋಶಕ್ಕೆ ಕಾರಣರಾಗಿದ್ದರು.

ಅವರು ಫಾರ್ಮ್‍ನಲ್ಲಿಲ್ಲ, ಅವರ ಬದಲಾಗಿ ರಾಹುಲ್ ಗೆ ಚಾನ್ಸ್ ನೀಡಿ ಎಂದು ಆಗ್ರಹಿಸಿದ್ದರು. ಆದ್ರೆ ಇಂದು ರೋಹಿತ್ ಎಲ್ಲ ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 130 ಎಸೆತಗಳಲ್ಲಿ ನೂರರ ಗಡಿ ದಾಟಿದ ಹಿಟ್ ಮ್ಯಾನ್, 161ಕ್ಕೆ ವಿಕೆಟ್ ಒಪ್ಪಿಸಿದರು.

Rohit

ರೋಹಿತ್ ಶರ್ಮಾ, 2019ರ ಅಕ್ಟೋಬರ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ ದ್ವಿಶತಕ ಬಾರಿಸಿದ್ದರು. ಅದಾದ ನಂತರ ಒಂದು ಅರ್ಧಶತಕ ಹೊರತುಪಡಿಸಿ ಅವರ ಬ್ಯಾಟ್ ನಲ್ಲಿ ಒಂದು ಶತಕವೂ ಮೂಡಿ ಬಂದಿರಲಿಲ್ಲ.

ಇನ್ನು ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಗಿಲ್ ಔಟ್ ಆಗುವ ಮೂಲಕ ಆಘಾತ ನೀಡಿದರು. ಪೂಜಾರ 21ಕ್ಕೆ ಔಟ್ ಆದ್ರೆ, ವಿರಾಟ್ ಡಕ್ ಔಟ್ ಆಗಿ ನಿರಾಸೆ ಮೂಡಿಸಿದರು.

ಬ್ಯಾಕ್ ಟು ಬ್ಯಾಕ್ ವಿಕೆಟ್ ಬೀಳುತ್ತಿದ್ದರೂ ಉತ್ತಮವಾಗಿ ಬ್ಯಾಟ್ ಬೀಸಿದ ರೋಹಿತ್, ರಹಾನೆ ಜೊತೆಗೂಡಿ ಆಂಗ್ಲರ ಬೆಂಡೆತ್ತಿದರು.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

200ರತ್ತ ಮುನ್ನುಗ್ಗುತ್ತಿದ್ದ ರೋಹಿತ್ 161ಕ್ಕೆ ಜಾಕ್ ಗೆ ವಿಕೆಟ್ ಒಪ್ಪಿಸಿದರು. ರಹಾನೆ ಅರ್ಧಶತಕ ಸಿಡಿಸಿ ಮೋಹಿನ್ ಗೆ ಬಲಿಯಾದ್ರು. ಸದ್ಯ ಭಾರತ 5 ವಿಕೆಟ್ ನಷ್ಟಕ್ಕೆ 250 ರನ್ ಗಳಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CricketrahaneRohit
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram