ಬೆಂಗಳೂರು : ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಉಪ ಕದನದ ಕಣ ರಂಗೇರಿದ್ದು, ಪಕ್ಷಾಂತರ ಪರ್ವ ಜೋರಾಗಿ ನಡೆದಿದೆ. ಇಂದು ಆರ್ ಆರ್ ನಗರ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರಿದ್ದಾರೆ (Congress activists join BJP ).
ಇದನ್ನೂ ಓದಿ : ನಾನು ಉತ್ತಮರ ಸಹವಾಸ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ : ಹೆಚ್ ಡಿಕೆ
ನಗರದ ಖಾಸಗಿ ಹೊಟೇಲ್ ನಲ್ಲಿ ನಡೆ ಈ ಕಾರ್ಯಕ್ರಮದಲ್ಲಿ ಜಾಲಹಳ್ಳಿ ವಾರ್ಡ್‍ನ ಕಾಂಗ್ರೆಸ್ ಪಾಲಿಕೆ ಸದಸ್ಯರಾದ ಜಾನಿ,
ಯಶವಂತಪುರ ವಾರ್ಡ್‍ನ ಜಿ.ಕೆ. ವೆಂಕಟೇಶ್, ಹೆಚ್‍ಎಂಟಿ ವಾರ್ಡ್‍ನ ಆಶಾ ಸುರೇಶ್, ಲಕ್ಷ್ಮೀದೇವಿನಗರ ವಾರ್ಡ್‍ನ ಕಾಂಗ್ರೆಸ್ ಪಾಲಿಕೆ ಸದಸ್ಯ ವೇಲು ನಾಯ್ಕರ್,
ಕೊಟ್ಟಿಗೆಪಾಳ್ಯದ ಕಾಂಗ್ರೆಸ್ ಪಾಲಿಕೆ ಸದಸ್ಯರಾದ ಮೋಹನ್‍ಕುಮಾರ್ ಇಂದು ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಮಲ ಪಕ್ಷವನ್ನ ಸೇರಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ ಕಟೀಲ್, ಬಿಜೆಪಿ ಉಪಾಧ್ಯಕ್ಷ ಲಿಂಬಾವಳಿ, ಸಚಿವ ಆರ್. ಅಶೋಕ್ ಹಾಗೂ ಆರ್.ಆರ್ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಹ ಭಾಗಿಯಾಗಿದ್ದರು.
ಇದನ್ನೂ ಓದಿ : “ಬೈ ಎಲೆಕ್ಷನ್ ನಲ್ಲಿ `ಕೈ’ಗೆ 3ನೇ ಸ್ಥಾನ” ವಿಜಯೇಂದ್ರ ಹೇಳಿಕೆಗೆ ಡಿಕೆಶಿ ಹೇಳಿದ್ದೇನು?
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel