ದಾವಣಗೆರೆ: ಶಾಸಕ ಜಮೀರ್ ಅಹಮದ್ ಖಾನ್ ಗುಜರಿ ಗಿರಾಕಿ, ಚಿಲ್ಲರೆ ಗಿರಾಕಿ. ಜಮೀರ್ ಗಳೀಸಿರೋದೆಲ್ಲ ಅನೈತಿಕ ಚಟುವಟಿಕೆಗಳಿಂದಲೇ. ಅನೈತಿಕ ಚಟುವಟಿಕೆಯಿಂದಲೇ ಉನ್ನತ ಸ್ಥಾನಕ್ಕೆ ಬಂದ ವ್ಯಕ್ತಿ. ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಜಮೀರ್ ವಿರುದ್ಧ ಆರೋಪಿಸಿದ್ದಾರೆ.
ದಾವಣಗೆರೆಯಲ್ಲಿ ಈ ಬಗ್ಗೆ ಮಾತನಾಡಿರುವ ಅವರು ಅವರು, ಜಮೀರ್ ಅಹಮದ್ ಖಾನ್ ಪುತ್ರ ನಮಗೆ ಅನೇಕ ಸವಾಲುಗಳನ್ನು ಹಾಕಿ ಸೋತಿದ್ದಾರೆ. ಅವರೀಗ ರಾಜಕೀಯ ಸನ್ಯಾಸ ತೆಗೆದುಕೊಳ್ಳಬೇಕು ಎಂದು ಲೇವಡಿ ಮಾಡಿದ್ದಾರೆ.
ಇನ್ನೂ ಜಮೀರ್ ಅಹ್ಮದ್ ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ತಾನು ಖಾಕಿ ಬಟ್ಟೆ ಹಾಕಿ ದೊಣ್ಣೆ ಹಿಡಿದು ಅವರ ಮನೆ ಮುಂದೆ ವಾಚ್ ಮನ್ ಆಗುತ್ತೇನೆ ಎಂದಿದ್ದರು. ಆದ್ರೆ ಯಡಿಯೂರಪ್ಪ ಸಿಎಂ ಆದರೂ ಜಮೀರ್ ವಾಚ್ ಮನ್ ಆಗಲಿಲ್ಲ. ಜಮೀರ್ ಎರಡು ನಾಲಿಗೆಯ ವ್ಯಕ್ತಿ ಎಂದು ಟೀಕಿಸಿದ್ದಾರೆ.
ಮುಂದುವರೆದು ಡ್ರಗ್ಸ್ ದಂಧೆ ಹಿಂದಿನ ಸರಕಾರದ ವೈಫಲ್ಯದಿಂದ ಬೆಳೆದುಕೊಂಡು ಬಂದಿದೆ. ಎಷ್ಟೇ ಪ್ರಭಾವಿ ಇದ್ದರೂ ಈಗ ಅವರ ಆಟ ನಡೆಯುವುದಿಲ್ಲ. ನಮ್ಮ ಸರಕಾರ ಮುಲಾಜಿಲ್ಲದೆ ಕ್ರಮ ಜರುಗಿಸುತ್ತದೆ. ಡ್ರಗ್ಸ್ ತನಿಖೆ ವಿಚಾರದಲ್ಲಿ ನಮ್ಮ ಸರ್ಕಾರ ಪೊಲೀಸರಿಗೆ ಮುಕ್ತ ಅವಕಾಶ ನೀಡಿದೆ. ಉಪ್ಪು ತಿಂದವರು ನೀರುಕುಡಿಯಲೇ ಬೇಕು. ಡ್ರಗ್ಸ್ ವಿಚಾರದಲ್ಲಿ ಎಲ್ಲ ಸತ್ಯಾಂಶ ಹೊರಬರಲಿದೆ ಎಂದು ಭರವಸೆ ನೀಡಿದ್ದಾರೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








