ದಕ್ಷಿಣ ಕೊಡಗಿನ ಭಾಗದಲ್ಲಿ ಮೊಸಳೆ ಸೆರೆ : ನಿಟ್ಟುಸಿರು ಬಿಟ್ಟ ಜನ
ಮಡಿಕೇರಿ : ದಕ್ಷಿಣ ಕೊಡಗಿನ ನಾಗರಹೊಳೆ ಅರಣ್ಯ ಭಾಗದ ರೈತರಿಗೆ ವರ್ಷವಿಡಿ ಕಾಡಾನೆ, ಹುಲಿ, ಕರಡಿ ಕಾಟ ಇದ್ದೇ ಇರುತ್ತೆ.
ಇದರಿಂದಲೇ ಇಲ್ಲಿನ ಜನರು ಹೈರಾಣಾಗಿ ಹೋಗಿದ್ದಾರೆ. ಇದು ಸಾಲದ್ದು ಎಂಬಂತೆ ಇದೀಗ ಈ ಕಾಡಾನೆ, ಕರಡಿ ಸಾಲಿಗೆ ಹೊಸದಾಗಿ ಮೊಸಳೆಯೂ ಸೇರಿಕೊಂಡಿದೆ.
ಹೌದು..! ಕಿರುಗೂರು ರೈತರಾದ ತೀತರಮಾಡ ರಾಜ ಎಂಬವರ ಗದ್ದೆಯ ಕೆರೆಯಲ್ಲಿ ಮೊಸಳೆಯೊಂದು ಕಂಡುಬಂದಿದ್ದು, ಅದನ್ನ ಸೆರೆ ಹಿಡಿಯಲಾಗಿದೆ.
ಕೆರೆಯಲ್ಲಿ ಮೊಸಳೆ ಕಂಡು ಆತಂಕಗೊಂಡಿದ್ದ ಜನರು, ತಿತಿಮತಿ ವಲಯದ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಸುದ್ದಿ ತಿಳಿದ ಪೆÇನ್ನಂಪೇಟೆ ಹಾಗೂ ತಿತಿಮತಿ ವಲಯದ ಅರಣ್ಯಾಧಿಕಾರಿಗಳು, ಸಿಬ್ಬಂದಿಗಳು, ಆರ್‍ಆರ್‍ಟಿ ತಂಡ ಸ್ಥಳಕ್ಕೆ ದೌಡಾಯಿಸಿ ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ನಂತರ ಮೊಸಳೆಯನ್ನು ರಕ್ಷಿಸಿ ಕಾವೇರಿ ನದಿಗೆ ಬಿಡಲಾಯಿತು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









