ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಜಿಮ್ ರವಿ ನಟನೆಯ ‘ಪುರುಷೋತ್ತಮ’ ಚಿತ್ರದ ಅದ್ಧೂರಿ ಮುಹೂರ್ತ..!

admin by admin
February 14, 2021
in Cinema, Newsbeat, ಮನರಂಜನೆ
Gym Ravi
Share on FacebookShare on TwitterShare on WhatsappShare on Telegram

ಜಿಮ್ ರವಿ ನಟನೆಯ ‘ಪುರುಷೋತ್ತಮ’ ಚಿತ್ರದ ಅದ್ಧೂರಿ ಮುಹೂರ್ತ..!

ಕಲಾ ಸಾಮ್ರಾಟ ಎಸ್ . ನಾರಾಯಣ್ ಅವರಿಂದ ಕ್ಲಾಪ್

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

ಅಂತಾರಾಷ್ಟ್ರೀಯ ಬಾಡಿ ಬಿಲ್ಡರ್ ಜಿಮ್ ರವಿ ನಟನೆಯ ಸಿನಿಮಾ

ಬೆಂಗಳೂರಿನಲ್ಲಿ ‘ಪುರುಷೋತ್ತಮ’ ಚಿತ್ರದ ಅದ್ಧೂರಿ ಮುಹೂರ್ತ

ಅಮರನಾಥ್ ಅವರು ಚಿತ್ರಕಥೆ ಸಂಭಾಷಣೆ ಬರೆದಿದ್ದು ಆಕ್ಷನ್ ಕಟ್

ಬೆಂಗಳೂರು : ಅಂತಾರಾಷ್ಟ್ರೀಯ ಬಾಡಿ ಬಿಲ್ಡರ್ ಜಿಮ್ ರವಿ ಅವರು ಪೂರ್ಣ ಪ್ರಮಾಣದಲ್ಲಿ ನಾಯಕನಾಗಿ ನಟಿಸುತ್ತಿರುವ ಅವರದ್ದೇ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಪುರುಷೋತ್ತಮ್ ಅದ್ಧೂರಿಯಾಗಿ ಸೆಟ್ಟೇರಿದೆ. ಇಂದು ಚಿತ್ರತಂಡದಿಂದ ಅದ್ಧೂರಿ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ಕಲಾ ಸಾಮ್ರಾಟ ಎಸ್ . ನಾರಾಯಣ್ ಅವರು ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ರು.

Gym Ravi

ಜಿಮ್ ರವಿ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಪೋಷಕ ಪಾತ್ರಗಳಲ್ಲಿ ನಟಿಸುತ್ತಾ ಬಂದಿರುವ ಜಿಮ್ ರವಿ ಈಗ ನಾಯಕನಟನಾಗಿ ಪರಿಚಯ ಆಗ್ತಿದ್ದಾರೆ. ಕನ್ನಡ ಇಂಡಸ್ಟ್ರಿಯಲ್ಲಿ ಸುಮಾರು 130ಕ್ಕೂ ಅಧಿಕ ಚಿತ್ರಗಳಲ್ಲಿ ಜಿಮ್ ರವಿ ಪೋಷಕ ಪಾತ್ರ ನಿರ್ವಹಿಸಿದ್ದಾರೆ. ಬಹಳ ವರ್ಷದ ಬಳಿಕ ಸ್ಯಾಂಡಲ್ವುಡ್ನಲ್ಲಿ ಜಿಮ್ ರವಿ ಹೀರೋ ಆಗಿ ಪ್ರಮೋಟ್ ಆಗಿದ್ದಾರೆ. ಸ್ವತಃ ಜಿಮ್ ರವಿ ಅವರೇ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ಸಿನಿಮಾಗೆ ಪುರುಷೋತ್ತಮ ಎಂದು ಹೆಸರಿಡಲಾಗಿದೆ.

ಹೌದು..! ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಬಾಡಿಬಿಲ್ಡರ್ ಜಿಮ್ ರವಿ ಅವರು ಈಗ ನಾಯಕನಟರಾಗಿ ಮಿಂಚಲು ಮುಂದಾಗಿದ್ದಾರೆ. ಈಗಾಗಲೇ ಜಿಮ್ ರವಿ ಅವರು ರಾಜ್ಯ, ರಾಷ್ಟ್ರ , ಅಂತ ರಾಷ್ಟ್ರಮಟ್ಟದಲ್ಲೂ ಬಾಡಿ ಬಿಲ್ಡಿಂಗ್ನಲ್ಲಿ ಹೆಸರು ಮಾಡಿದ್ದಾರೆ. ಅಲ್ಲದೆ, ಕಿರುತೆರೆ, ಹಿರಿತೆರೆಯಲ್ಲೂ ನಟಿಸಿದ್ದಾರೆ. ಕಳೆದ ಬಾರಿ ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ಅವರು ಮಿಂಚಿದ್ದರು. ಇದೀಗ ಚಲನಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ಅಭಿಮಾನಿಗಳ ಮನಗೆಲ್ಲಲು ಸಿದ್ಧರಾಗಿದ್ದಾರೆ.

ಅವರು ಕಳೆದ ಎರಡೂವರೆ ದಶಕಗಳಿಂದ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ 130ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರವಿ, ಇದೀಗ ಪುರುಷೋತ್ತಮ ಎಂಬ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದಲ್ಲದೆ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ದಿಲ್ದಾರ್, ನಾನು ನಮ್ ಹುಡುಗಿ, ಖರ್ಚಿಗ್ ಒಂದು ಮಾಫಿಯಾ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಅಮರನಾಥ್ ಅವರು ಚಿತ್ರಕಥೆ ಸಂಭಾಷಣೆ ಬರೆದಿದ್ದು ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ ಚಿತ್ರೀಕರಣವನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಮಾಡಲು ಚಿತ್ರತಂಡ ಉತ್ಸುಕವಾಗಿದೆ. ಈ ಚಿತ್ರಕ್ಕೆ ಶ್ರೀಧರ್ ಸಂಭ್ರಮ್ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಕುಮಾರ್ ಎಂ ಛಾಯಾಗ್ರಹಣ ಇರಲಿದೆ.

Gym Ravi

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇನ್ನೂ ರವಿ ಅವರು ದೇಹದಾಢ್ರ್ಯ ವಿಭಾಗದಲ್ಲಿ 15 ಬಾರಿ ಭಾರತ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ್ದಾರೆ. 4 ಬಾರಿ ಭಾರತ ತಂಡದ ನಾಯಕನಾಗಿ, ಎರಡು ಬಾರಿ ಭಾರತ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಇಂಡೋ-ಪಾಕಿಸ್ತಾನ್ ಸ್ಪರ್ಧೆಯಲ್ಲಿ ಮೊದಲ ಸ್ಥಾನ – ಗೋಲ್ಡ್ ಮೆಡಲ್ ಪಡೆದಿದ್ದಾರೆ. ರಾಜ್ಯ ಸರ್ಕಾರದಿಂದ ಏಕಲವ್ಯ ಪ್ರಶಸ್ತಿ ಪಡೆದಿರುವ ಎ.ವಿ.ರವಿ ಅನೇಕ ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಭಾರತ ಶ್ರೀ, ಭಾರತ ಶ್ರೇಷ್ಠ, ಕರ್ನಾಟಕ ಶ್ರೀ, ಕರ್ನಾಟಕ ಶ್ರೇಷ್ಠ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಹಾಗೂ 90ಕ್ಕೂ ಹೆಚ್ಚು ಚಿನ್ನದ ಪದಕಗಳನ್ನ ಜಿಮ್ ರವಿ ಅವರು ಪಡೆದಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: gym ravipurushothamSandalwood
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram