ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೋನಾ ವೈರಸ್ ಅಲ್ಲ… ಬಿಸಿಸಿಐಗೆ ಐಪಿಎಲ್‍ನದ್ದೇ ಚಿಂತೆ….!

admin by admin
May 21, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ವಿಶ್ವದೆಲ್ಲೆಡೆ ಕೊರೋನಾ ಮಹಾಮಾರಿಯಂತೆ ಕಾಡುತ್ತಿದೆ. ದಿನದಿಂದ ದಿನಕ್ಕೆ ಕೊರೋನಾ ವೈರಸ್ ಮನುಕುಲವನ್ನು ಬೆದರಿಸುತ್ತಿದೆ. ಈ ಮಹಾಮಾರಿಯಿಂದ ಜೀವ ಉಳಿದ್ರೆ ಸಾಕು ಅನ್ನೋ ಸ್ಥಿತಿ ಬಂದೋದಗಿದೆ. ಆದ್ರೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಮಾತ್ರ ಐಪಿಎಲ್‍ನದ್ದೇ ಚಿಂತೆ. ಐಪಿಎಲ್ ಎಂಬ ಚಿನ್ನ ಕೋಳಿ ಬಿಸಿಸಿಐನ ಚೊಕ್ಕಸವನ್ನು ತುಂಬುವಂತೆ ಮಾಡುತ್ತಿದೆ. ಹೀಗಾಗಿ ಹೇಗಾದ್ರೂ ಮಾಡಿ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಸಂಘಟಿಸಬೇಕು ಅನ್ನೋ ಉಮೇದಿನಲ್ಲಿದೆ ಬಿಸಿಸಿಐ.

ಈಗಾಗಲೇ ಅಕ್ಟೋಬರ್ -ನವೆಂಬರ್ ನಲ್ಲಿ ನಡೆಯಬೇಕಿದ್ದ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿ 2022ಕ್ಕೆ ಮುಂದೂಡುವ ಸಾಧ್ಯತೆ ಇದೆ. ಯಾವುದಕ್ಕೂ ಮೇ 28ರಂದು ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ಬಾರಿಯ ಟಿ-ಟ್ವೆಂಟಿ ವಿಶ್ವಕಪ್‍ನ ಭವಿಷ್ಯ ನಿರ್ಧಾರವಾಗಲಿದೆ.

Related posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

June 26, 2026
Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026

ಒಂದು ವೇಳೆ, ವಿಶ್ವಕಪ್ ಟೂರ್ನಿ ಮುಂದೂಡಿದ್ರೆ ಅದೇ ಸಮಯದಲ್ಲಿ ಐಪಿಎಲ್ ಟೂರ್ನಿಯನ್ನು ಸಂಘಟಿಸುವ ಯೋಜನೆಯೊಂದನ್ನು ಬಿಸಿಸಿಐ ಹಾಕೊಂಡಿದೆ. ಮಳೆಗಾಲ ಮುಗಿದ ನಂತರ ಐಪಿಎಲ್ ಟೂರ್ನಿಯನ್ನು ನಡೆಸುವ ಚಿಂತನೆಯೊಂದು ಬಿಸಿಸಿಐ ಮುಂದಿದೆ. ಹಾಗಂತ ಸರ್ಕಾರದ ಆದೇಶಗಳನ್ನು ದಿಕ್ಕರಿಸಿಕೊಂಡು ಈ ಟೂರ್ನಿಯನ್ನು ಖಂಡಿತವಾಗಿಯೂ ನಡೆಸುವುದಿಲ್ಲ. ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಪರಿಪಾಲಿಸಿಕೊಂಡು ಟೂರ್ನಿಯನ್ನು ಸಂಘಟಿಸಿದ್ರೂ ಅಚ್ಚರಿ ಏನಿಲ್ಲ.

ಒಂದು ವೇಳೆ ಕೊರೋನಾ ವೈರಸ್‍ನ ಅಟ್ಟಹಾಸ ಕಡಿಮೆಯಾಗದಿದ್ರೆ ಈ ವರ್ಷದ ಐಪಿಎಲ್ ಟೂರ್ನಿಯೂ ಮುಂದೂಡುವುದು ಪಕ್ಕಾ. ಹಾಗೊಂದು ವೇಳೆ ಕೊರೋನಾ ವೈರಸ್ ಸೋಂಕು ಕಡಿಮೆಯಾದ್ರೆ ಪ್ರೇಕ್ಷಕರಿಲ್ಲದೆ ಆಯೋಜಿಸುವ ಲೆಕ್ಕಚಾರವೂ ಇದೆ. ಹಾಗೇ ವಿದೇಶಿ ಆಟಗಾರರು ಮತ್ತು ಭಾರತೀಯ ಆಟಗಾರರು ಸೇರಿದಂತೆ ಎಲ್ಲರನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡಿ ಆ ನಂತರ ಪಂದ್ಯಗಳನ್ನಾಡಿಸುವ ಸಾದ್ಯತೆಯೂ ಇದೆ.

ಒಟ್ಟಿನಲ್ಲಿ ಬಿಸಿಸಿಐಗೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ನಡೆಯದಿರುವುದು ದೊಡ್ಡ ಚಿಂತೆಯಾಗಿ ಪರಿಣಮಿಸಿದೆ. ಆದ್ರೆ ಸದ್ಯದ ಸ್ಥಿತಿ ನೋಡಿದ್ರೆ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಮನುಕುಲಕ್ಕೆ ಅಪಾಯವನ್ನು ತಂದೊಡ್ಡುತ್ತಿದೆ. ಈಗಾಗಲೇ ಸುಮಾರು ಎರಡು ತಿಂಗಳುಗಳ ಕಾಲ ಭಾರತದಲ್ಲಿ ಲಾಕ್ ಡೌನ್ ಮಾಡಿದ್ರೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೀಗಾಗಿ ಐಪಿಎಲ್ ಬಿಡಿ, ಜನರ ಮುಂದಿನ ಭವಿಷ್ಯ ಏನು ಎಂಬುದೇ ಯಾರಿಗೂ ಗೊತ್ತಾಗುತ್ತಿಲ್ಲ.

Tags: bcciCorona
ShareTweetSendShare
Join us on:

Related Posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

by admin
June 26, 2026
0

ಬಡತನ ಅವನ ಕಾಲಿಗೆ ಬೂಟ್‍ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram