ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಗ್ಲೆಂಡ್ ವಿರುದ್ಧದ ಉಳಿದೆರಡು ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ

admin by admin
February 17, 2021
in Newsbeat, Sports, ಕ್ರೀಡೆ
india
Share on FacebookShare on TwitterShare on WhatsappShare on Telegram

ಇಂಗ್ಲೆಂಡ್ ವಿರುದ್ಧದ ಉಳಿದೆರಡು ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ

ನವದೆಹಲಿ : ಇಂಗ್ಲೆಂಟ್ ಕ್ರಿಕೆಟ್ ತಂಡದ ವಿರುದ್ಧದ ಟೆಸ್ಟ್ ಸರಣಿಯ ಇನ್ನುಳಿದ ಎರಡು ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ಮೊದಲ ಎರಡು ಟೆಸ್ಟ್‍ಗೆ ಪ್ರಕಟಿಸಲಾಗಿದ್ದ ತಂಡದಲ್ಲಿದ್ದ 18 ಮಂದಿಯಲ್ಲಿ 17 ಮಂದಿಯನ್ನು ಉಳಿಸಿಕೊಳ್ಳಲಾಗಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲು ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ ಮಾಡಿಕೊಡಲಾಗಿದೆ

ಠಾಕೂರ್ ಸ್ಥಾನಕ್ಕೆ ಉಮೇಶ್ ಯಾದವ್ ಅವರನ್ನ ಆಯ್ಕೆ ಮಾಡಲಾಗಿದೆ. ಆದ್ರೆ ಸೇರ್ಪಡೆಯಾಗುವರೊ ಎಂಬುದು ಫಿಟ್ನೆಸ್ ಪರೀಕ್ಷೆಯ ಫಲಿತಾಂಶ ಅವಲಂಬಿಸಿದೆ.

ಇನ್ನುಳಿದಂತೆ ಲೆಗ್ ಸ್ಪಿನ್ನರ್ ರಾಹುಲ್ ಚಾಹರ್ ಹಾಗೂ ಕೀಪರ್-ಬ್ಯಾಟ್ಸ್‍ಮನ್ ಕೆ.ಎಸ್, ಭರತ್ ಅವರನ್ನು ಸ್ಟ್ಯಾಂಡ್‍ಬೈ ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.

india

ತಂಡ ಹೀಗಿದೆ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಯಂಕ್ ಅಗರ್ವಾಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರೆಹಾನೆ (ಉಪನಾಯಕ), ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್. ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್‍ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್.

.ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Tags: englendindiavirat kohli
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram