ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಲೆಜೆಂಡ್ ಫುಟ್ಬಾಲ್ ಆಟಗಾರ ಡಿಯಾಗೋ ಮರಡೋನಾ ನಿಧನಕ್ಕೆ ಕಂಬನಿ ಮಿಡಿದ ಸಿನಿ ತಾರೆಯರು

Namratha Rao by Namratha Rao
November 26, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

deogo-maradona

ಲೆಜೆಂಡ್ ಫುಟ್ಬಾಲ್ ಆಟಗಾರ ಡಿಯಾಗೋ ಮರಡೋನಾ ನಿಧನಕ್ಕೆ ಕಂಬನಿ ಮಿಡಿದ ಸಿನಿ ತಾರೆಯರು

Related posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

October 1, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

October 1, 2026

ಲೆಜೆಂಡ್ ಫುಟ್ಬಾಲ್ ಆಟಗಾರ ಡಿಯಾಗೋ ಮರಡೋನಾ ಅವರು ತಮ್ಮ 60ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಮರಡೋನಾ ನಿಧನದಿಂದ ಇಡೀ ಕ್ರೀಡಾ ಲೋಕ ದುಃಖ ಸಾಗರದಲ್ಲಿ ಮುಳುಗಿದೆ. ಮರಡೋನಾ ನಿಧನಕ್ಕೆ ಕ್ರೀಡಾ ದಿಗ್ಗಜರು , ಸಿನಿಮಾ ತಾರೆಯರು ಸಂತಾಪ ಸೂಚಿಸುತ್ತಿದ್ದಾರೆ. ಸ್ಯಾಂಡಲ್ ವುಡ್, ಬಾಲಿವುಡ್, ಟಾಲಿವುಡ್ ಸೇರಿದಂತೆ ಎಲ್ಲಾ ಭಾಷೆಯ ನಟ ನಟಿಯರು ಫುಟ್ ಬಾಲ್ ದಂತಕಥೆ ಡಿಯೋಗೋ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. deogo-maradona

ಅದರಂತೆ ಬಾಲಿವುಡ್ ನಟ ಶಾರುಖ್ ಖಾನ್ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಡಿಯಾಗೊ
ಮರಡೋನಾ ನೀವು ಫುಟ್ಬಾಲ್ ಅನ್ನು ಮತ್ತಷ್ಟು ಸುಂದರಗೊಳಿಸಿದ್ದೀರಿ. ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ನೀವು ಈ ಜಗತ್ತನ್ನು ರಂಜಿಸಿದ್ದಂತೆ ಸ್ಪರ್ಗವನ್ನು ಆಕರ್ಷಿಸಿ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಶೋಕವ್ಯಕ್ತಪಡಿಸಿದ್ದಾರೆ.deogo-maradona

ಇನ್ನೂ ಶಾರುಖ್ ಖಾನ್ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರು, ‘2020ರಲ್ಲಿ ಮತ್ತೋರ್ವ ಲೆಜೆಂಡ್ ಅನ್ನು ಕಳೆದುಕೊಂಡಿದ್ದೇವೆ’ ಎಂದಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ : ದೇಶಾದ್ಯಂತ ಅನ್ನದಾತರಿಂದ ದೆಹಲಿ ಚಲೋ..!

ಇತ್ತ ಟಾಲಿವುಡ್ ನ ಪ್ರಿನ್ಸ್ ಮಹೇಶ್ ಬಾಬು ಟ್ವೀಟ್ ಮಾಡಿದ್ದು, ‘ಲೆಜೆಂಡ್ ಅನ್ನು ಕಳೆದುಕೊಂಡಿದ್ದೀವಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಸಂತಾಪ ಸೂಚಿಸಿದ್ದಾರೆ. ಇನ್ನೂ ಅನೇಕರು ಫುಟ್ ಬಾಲ್ ದಿಗ್ಗಜನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.deogo-maradona

ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ಮರಡೋನಾ ಅವರು ಕೊನೆಯುಸಿರೆಳೆದಿದ್ದಾರೆ. 1986ವಿಶ್ವಕಪ್ ವಿಜೇತ ಮರಡೋನಾ. ಇವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮರಡೋನಾ ಇತ್ತೀಚಿಗಷ್ಟೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಅವರ ನಿಧನ ಅಭಿಮಾನಿಗಳಿಗೆ ಆಘಾತ ತಂದಿದೆ.

deogo-maradona

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: deogo maradonafilm actorsFootboller
ShareTweetSendShare
Join us on:

Related Posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

by Shwetha
October 1, 2026
0

ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

by Shwetha
October 1, 2026
0

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣ ಪಡೆಯಲು ಪ್ರತಿ ಬಾರಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯುವ...

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram