ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಫೈರ್ ಬ್ರ್ಯಾಂಡ್’ ರಾಜಕಾರಣಿ ಅನಂತ್ ಕುಮಾರ್ ಹೆಗಡೆಗೆ ಶಸ್ತ್ರಚಿಕಿತ್ಸೆ

admin by admin
March 7, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

`ಫೈರ್ ಬ್ರ್ಯಾಂಡ್’ ರಾಜಕಾರಣಿ ಅನಂತ್ ಕುಮಾರ್ ಹೆಗಡೆಗೆ ಶಸ್ತ್ರಚಿಕಿತ್ಸೆ

ಉತ್ತರ ಕನ್ನಡ : ಉತ್ತರ ಕನ್ನಡ ಕ್ಷೇತ್ರದ ಲೋಕಸಭಾ ಸದಸ್ಯ, ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಅವರೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

ಈ ಕುರಿತು ಅವರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದು, ಇತ್ತೀಚೆಗೆ ಕೆಲವು ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆ ತಜ್ಞರು ತಕ್ಷಣವೇ ಕಾಲಿನ ಶಸ್ತ್ರಚಿಕಿತ್ಸೆ ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದರು.

ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರಚಿಕಿತ್ಸೆಯ ನಂತರ ಸಂಸದರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ದೀರ್ಘಾವಧಿಯ ವಿಶ್ರಾಂತಿಯನ್ನು ಪಡೆಯುಲು ಸೂಚಿಸಿರುವ ಹಿನ್ನೆಲೆ ಪೂರ್ಣವಾಗಿ ಗುಣಮುಖರಾಗುವವರೆಗೆ ಕೆಲ ಕಾಲ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

Ananth Kumar hegade

ಇನ್ನು, ಸಂಸದ ಅನಂತಕುಮಾರ ಹೆಗಡೆ ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು.

ಕಳೆದ ಲೋಕಸಭಾ ಚುನಾವಣೆಯ ನಂತರದಿಂದ ಹೆಚ್ಚಿನ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರವಿರುತ್ತಿದ್ದರು. ಇದು ಸಂಸದ ಹೆಗಡೆ ರಾಜಕೀಯ ನಿವೃತ್ತಿ ಪಡೆಯಲಿದ್ದಾರಾ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುವಂತೆ ಮಾಡಿದೆ.

ಆರು ಬಾರಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾಗಿರುವ ಅನಂತಕುಮಾರ ಹೆಗಡೆಯವರನ್ನ ಕಳೆದ ಬಾರಿ ಕೇಂದ್ರದ ಕೌಶಲ್ಯಾಭಿವೃದ್ದಿ ಸಚಿವರನ್ನಾಗಿ ಮಾಡಲಾಗಿತ್ತು.

Motera stadium
ಜಾಹೀರಾತು
Tags: Ananth kumar hegadeBJPutthara kannada
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram