ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ನಕಲಿ ಪತ್ರಕರ್ತನ ಬಂಧನ
ಪುರಿ, ಜನವರಿ27: ಒಡಿಶಾದ ಪುರಿಯಲ್ಲಿ ಸೋಮವಾರ ತನ್ನ ವೆಬ್ ಚಾನೆಲ್ ಮೂಲಕ ಜನರನ್ನು ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ನಕಲಿ ಪತ್ರಕರ್ತನನ್ನು ಬಂಧಿಸಲಾಗಿದೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
ಪತ್ರಕರ್ತನನ್ನು ಭುವನೇಶ್ವರ ಸೌಮ್ಯ ರಂಜನ್ ಸಮಂತರೇ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಸೌಮ್ಯಾ ರಂಜನ್ ‘ಡರ್ನಿಟಿ ಲೈವ್’ ಎಂಬ ವೆಬ್ ಚಾನೆಲ್ ಅನ್ನು ನಿರ್ವಹಿಸುತ್ತಿದ್ದು, ವಿವಿಧ ರಾಜಕೀಯ ಮುಖಂಡರು, ಉದ್ಯಮಿಗಳು ಮತ್ತು ಪತ್ರಕರ್ತರನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ತನ್ನ ಚಾನೆಲ್ ಮುಖಾಂತರ ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡುವಲ್ಲಿಯೂ ಅವನು ಭಾಗಿಯಾಗಿದ್ದನು.
ಹಳೆಯ 5, 10 ಮತ್ತು 100 ರೂ ನೋಟ್ ಬ್ಯಾನ್ ಇಲ್ಲ – ಆರ್‌ಬಿಐ ಸ್ಪಷ್ಟನೆ
ವಂಚಕನು ರಾಜ್ಯದ ವಿವಿಧ ಸ್ಥಳಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಬ್ಲ್ಯಾಕ್‌ಮೇಲಿಂಗ್ ಮೂಲಕ ಲಕ್ಷಾಂತರ ರೂಪಾಯಿಗಳನ್ನು ಸಂಗ್ರಹಿಸಿದ್ದನು.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
ಖಂಡಗಿರಿ ಪೊಲೀಸರು ನಕಲಿ ಪತ್ರಕರ್ತನ ವಿರುದ್ಧದ ದೂರು ದಾಖಲಾದ 24 ಗಂಟೆಗಳಲ್ಲಿ ಆತನನ್ನು ಬಂಧಿಸಿದ್ದಾರೆ. ವಂಚನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳಲು ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.
ಜ್ವರದ ತಾಪಮಾನವನ್ನು ತ್ವರಿತವಾಗಿ ತಗ್ಗಿಸಲು ಪರಿಣಾಮಕಾರಿ ಮನೆಮದ್ದುhttps://t.co/OUsvvIIazS
— Saaksha TV (@SaakshaTv) January 25, 2021
ಅಯೋಧ್ಯೆ ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹಿಸುತ್ತಿರುವ ಮುಸ್ಲಿಂ ಮಹಿಳೆhttps://t.co/eDpTrg6WcD
— Saaksha TV (@SaakshaTv) January 25, 2021