ADVERTISEMENT
Sunday, April 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸ್

Shwetha by Shwetha
November 4, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Arnab Goswami Maharashtra CID Arnab judicial custody
Share on FacebookShare on TwitterShare on WhatsappShare on Telegram

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸ್ Arnab Goswami Maharashtra CID

ಮುಂಬೈ, ನವೆಂಬರ್04: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‌ Arnab Goswami Maharashtra CID

Related posts

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

April 12, 2026
ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

April 12, 2026

Arnab Goswami Maharashtra CID

2018 ರಲ್ಲಿ ಅವರ ಮತ್ತು ಇತರ ಇಬ್ಬರು ವಿರುದ್ಧ ದಾಖಲಾಗಿರುವ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಗೋಸ್ವಾಮಿ ನಿವಾಸದಿಂದ ಅವರನ್ನು ವಶಕ್ಕೆ ಪಡೆದರು.

ಗೋಸ್ವಾಮಿ ಅವರು ಪೊಲೀಸರಿಂದ ದೈಹಿಕವಾಗಿ ಹಲ್ಲೆಗೆ ಒಳಗಾಗಿದ್ದಾರೆ ಎಂದು ಆರೋಪಿಸಿದರು. ರಿಪಬ್ಲಿಕ್ ಟಿವಿಯಲ್ಲಿ ಗೋಸ್ವಾಮಿ ಅವರನ್ನು ಪೊಲೀಸ್ ವ್ಯಾನ್ ಗೆ ಒತ್ತಾಯಪೂರ್ವಕವಾಗಿ ಹತ್ತಿಸುವ ವಿಡಿಯೋ ತುಣುಕು ತೋರಿಸಲಾಯಿತು.

ಈ ವರ್ಷದ ಮೇ ತಿಂಗಳಲ್ಲಿ ರಾಜ್ಯ ಸಿಐಡಿ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದರು. ಈ ಪ್ರಕರಣವನ್ನು ಕಳೆದ ವರ್ಷ ರಾಯಗಡ್ ಪೊಲೀಸರು ಮುಚ್ಚಿದ್ದರು.

ಕೊಂಕಣ ರೈಲ್ವೆಯಲ್ಲಿ ಉದ್ಯೋಗಾವಕಾಶ – 58 ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಅವರು ಮೇ 2018 ರಲ್ಲಿ ಅಲಿಬಾಗ್‌ನ ತಮ್ಮ ಬಂಗಲೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ರಿಪಬ್ಲಿಕ್ ಟಿವಿಯಿಂದ ಬಾಕಿ ಪಾವತಿಸದಿರುವುದು ತನ್ನ ತಂದೆ ಮತ್ತು ಅಜ್ಜಿಯನ್ನು ಆತ್ಮಹತ್ಯೆಗೆ ದೂಡಿದೆ ಎಂದು ನಾಯಕ್ ಅವರ ಪುತ್ರಿ ಅದ್ಯ್ನಾ ಆರೋಪಿಸಿದ್ದರು.‌

ರಿಪಬ್ಲಿಕ್ ಟಿವಿ ಈ ಆರೋಪಗಳನ್ನು ನಿರಾಕರಿಸಿತು ಮತ್ತು ಕೆಲವು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಸುಳ್ಳು ಮತ್ತು ದುರುದ್ದೇಶಪೂರಿತ ಅಭಿಯಾನವನ್ನು ನಡೆಸುತ್ತಿವೆ. ನಾಯಕ್ ಅವರ ನಿಧನವನ್ನು ಒಳಗೊಂಡ ದುರಂತ ಘಟನೆಯನ್ನು ಬಳಸಿಕೊಳ್ಳುವ ಮೂಲಕ ಚಾನೆಲ್ ವಿರುದ್ಧ ಸುಳ್ಳು ಹೇಳಿಕೆಗಳು ಮತ್ತು ಪ್ರಚೋದನೆಗಳನ್ನು ನೀಡುತ್ತಿವೆ ಎಂದು ಹೇಳಿತ್ತು

Arnab Goswami Maharashtra CID

ಕಳೆದ ವಾರ, ಮುಂಬೈ ಪೊಲೀಸರು ಪೊಲೀಸ್ ಇಲಾಖೆಯ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಕಾರ್ಯನಿರ್ವಾಹಕ ಸಂಪಾದಕ, ನಿರೂಪಕ, ಇಬ್ಬರು ವರದಿಗಾರರು ಮತ್ತು ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಇತರ ಸಂಪಾದಕೀಯ ಸಿಬ್ಬಂದಿ ಮೇಲೆ ಪ್ರಕರಣ ದಾಖಲಿಸಿದ್ದರು.

ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧ ಪೊಲೀಸ್ ಸಿಬ್ಬಂದಿಯಲ್ಲಿ ಅಸಮಾಧಾನವನ್ನು ಉಂಟುಮಾಡುವ ಸುದ್ದಿಯನ್ನು ರಿಪಬ್ಲಿಕ್ ಚಾನೆಲ್ ಪ್ರಸಾರ ಮಾಡಿದೆ ಎಂದು ಪೊಲೀಸರು ತಿಳಿಸಿದ್ದರು. ಮುಂಬೈ ಪೊಲೀಸ್ ಸಿಬ್ಬಂದಿ ಪರಮ್ ಬಿರ್ ಸಿಂಗ್ ವಿರುದ್ಧ ದಂಗೆ ಏಳುತ್ತಿದ್ದಾರೆ ಮತ್ತು ಅವರ ಆದೇಶಗಳನ್ನು ಅವರು ಪಾಲಿಸುತ್ತಿಲ್ಲ ಎಂದು ಚಾನೆಲ್ ಪ್ರಸಾರ ಮಾಡಿತ್ತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

Tags: Arnab goswami arrestedArnab Goswami Maharashtra CIDRepublic TV
ShareTweetSendShare
Join us on:

Related Posts

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

by Shwetha
April 12, 2026
0

ಖ್ಯಾತ ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂಪಾಯಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಹೈದರಾಬಾದ್‌ನ ಪಂಜಾಗುಟ್ಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಿಸಲಾಗಿದೆ. ವಕೀಲ...

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

by Shwetha
April 12, 2026
0

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮೇ ನಾಲ್ಕರಂದು ಹೊರಬೀಳಲಿರುವ ಫಲಿತಾಂಶ ಯಾರ ಪರವಾಗಿಯೇ ಬರಲಿ ಕರ್ನಾಟಕ ಬಿಜೆಪಿಯ ಒಳಮನೆಯಲ್ಲಿ...

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

by Shwetha
April 12, 2026
0

ಕನ್ನಡದ ಹೆಮ್ಮೆಯ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ದಳಪತಿ ವಿಜಯ್ ಅವರ ಮಹತ್ವಾಕಾಂಕ್ಷೆಯ ಚಿತ್ರ ಜನನಾಯಕನ್ ಬಿಡುಗಡೆಗೂ ಮುನ್ನವೇ ದೊಡ್ಡ ಸಂಕಷ್ಟಕ್ಕೆ...

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

by Shwetha
April 12, 2026
0

ಪಶ್ಚಿಮ ಬಂಗಾಳದ ಚುನಾವಣಾ ರಾಜಕೀಯದ ಅಖಾಡ ಈಗ ಕಾವೇರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪ್ರಚಾರಕ್ಕೆ ಹೊಸ ವೇಗ ನೀಡಿದ್ದಾರೆ....

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ ರಾಜ್ಯ ರಾಜಕೀಯ ವಲಯ ಕಾತರದಿಂದ ಕಾಯುತ್ತಿದೆ. ಈ ನಡುವೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram